ಯೋಗ ಮತ್ತು ಅಧ್ಯಾತ್ಮ

ವಿಕಿಪೀಡಿಯ ಇಂದ
Jump to navigation Jump to search
Yogasana.jpg

ಅಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ.

ಸಾವಿರಾರು ವರ್ಷಗಳಿಂದಲೂ ಭಾರತ ದೇಶದಲ್ಲಿ ಆಚರಿಸಲ್ಪಡುತ್ತಿರುವ 'ಯೋಗವಿದ್ಯೆಯು' ಋಷಿ ಮುನಿಗಳಾದಿ ಸಾಧಕರಿಂದ ವಿದ್ಯೆ ಮತ್ತು ಜೀವನ ಶೈಲಿಯಾಗಿ ಹರಿದು ಬಂದಿದೆ.

ಯೋಗಶ್ಚಿತ್ತವೃತ್ತಿನಿರೋಧಃ ಎಂದ ಮಹಾ ಯೋಗಾಚಾರ್ಯ ಪತಂಜಲಿ ಮಹರ್ಷಿಗಳು ಯೋಗ ಪ್ರವರ್ತಕರು. ಯೋಗ ಸೂತ್ರಗಳು ಎಂಬ ಗ್ರಂಥದ ಮೂಲಕ, ಕ್ಲಿಷ್ಟಕರವಾದ ಯೋಗ ರಹಸ್ಯ ಗಳನ್ನು ಸುಲಭವಾಗಿ ತಿಳಿಸಿದ್ದಾರೆ.


ಯೋಗ ಎಂದರೇನು?[ಬದಲಾಯಿಸಿ]

'ಯೋಗ' ಶಬ್ದ ಸಂಸ್ಕೃತ ಬಾಷೆಯ 'ಯುಜ್' ಎಂಬ ಪದದಿಂದ ಆಗಿದೆ. ಯೋಗವೆಂದರೆ 'ಜೋಡಿಸು' 'ಸೇರಿಸು' 'ಕೂಡಿಸು' ಎಂಬ ಆರ್ಥ ಬರುತ್ತದೆ. ಯೋಗವೆಂದರೆ 'ಸಮಾದಿ' 'ಉಪಾಯ' 'ಸಾಧನ' ಎಂಬ ಅರ್ಥವೂ ಬರುತ್ತದೆ, ಯೋಗದಲ್ಲಿ ದೇಹದ ಜೊತೆ ಮನಸ್ಸು , ಬುದ್ದಿ , ಬಾವನೆ,ಆತ್ಮ ಹಾಗೂ ಅಹಂಕಾರಗಳನ್ನು ಕೂಡಿಸುವುದನ್ನು ಅಭ್ಯಾಸ ಮಾಡಲಾಗುತ್ತದೆ. ಆಧ್ಯಾತ್ಮದ ದೃಷ್ಟಿಯಲ್ಲಿ ಆತ್ಮನೊಂದಿಗೆ ಪರಮಾತ್ಮನನ್ನು ಸೇರಿಸುವುದು ಅಥವಾ ಲೀನವಾಗಿಸುವುದು ಎಂದಾಗುತ್ತದೆ. "ಯೋಗೋ ಉಪಾಯ ಉದ್ದಿಷ್ಟ:" ಮೋಕ್ಷಕ್ಕೆ ಉತ್ತಮ ಉಪಾಯ ಯೋಗ. ಪತಂಜಲಿ ಮಹರ್ಷಿಗಳು ಯೋಗ ಎಂದರೆ "ಯೋಗಶ್ಚಿತ್ತ ವೃತ್ತಿ ನಿರೋಧ:" ಎನ್ನುತ್ತಾರೆ. ಚಿತ್ತವೃತ್ತಿಯನ್ನು ನಿರೋಧಿಸುವುದು ಯೋಗದ ಉದ್ದೇಶ.

ಯೋಗದ ಎಂಟು ಅಂಗಗಳು (ಅಷ್ಟಾಂಗಗಳು)[ಬದಲಾಯಿಸಿ]

ಹಠ ಯೋಗ ಮತ್ತು ಇತರ ಯೋಗ ಮಾರ್ಗಗಳು[ಬದಲಾಯಿಸಿ]

ಪ್ರಾಣಾಯಾಮ[ಬದಲಾಯಿಸಿ]

ಧ್ಯಾನ ಮತ್ತು ಸಮಾಧಿ[ಬದಲಾಯಿಸಿ]

ನವ್ಯ ಸಮಯದಲ್ಲಿ ಯೋಗ[ಬದಲಾಯಿಸಿ]