ರಮೇಶ್ ಅರವಿಂದ್
ರಮೇಶ್ ಅರವಿಂದ್ | image = Ramesh.Aravind.jpg | image_size = | caption = Ramesh Aravind at a radio interview | birth_date = ಕುಂಭಕೋಣಂ, ತಮಿಳು ನಾಡು, ಭಾರತ | residence = ಬೆಂಗಳೂರು, ಕರ್ನಾಟಕ, ಭಾರತ | years_active = 1989– | occupation = ನಟ, ನಿರ್ಮಾಪಕ, ನಿರ್ದೇಶಕ, ಚಿತ್ರಕಥೆಗಾರ, ನಿರೂಪಕ | children = 2 | spouse = ಅರ್ಚನ ರಮೇಶ್ }} ರಮೇಶ್ ಅರವಿಂದ್ (ಜನನ ೧೧ ಸಪ್ಟೆಂಬರ್ ೧೯೬೪೪) ಒಬ್ಬ ಭಾರತದ ನಟ, ನಿರ್ದೇಶಕ ಮತ್ತು ನಿರೂಪಕ. ಇವರು ಮುಖ್ಯವಾಗಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವ ನಟ. ಇದರ ಜೊತೆಗೆ ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಇವರು ಸತಿ ಲೀಲಾವತಿ, ಡ್ಯುಎಟ್, ಅಮೇರಿಕಾ ಅಮೇರಿಕಾ, ನಮ್ಮೂರ ಮಂದಾರ ಹೂವೆ, ಆಪ್ತಮಿತ್ರ, ಉಲ್ಟಾ ಪಲ್ಟಾ, ಹೂಮಳೆ, ಚಂದ್ರಮುಖಿ ಪ್ರಾಣಸಖಿ ಮತ್ತು ಅಮೃತವರ್ಷಿಣಿ ಚಿತ್ರಗಳಲ್ಲಿ ನಟಿಸಿದ್ದಾರೆ. ಅತ್ಯುತ್ತಮ ನಟ ಪಾತ್ರಕ್ಕೆ ೨ ಫಿಲ್ಮ್ ಫೇರ್ ಪ್ರಶಸ್ತಿ, ಹೂಮಳೆ ಚಿತ್ರದ ನಟನೆಗೆ ಮತ್ತು ಲೇಖನಕ್ಕೆ ಕರ್ನಾಟಕ ರಾಜ್ಯ ಪ್ರಶಸ್ತಿ, ಉದಯ ಮತ್ತು ಸುವರ್ಣ ಟಿವಿ ಪ್ರಶಸ್ತಿಗಳು ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ರಮೇಶ್ ಕೆ. ಬಾಲಚಂದರ್ ಅವರ ಜೊತೆಗಿನ ಸಹಭಾಗಿತ್ವದಿಂದ ಗುರುತಿಸಿಕೊಂಡಿದ್ದಾರೆ. ಕೆ. ಬಾಲಚಂದರ ರಮೇಶ್ ಅವರನ್ನು ೧೯೮೬ರಲ್ಲಿ ಕನ್ನಡದ ಸುಂದರ ಸ್ವಪ್ನಗಳು ಚಿತ್ರದಲ್ಲಿ ಪರಿಚಯಿಸಿದರು ಮತ್ತು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮನಥಿಲ್ ಉರುತಿ ವೆಂದುಮ್ (ಅವರ ತಮಿಳು ಪದಾರ್ಪಣೆ), ಡ್ಯುಎಟ್ ಮತ್ತು ರುದ್ರವೀಣ (ಅವರ ತೆಲುಗು ಪದಾರ್ಪಣೆ) ಇವುಗಳಲ್ಲಿ ಜೊತೆಗೆ ಕೆಲಸ ಮಾಡಿದರು.
೧೧ ಸೆಪ್ಟೆಂಬರ್ ೧೯೬೪ | birth_place =ವೃತ್ತಿ ಜೀವನ[ಬದಲಾಯಿಸಿ]
ರಮೇಶ ಅರವಿಂದ ಕನ್ನಡದ ಮಾಣಿಕ್ಯ
Writer[ಬದಲಾಯಿಸಿ]
ಇವರು ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ಹೂಮಳೆಯನ್ನು ಸಂಕಲನೆ ಮಾಡಿದ್ದಾರೆ. ಇದು ಅವರಿಗೆ ನಿರ್ದೇಶಕ ವೃತ್ತಿಗೆ ದಾರಿ ಮಾಡಿಕೊಟ್ಟಿತು.
Personal life[ಬದಲಾಯಿಸಿ]
Ramesh Aravind is a Bachelor of Engineering graduate from UVCE, Bangalore University. Aravind has four siblings. ಇವರು ಅರ್ಚನ ಅವರಿಗೆ ವಿವಾಹವಾಗಿದ್ದಾರೆ, ಮತ್ತು ಅವರು ಒಬ್ಬಳು ಪುತ್ರಿ (ನಿಹಾರಿಕಾ) ಮತ್ತು ಮಗ (ಅರ್ಜುನ್) ಪಡೆದಿದ್ದಾರೆ.[೧]