ರಾಯಭಾರಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ರಾಯಭಾರಿ ಎಂದರೆ ಒಂದು ರಾಷ್ಟ್ರವನ್ನು ಇನ್ನೊಂದು ರಾಷ್ಟ್ರದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪ್ರತಿನಿಧಿಸುವ ವ್ಯಕ್ತಿ. ಈಗ ಈ ಶಬ್ದವನ್ನು ಒಂದು ಸಂಸ್ಥೆಯನ್ನು ಪ್ರತಿನಿಧಿಸುವ ವ್ಯಕ್ತಿಗೂ ಉಪಯೋಗಿಸುತ್ತಾರೆ.

"https://kn.wikipedia.org/w/index.php?title=ರಾಯಭಾರಿ&oldid=322335" ಇಂದ ಪಡೆಯಲ್ಪಟ್ಟಿದೆ