ವಿಷಯಕ್ಕೆ ಹೋಗು

ಮೈಸೂರು ರಾಜ್ಯ ವಿಧಾನಸಭೆ ಚುನಾವಣೆ, 1967

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮೈಸೂರು ರಾಜ್ಯ ವಿಧಾನ ಸಭೆ ಚುನಾವಣೆ
1967
ಭಾರತ
19621972
216 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ
ಬಹುಮತ ಪಡೆದ ಪಕ್ಷಪ್ರಮುಖ ವಿರೋಧ ಪಕ್ಷ
ನಾಯಕಎಸ್. ನಿಜಲಿಂಗಪ್ಪ
ಪಕ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಪ್ರಜಾ ಸಮಾಜವಾದಿ ಪಕ್ಷ
ಈಗ ಗೆದ್ದ ಸ್ಥಾನಗಳು12620
ಹಿಂದಿನ ಮುಖ್ಯಮಂತ್ರಿಚುನಾಯಿತ ಮುಖ್ಯಮಂತ್ರಿ
ಎಸ್. ನಿಜಲಿಂಗಪ್ಪ
ಕಾಂಗ್ರೆಸ್
ಎಸ್. ನಿಜಲಿಂಗಪ್ಪ ಕಾಂಗ್ರೆಸ್

ಮೈಸೂರು ರಾಜ್ಯ ವಿಧಾನಸಭೆ ಚುನಾವಣೆ, 1967 – ಇದು ಮೈಸೂರು ರಾಜ್ಯದ ನಾಲ್ಕನೆಯ ವಿಧಾನಸಭೆಗೆ ಚುನಾವಣೆಗಳು. ಚುನಾವಣೆಯ ಮುಂಚೆ ಎಸ್. ನಿಜಲಿಂಗಪ್ಪ ಮುಖ್ಯಮಂತ್ರಿಯಾಗಿದ್ದರು ಮತ್ತ ಅವರದೇ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರೆತ ಕಾರಣಕ್ಕೆ ಮುಖ್ಯಮಂತ್ರಿಯಾಗಿ ಮುಂದುವರೆದರು. ಆದರೆ ನಂತರದಲ್ಲಿ ಈ ವಿಧಾನಸಬೆಯ ಅವಧಿಯಲ್ಲಿಯೇ ವೀರೆಂದ್ರ ಪಟೇಲ್‌ರು ಮುಖ್ಯಮಂತ್ರಿಯಾದರು. ಈ ವಿಧಾನಸಭೆಯು 15 ಮಾರ್ಚ 1967 ರಿಂದ 14 ಏಪ್ರಿಲ್ 1971ರ ವರೆಗೂ ಆಸ್ತಿತ್ವದಲ್ಲಿತ್ತು ಮತ್ತು ವಿಸರ್ಜಿಸಲ್ಪಟ್ಟಿತು.

ಪಲಿತಾಂಶ

[ಬದಲಾಯಿಸಿ]
ಮೈಸೂರು ವಿಧಾನಸಭೆ ಚುನಾವಣೆ, 1967[]
ಚುನಾವಣೆಯಲ್ಲಿ ಜಯಗಳಿಸಿದ ಪಕ್ಷಗಳ ವಿವರ
ಪಕ್ಷಗಳುಸ್ಪರ್ದಿಸಿದ
ಸ್ಥಾನಗಳು
ಗೆಲುವುಠೇವಣಿ ನಷ್ಟಒಟ್ಟಾರೆ ಮತಗಳುಶೇಕಡವಾರು
ಮತಗಳು
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್216126136,36,37448.43
ಪ್ರಜಾ ಸಮಾಜವಾದಿ ಪಕ್ಷ5220106,66,6628.88
ಸ್ವತಂತ್ರ ಪಕ್ಷ4516124,97,0556.62
ಸಂಯುಕ್ತ ಸಮಾಜವಾದಿ ಪಕ್ಷ17651,85,2222.47
ಭಾರತೀಯ ಜನ ಸಂಘ374242,11,9662.82
ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ)101482,5311.10
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯ121957,7390.77
ಭಾರತೀಯ ಕಮ್ಯುನಿಷ್ಟ್ ಪಕ್ಷ61338,7370.52
ಇತರ ಪಕ್ಷಗಳು1012,8220.03
ಪಕ್ಷೇತರರು3314119921,29,78628.36
ಮೊತ್ತ72721626875,08,894100.00
ಕನಿಷ್ಠ ಒಂದು ಸ್ಥಾನ ಪಡೆದ ಅಥವಾ ಶೇ 1ರಷ್ಟು ಒಟ್ಟು ಮತ ಪಡೆದ ಪಕ್ಷಗಳನ್ನು ತೋರಿಸಲಾಗಿದೆ.

ಆಧಾರಗಳು

[ಬದಲಾಯಿಸಿ]

ಉಲ್ಲೇಖಗಳು

[ಬದಲಾಯಿಸಿ]
  1. STATISTICAL REPORT ON GENERAL ELECTION, 1967 TO THE LEGISLATIVE ASSEMBLY OF MYSORE ELECTION Archived 2010-10-06 ವೇಬ್ಯಾಕ್ ಮೆಷಿನ್ ನಲ್ಲಿ. Election Commission of India, New Delhi, Page 12, Retrieved on 2016-12-02