ಮೇರಿ ಕ್ಯೂರಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮೇರಿ ಕ್ಯೂರಿ
Marie Skłodowska Curie, c. 1920
ಜನನ
Maria Salomea Skłodowska

(೧೮೬೭-೧೧-೦೭)೭ ನವೆಂಬರ್ ೧೮೬೭
ಮರಣ4 July 1934(1934-07-04) (aged 66)
ಮರಣಕ್ಕೆ ಕಾರಣAplastic anemia
ರಾಷ್ಟ್ರೀಯತೆPoland (by birth)
France (by marriage)
ಜೀವನ ಸಂಗಾತಿPierre Curie (1859–1906) m. 1895
ಮಕ್ಕಳುIrène Joliot-Curie (1897–1956)
Ève Curie (1904–2007)
ವೈಜ್ಞಾನಿಕ ವೃತ್ತಿ
ಕಾರ್ಯಕ್ಷೇತ್ರಭೌತಶಾಸ್ತ್ರ, ರಸಾಯನ ಶಾಸ್ತ್ರ
ಸಂಸ್ಥೆಗಳುUniversity of Paris
ಅಭ್ಯಸಿಸಿದ ವಿದ್ಯಾಪೀಠUniversity of Paris
ESPCI
ಡಾಕ್ಟರೇಟ್ ಸಲಹೆಗಾರರುGabriel Lippmann
ಡಾಕ್ಟರೇಟ್ ವಿದ್ಯಾರ್ಥಿಗಳು
ಪ್ರಸಿದ್ಧಿಗೆ ಕಾರಣ
ಗಮನಾರ್ಹ ಪ್ರಶಸ್ತಿಗಳು
Signature
Notes
She is the only person to win a Nobel Prize in two different sciences.

ಮೇರಿ ಕ್ಯೂರಿ (Maria Salomea Skłodowska-Curie) ಯುರೇನಿಯಂ ಅದಿರನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವಿಜ್ಞಾನಿ. ಇವರು ಪೋಲ್ಯಾಂಡಿನ ಖ್ಯಾತ ಮಹಿಳಾ ವಿಜ್ಞಾನಿ. ೧೮೬೭ರಲ್ಲಿ ಪೋಲ್ಯಾಂಡಿನ ವಾರ್ಸಾದಲ್ಲಿ ಇವರು ಜನಿಸಿದರು. ಮೇರಿ ಕ್ಯೂರಿಯ ಮೊದಲ ಹೆಸರು ಮೇರಿಸ್ಲೋ ಡೋವ್ಸಾ. ಪಿಯರೆ ಕ್ಯೂರಿಯೊಂದಿಗೆ ವಿವಾಹವಾದ ನಂತರ ಇವರ ಹೆಸರು ಮೇರಿ ಕ್ಯೂರಿ ಎಂದಾಯಿತು.[೨]

ಚಿಕ್ಕಂದಿನಿಂದಲೇ ಚತುರೆಯಾಗಿದ್ದ ಇವರು, ಪ್ರೌಢಶಾಲೆ ಯಲ್ಲೇ ಚಿನ್ನದ ಪದಕವನ್ನ ಗಳಿಸಿದ್ದರು. ೧೮೯೧ರಲ್ಲಿ ಇವರು ಉನ್ನತ ವಿದ್ಯಾಭ್ಯಾಸಕ್ಕಾಗಿ[ಪ್ಯಾರಿಸ್] ತೆರಳಿದರು. ಅಲ್ಲಿನ ಸೌಖನ್ ವಿಶ್ವವಿದ್ಯಾನಿಲಯದಲ್ಲಿ ಬಿ.ಎಸ್.ಸಿ ಪದವಿಯನ್ನು ಪಡೆದರು. ಅಲ್ಲೇ ಇವರಿಗೆ ಪಿಯರಿ ಕ್ಯೂರಿಯ ಪರಿಚಯವಾಗಿದ್ದು. ವಿವಾಹದ ನಂತರ ಇಬ್ಬರೂ ಜತೆಗೂಡಿ ಸಂಶೋಧನೆಯನ್ನ ಕೈಗೊಂಡರು.[೩]

ಸಾಧನೆ[ಬದಲಾಯಿಸಿ]

ಸಾಮಾನ್ಯ ರೂಪದಲ್ಲಿ ಸಿಗುವಂತ ಯುರೇನಿಯಂ ಅದಿರಿನಲ್ಲಿ ಇನ್ನೊಂದು ವಿಕಿರಣ ಧಾತು ಇರಬೇಕೆಂದು ಕಂಡುಹಿಡಿದರು. ಇವರು ರೇಡಿಯಂ ಹಾಗೂ ಪೊಲೋನಿಯಂ ಎಂಬ ಎರಡು ಮೂಲಧಾತುಗಳನ್ನ ಕಂಡುಹಿಡಿದರು. ೧೯೦೩ರಲ್ಲಿ ರೇಡಿಯಂ ಅನ್ನು ಪ್ರತ್ಯೇಕಿಸಲು ಕ್ಯೂರಿ ದಂಪತಿಗಳು ಹಾಗೂ ಫ್ರೆಂಚ್ ಭೌತವಿಜ್ಞಾನಿ ಬೇಕೆರಲ್ ಭೌತವಿಜ್ಞಾನನೋಬಲ್ ಪ್ರಶಸ್ತಿಯನ್ನ ಹಂಚಿಕೊಂಡರು. ೧೯೧೧ರಲ್ಲಿ ಮೇರಿ ಕ್ಯೂರಿ ರಸಾಯನ ಶಾಸ್ತ್ರ ವಿಭಾಗದಲ್ಲಿ ನೋಬಲ್ ಪ್ರಶಸ್ತಿ ಪಡೆದರು. ನೋಬಲ್ ಪ್ರಶಸ್ತಿ ಪಡೆದ ಮೊದಲ ಮಹಿಳಾ ವಿಜ್ಞಾನಿ ಎಂಬ ಹೆಗ್ಗಳಿಕೆ ಇವರದು. ಇವರು ಪ್ಯಾರಿಸ್ ವಿಶ್ವವಿದ್ಯಾಲಯದ ಪ್ರಥಮ ಮಹಿಳಾ ಪ್ರಾಧ್ಯಾಪಕಿ.

೧೯೩೪ ರ ಜುಲೈ ೪ ರಂದು ಫ್ರಾನ್ಸ್ನಲ್ಲಿ ವಿಕಿರಣದ ರಕ್ತ ಕ್ಯಾನ್ಸರ್‍ನಿಂದ ವಿಧಿವಶರಾದರು.

ಪ್ರಶಸ್ತಿಗಳು[ಬದಲಾಯಿಸಿ]

ಉಲ್ಲೇಖಗಳು[ಬದಲಾಯಿಸಿ]

  1. ಉಲ್ಲೇಖ ದೋಷ: Invalid <ref> tag; no text was provided for refs named nobelprize
  2. https://www.nobelprize.org/nobel_prizes/physics/laureates/1903/marie-curie-bio.html
  3. http://www.bbc.co.uk/history/historic_figures/curie_marie.shtml

ಬಾಹ್ಯ ಸಂಪರ್ಕಗಳು[ಬದಲಾಯಿಸಿ]