ವಿಷಯಕ್ಕೆ ಹೋಗು

ಯಶವಂತರಾಯಗೌಡ ಪಾಟೀಲ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಯಶವಂತರಾಯಗೌಡ ಪಾಟೀಲ
ಜನನಪಡನೂರ, ಇಂಡಿ, ವಿಜಯಪುರ, ಕರ್ನಾಟಕ
ಉದ್ಯೋಗರಾಜಕೀಯ
ರಾಷ್ಟ್ರೀಯತೆಭಾರತೀಯ

ಯಶವಂತರಾಯಗೌಡ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜಕೀಯ ಧುರೀಣರು.

ಯಶವಂತರಾಯಗೌಡ ಪಾಟೀಲರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಪಡನೂರ ಗ್ರಾಮದಲ್ಲಿ ಜನಿಸಿದರು.

ಶಿಕ್ಷಣ

[ಬದಲಾಯಿಸಿ]

ಪಾಟೀಲರು ಧಾರವಾಡದ ಜೆ.ಎಸ್.ಎಸ್. ಮಹಾವಿದ್ಯಾಲಯದಿಂದ ಪದವಿ ಪೂರ್ವ ಶಿಕ್ಷಣವನ್ನು ಪೂರೈಸಿದ್ದಾರೆ.

ರಾಜಕೀಯ

[ಬದಲಾಯಿಸಿ]
  • ಕಾಂಗ್ರೆಸನ ಯಶವಂತಗೌಡ ಪಾಟೀಲರು ಕಳೆದ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮರಗೂರಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು 2018ರಲ್ಲಿ ಪೂರ್ಣಗೊಳಿಸಿದ್ದು ಇವರ ಹೆಗ್ಗಳಿಕೆ.[]
  • ಯಶವಂತರಾಯಗೌಡ ಪಾಟೀಲರು 2018ರಲ್ಲಿ ಜೆಡಿಎಸ್-ಕಾಂಗ್ರೆಸನ ಹೆಚ್.ಡಿ.ಕುಮಾರಸ್ವಾಮಿ ಸಮ್ಮಿಸ್ರ ಸರಕಾರದ ಸಂಪುಟದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿದ್ದರು.

ಉಲ್ಲೇಖಗಳು

[ಬದಲಾಯಿಸಿ]