ರವಿಕಾಂತ ಪಾಟೀಲ

ವಿಕಿಪೀಡಿಯ ಇಂದ
Jump to navigation Jump to search
ರವಿಕಾಂತ ಪಾಟೀಲ
ಜನನಸಾತಲಗಾಂವ, ಇಂಡಿ, ವಿಜಯಪುರ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ರವಿಕಾಂತ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ರಾಜಕೀಯ ಧುರೀಣರು.

ಜನನ[ಬದಲಾಯಿಸಿ]

ರವಿಕಾಂತ ಪಾಟೀಲರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಾತಲಗಾಂವ ಗ್ರಾಮದಲ್ಲಿ ಜನಿಸಿದರು.

ಶಿಕ್ಷಣ[ಬದಲಾಯಿಸಿ]

ಪಾಟೀಲರು ೧೦ನೇ ತರಗತಿಯವರೆಗೆ ಶಿಕ್ಷಣವನ್ನು ಪೂರೈಸಿದ್ದಾರೆ.

ರಾಜಕೀಯ[ಬದಲಾಯಿಸಿ]

ದಾಖಲೆ[ಬದಲಾಯಿಸಿ]

ರವಿಕಾಂತ ಪಾಟೀಲರು ಇಂಡಿ ವಿಧಾನಸಭಾ ಕ್ಷೇತ್ರದಿಂದ 1994, 1999 ಹಾಗೂ 2004ರಲ್ಲಿ ಪಕ್ಷೇತರರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ವಿಜಯಪುರ ಜಿಲ್ಲೆಯಲ್ಲಿಯೇ ಹ್ಯಾಟ್ರಿಕ್‌ ವಿಜಯಭೇರಿ ದಾಖಲಿಸಿದ್ದಾರೆ.

ವೈಯಕ್ತಿಕ ಜೀವನ[ಬದಲಾಯಿಸಿ]

ಶ್ರೀಯುತರು ಮಹಾರಾಷ್ಟ್ರಸೊಲ್ಲಾಪುರ ನಗರದಲ್ಲಿ ವಾಸವಾಗಿದ್ದಾರೆ.

ಉಲ್ಲೇಖಗಳು[ಬದಲಾಯಿಸಿ]