ರಾಜ್ಯೋತ್ಸವ ಪ್ರಶಸ್ತಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ರಾಜ್ಯೋತ್ಸವ ಪ್ರಶಸ್ತಿ
ಪ್ರಶಸ್ತಿಯ ವಿವರ
ಮಾದರಿ ಸಾರ್ವಜನಿಕ
ವರ್ಗ ಸಾಹಿತ್ಯ, ಸಂಗೀತ, ನೃತ್ಯ,
ನಾಟಕ, ಕಲೆ, ಪತ್ರಿಕೋದ್ಯಮ, ಕ್ರೀಡೆ,
ವೈದ್ಯಕೀಯ, ಶಿಕ್ಷಣ, ಕೃಷಿ,
ಮಾಹಿತಿ ತಂತ್ರಜ್ಞಾನ ಮತ್ತು ವಿಜ್ಞಾನ
ಪ್ರಾರಂಭವಾದದ್ದು ೧೯೬೬
ಮೊದಲ ಪ್ರಶಸ್ತಿ ೧೯೬೬
ಕಡೆಯ ಪ್ರಶಸ್ತಿ ೨೦೧೧
ಪ್ರಶಸ್ತಿ ನೀಡುವವರು ಕರ್ನಾಟಕ ಸರ್ಕಾರ
ಪ್ರಶಸ್ತಿಯ ಶ್ರೇಣಿ
ಕರ್ನಾಟಕ ರತ್ನರಾಜ್ಯೋತ್ಸವ ಪ್ರಶಸ್ತಿ

ವಾರ್ಷಿಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕರ್ನಾಟಕದ ಹುಟ್ಟಿನ ಪ್ರತೀಕವಾಗಿ ಕರ್ನಾಟಕ ಸರಕಾರದ ವತಿಯಿಂದ ನವೆಂಬರ್ ಒಂದರಂದು ನೀಡಲಾಗುತ್ತದೆ. ವಿವಿಧ ಕ್ಷೇತ್ರದ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿ ಸಾಹಿತ್ಯ, ಸಂಗೀತ, ಕಲೆ, ನಾಟ್ಯ, ರಂಗಕಲೆ, ಪತ್ರಿಕೋದ್ಯಮ, ಕ್ರೀಡೆ, ವೈದ್ಯ, ವಿದ್ಯಾದಾನ, ಕೃಷಿ, ಐಟಿ ಮತ್ತು ವಿಜ್ಞಾನ ಕ್ಷೇತ್ರಗಳನ್ನು ಒಳಗೊಂಡಿದೆ.[೧][೨]

ಪ್ರಶಸ್ತಿ[ಬದಲಾಯಿಸಿ]

ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷದ ನವೆಂಬರ್ ಒಂದರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಪ್ರದಾನಮಾಡುತ್ತಾರೆ. ಪ್ರಶಸ್ತಿ ಒಂದು ಲಕ್ಷ ರೂಪಾಯಿಯ ಗೌರವಧನ, ಶಾಲು, ಪ್ರಶಸ್ತಿಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಇದಲ್ಲದೆ ಅರ್ಹ ಪುರಸ್ಕೃತರಿಗೆ ಸರಕಾರದ ವತಿಯಿಂದ ನಿವೇಶನಗಳನ್ನು ನೀಡುವ ಕ್ರಮವೂ ಜಾರಿಯಲ್ಲಿದೆ. [೩]

ಇವನ್ನೂ ಓದಿ[ಬದಲಾಯಿಸಿ]

ನೋಡಿ[ಬದಲಾಯಿಸಿ]

ಟಿಪ್ಪಣಿ[ಬದಲಾಯಿಸಿ]


  1. Lua error in ಮಾಡ್ಯೂಲ್:Citation/CS1/Date_validation at line 45: attempt to compare number with nil.
  2. "Rajyotsava Award for Shilpi Ru Kalachar on 1995". Sculpture. 
  3. Lua error in ಮಾಡ್ಯೂಲ್:Citation/CS1/Date_validation at line 45: attempt to compare number with nil.