ಯಾನ (ಪುಸ್ತಕ)

ವಿಕಿಪೀಡಿಯ ಇಂದ
Jump to navigation Jump to search
ಯಾನ
YaanaCover.jpg
ಯಾನ
ಲೇಖಕರುಎಸ್. ಎಲ್. ಭೈರಪ್ಪ
ದೇಶಭಾರತ
ಭಾಷೆಕನ್ನಡ
ಪ್ರಕಾಶಕರುಸಾಹಿತ್ಯ ಭಂಡಾರ
ಪ್ರಕಟವಾದ ದಿನಾಂಕ
೨೦೧೪
ಪುಟಗಳು೨೧೦

ಯಾನ ಕನ್ನಡದ ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್.ಭೈರಪ್ಪನವರ ೨೦೧೪ಸಾಲಿನ ಕಾದಂಬರಿ. ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವೇ ಈ ಕಾದಂಬರಿಯ ವಸ್ತು.