ಮೈಸೂರು ದೊರೆಸ್ವಾಮಿ ಅಯ್ಯಂಗಾರ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ದೊರೆಸ್ವಾಮಿ ಅಯ್ಯಂಗಾರ್ ಕರ್ನಾಟಕ ಶಾಸ್ತ್ರೀಯ ಸಂಗೀತ ದ ಪ್ರಸಿದ್ಧ ವೈಣಿಕ.೧೯೨೦ ರಲ್ಲಿ ಸಂಗೀತದ ಕುಟುಂಬದಲ್ಲಿ ಜನಿಸಿದ ಅಯ್ಯಂಗಾರ್ ರವರು ತಂದೆಯವರಿಂದಲೇ ವೀಣೆಯ ಅಭ್ಯಾಸ ಪ್ರಾರಂಭಿಸಿದರು.ನಂತರ ಮೈಸೂರಿನ ಖ್ಯಾತ 'ವೀಣಾ ವೆಂಕಟಗಿರಿಯಪ್ಪ'ರವರಿಂದ ಹೆಚ್ಚಿನ ಅಭ್ಯಾಸ ಪಡೆದರು.ಭಾರತದಲ್ಲಷ್ಟೇ ಅಲ್ಲದೆ ವಿದೇಶಗಳಲ್ಲೂ ಕಛೇರಿ ನೀಡಿ ಪ್ರಸಿದ್ಧರಾದ ಇವರು ಉಸ್ತಾದ್ ಅಲಿ ಅಕ್ಬರ್ ಖಾನ್ ರವರೊಂದಿಗೆ ಹಲವಾರು ಜುಗಲ್ ಬಂದಿ ಕಾರ್ಯಕ್ರಮ ನೀಡಿದ್ದಾರೆ.ಇವರಿಗೆ ಮೈಸೂರು ವಿಶ್ವವಿದ್ಯಾಲಯವು ೧೯೭೫ ರಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ.ಇವರು ೧೯೯೭ ರಲ್ಲಿ ನಿಧನರಾದರು.

ಬಾಹ್ಯ ಸಂಪರ್ಕಗಳು[ಬದಲಾಯಿಸಿ]