ರಾಮಚಂದ್ರ ಕುಲಕರ್ಣಿ
ಗೋಚರ
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
"ರಾಕು" ಎಂದೇ ಪ್ರಸಿದ್ಧರಾದ ರಾಮಚಂದ್ರ ವೆಂಕಟೇಶ ಕುಲಕರ್ಣಿಯವರು ಮೂಲತ: ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದವರು. ಹಾವೇರಿಯಲ್ಲಿಯ ಮುನಸಿಪಲ್ ಹೈಸ್ಕೂಲಿನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು.
ರಾಕು ಅವರು ದೇವಕನ್ಯೆ, ಗಾಳಿಪಟ, ಶೇಷ ವಿಶೇಷ ಮೊದಲಾದ ಲಲಿತ ಪ್ರಬಂಧಗಳ ಸಂಕಲನಗಳನ್ನು ಹೊರತಂದಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ನಿಘಂಟು ರಚನೆಯ ಸಂಪಾದಕ ಮಂಡಳಿಯಲ್ಲಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
ರಾಕು ೨೩ ಡಿಸೆಂಬರ ೨೦೦೬ರಂದು ನಿಧನರಾದರು.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |