ಮೇವುಂಡಿ ಮಲ್ಲಾರಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಮೇವುಂಡಿ ಮಲ್ಲಾರಿಯವರು ನವೋದಯ ಕಾಲದ ಮೊದಲಲ್ಲಿ ಮಕ್ಕಳ ಸಾಹಿತ್ಯ ರಚಿಸಿದವರು. ಇವರು ಸ್ವಾತಂತ್ರ್ಯ ಹೋರಾಟಗಾರರೂ ಹೌದು. ಇವರು ಮಕ್ಕಳಿಗಾಗಿ ಪುಸ್ತಕಗಳನ್ನು ಬರೆದದ್ದಲ್ಲದೆ ಹೊಟ್ಟೆ ಡುಮ್ಮ ಎನ್ನುವ ಮಾಸಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು.