ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರೆ

ವಿಕಿಪೀಡಿಯ ಇಂದ
Jump to navigation Jump to search

ಮೈಲಾಪುರ ಮೈಲಾರಲಿಂಗೇಶ್ವರ ಜಾತ್ರೆ:

ಮೈಲಾಪುರ ಗ್ರಾಮವು ಯಾದಗಿರಿ ನಗರದಿಂದ ಸುಮಾರು 16 ಕಿ. ಮೀ. ದೂರದಲ್ಲಿದೆ. ಮೈಲಾರಲಿಂಗೇಶ್ವರ ದೇವಸ್ಥಾನ ಗುಡ್ಡದ ಮೇಲಿದ್ದು ಬಹಳ ಆಕರ್ಷಣೀಯವಾಗಿ ಕಾಣುತ್ತದೆ. ಈ ಜಾತ್ರೆ ಜನೆವರಿ ಮತ್ತು ಫೆಬ್ರುವರಿ ತಿಂಗಳಲ್ಲಿ ಒಂದು ತಿಂಗಳ ಕಾಲ ನಡೆಯುತ್ತದೆ. ಈ ಜಾತ್ರೆಗೆ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಇತರೆ ರಾಜ್ಯಗಳಿಂದ ಬರುತ್ತಾರೆ. ಜಾತ್ರೆಗೆ ಒಮ್ಮೆ ಭೇಟಿ ಕೊಡಿ ಮತ್ತು ದೇವರ ಆಶೀರ್ವಾದ ಪಡೆಯಿರಿ.