ರನ್ನ ಹಳಗನ್ನಡ-ಪ್ರಶಸ್ತಿ-2014

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

2014ರ ರನ್ನ-ಪ್ರಶಸ್ತಿ[ಬದಲಾಯಿಸಿ]

ಮುಧೋಳ ರನ್ನ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ರನ್ನ ಹಳಗನ್ನಡ’ ಪ್ರಶಸ್ತಿಯನ್ನು ನಾಡಿನ ಹಿರಿಯ ಕನ್ನಡ ವಿದ್ವಾಂಸ ಡಾ.ಎಂ.ಎಂ. ಕಲಬುರ್ಗಿ ಅವರಿಗೆ ಪ್ರದಾನ ಮಾಡಲಾಯಿತು. ಮುಧೋಳದ ರನ್ನ ಕ್ರೀಡಾಂಗಣದಲ್ಲಿ ಶನಿವಾರ 14/02/2015 ರ್ಂದು ಆರಂಭಗೊಂಡ ಮೂರು ದಿನಗಳ ‘ರನ್ನ ವೈಭವ’ ಸಾಂಸ್ಕೃತಿಕ ಉತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಆರ್‌. ಪಾಟೀಲ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು 1ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.

ನೋಡಿ[ಬದಲಾಯಿಸಿ]

ಆಧಾರ[ಬದಲಾಯಿಸಿ]

  • ಪ್ರಜಾವಾಣಿ -೧೫-೨-೨೦೧೫