ರಾಮ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ರಾಮ
Lord Rama with arrows.jpg
ಧನುರ್ಧಾರಿಯಾದ ರಾಮ
ದೇವನಾಗರಿ राम
ಸಂಸ್ಕೃತ ಲಿಪ್ಯಂತರಣ ರಾಮ
ಸಂಲಗ್ನತೆ ವಿಷ್ಣುವಿನ ಅವತಾರ
ನೆಲೆ ವೈಕುಂಠ, ಅಯೋಧ್ಯ
ಮಂತ್ರ ಓಂ ಶ್ರೀ ರಾಮಾಯಯ ನಮಃ
ಆಯುಧ The ಧನುಸ್ಸು
ಒಡನಾಡಿ

ಸೀತಾ

Sita (far right), Rama (center), Lakshmana (far left) and Hanuman (below seated) at Bhaktivedanta Manor, a temple in Watford (England)
Rama (left third from top) depicted in the Dashavatara (ten avatars) of Vishnu. Painting from Jaipur, now at the Victoria and Albert Museum.
Rama with Sita on the throne, their children Lava and Kusha on their laps. Behind the throne, Lakshamana, Bharata and Shatrughna stand. Hanuman bows to Rama before the throne. Valmiki to the left
Rama and Sita worship the Shiva Lingam at Rameswaram, as his companions Vibhishana (right) looks on with Lakshamana, Tumburu and Narada along with the Vanar Sena.


ರಾಮಚಂದ್ರ ಎನ್ನುವುದು ಶ್ರೀರಾಮನ ಪೂರ್ಣ ಹೆಸರು. ವಿಷ್ಣುವಿನ ಏಳನೆಯ ಅವತಾರವೆಂದು ನಂಬಲಾಗಿದೆ. ಭಾರತದಲ್ಲಿ ರಾಮನ ಆಳ್ವಿಕೆಯ ಕಾಲ ಅತ್ಯಂತ ಸುಭಿಕ್ಷವಾಗಿದ್ದು, ನ್ಯಾಯ, ನೀತಿಗಳಿಂದ ಕೂಡಿದ್ದವೆಂದು ತಿಳಿದು ಬರುತ್ತದೆ. ಅಯೋಧ್ಯೆಯ ರಾಜನಾಗಿದ್ದ ದಶರಥನ ನಾಲ್ಕು ಜನ ಮಕ್ಕಳಲ್ಲಿ ಹಿರಿಯನಾಗಿದ್ದವನೇ ರಾಮ. ಆತನ ತಾಯಿ ಕೌಸಲ್ಯೆ. ಲಕ್ಷ್ಮಣ, ಭರತ, ಶತ್ರುಘ್ನರು ಆತನ ತಮ್ಮಂದಿರು. ಭರತನ ತಾಯಿ ಕೈಕೇಯಿ. ಲಕ್ಷ್ಮಣ ಶತ್ರುಘ್ನರ ತಾಯಿ ಸುಮಿತ್ರೆ.ಸೀತೆ ರಾಮನ ಹೆಂಡತಿ. ರಾಮನಿಗೆ ಲವಮತ್ತು ಕುಶ ಎಂಬ ಇಬ್ಬರು ಮಕ್ಕಳು. ಶ್ರೀ ರಾಮನು ಸೂರ್ಯ ವಂಶದವನು.

ರಾಮನ ಜೀವನ ಚರಿತ್ರೆಯನ್ನು ತಿಳಿಸುವ ಮಹಾಕಾವ್ಯವೇ ರಾಮಾಯಣ. ರಾಮ ನಾಮವ ಜಪಿಸಿದರೆ ಸಾಕು ಕಷ್ಟವೆಲ್ಲ ಮಾಯವಾಗುತ್ತದೆ ಎಂಬುದು ಅನುಭವವಾಣಿ.

ಶ್ರೀರಾಮಚಂದ್ರ ಕ್ರಿ.ಪೂ.5114 ರ ಜನವರಿ 10 ರಂದು ಜನಿಸಿದನು. ಈತನು ಪುರಾಣ ಪುರುಷ ಮಾತ್ರವಲ್ಲ ಈತನ ಇತಿಹಾಸದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯವಾಗಿದೆ. ಪ್ರಖ್ಯಾತ ಖಗೋಳಾಜ್ಞರು ಈ ಬಗ್ಗೆ ಅನೇಕ ಅನ್ವೇಷಣೆಗಳನ್ನು ಮಾಡುತ್ತಿದ್ದಾರೆ. ಶ್ರೀರಾಮನು ತಂದೆ ಮಾತಿಗೆ ಬೆಲೆ ಕೊಟ್ಟು ಸೀತಾ ಮತ್ತ ಲಕ್ಷ್ಮಣರೊಂದಿಗೆ ವನವಾಸಕ್ಕೆ ಹೋಗುವನು 13 ವರ್ಷಗಳ ವನವಾಸ ನಿರಾತಂಕವಾಗಿ ನಡೆಯುವುದು ಆದರೆ ಶೂರ್ಪಣಕಿ ಎಂಬ ರಾಕ್ಷಸಿ ಬಂದು ಇವರ ನೆಮ್ಮದಿಯನ್ನು ಹಾಳು ಮಾಡುವಳು. ನಂತರ ಆಕೆಯ ಮೂಗನ್ನು ಲಕ್ಷ್ಮಣ ಕೊಯ್ಯುವನು ಆಗ ಆಕೆ ಆಕೆಯ ಅಣ್ಣ ಲಂಕಾಧಿಪತಿ, ಮಹಾಶಿವ ಭಕ್ತ ರಾವಣನಿಗೆ ದೂರು ನೀಡಿ ಸೀತೆಯು ಸುಂದರಿಯೆಂದು ಆಕೆಯನ್ನು ನೀನು ನೋಡಿದರೆ ಬಹಳ ಚೆಂದವೆಂದು ಹೇಳುವಳು. ಆಗ ರಾವಣ ಮಾಯಾವೇಶಧರಿಸಿ ಸೀತೆಯನ್ನು ಅಪಹರಿಸುವನು. ಸೀತೆಯನ್ನು ಅರೆಸುತ್ತಾ


ಬಾಹ್ಯ ಸಂಪರ್ಕಗಳು[ಬದಲಾಯಿಸಿ]


ವಾಲ್ಮೀಕಿ ವಿರಚಿತ ರಾಮಾಯಣ
ಪಾತ್ರಗಳು
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ
ಇತರೆ
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು |


ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ HinduSwastika.svg
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ

ಇತರ ದೇವತೆಗಳು

ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ | ಭಾಗವತವಿಷ್ಣುವಿನ ಅವತಾರಗಳು

HinduSwastika.svg
ಮತ್ಸ್ಯ | ಕೂರ್ಮ | ವರಾಹ | ನರಸಿಂಹ | ವಾಮನ | ಪರಶುರಾಮ | ರಾಮ | ಕೃಷ್ಣ | ಬಲರಾಮ | ಬುದ್ಧ | ಕಲ್ಕಿ
"https://kn.wikipedia.org/w/index.php?title=ರಾಮ&oldid=656036" ಇಂದ ಪಡೆಯಲ್ಪಟ್ಟಿದೆ