ರಾಷ್ಟ್ರೀಯ ಏಕರೂಪ ವಿಶಿಷ್ಟ ಗುರುತು ಪ್ರಾಧಿಕಾರ ನಂದನ್ ನಿಲೇಕಣಿ ಅವರನ್ನು ರಾಷ್ಟ್ರೀಯ ಗುರುತು ಚೀಟಿ ಯೋಜನೆಯ ಅಧ್ಯಕ್ಷರನ್ನಾಗಿ ಕೇಂದ್ರ ಸರ್ಕಾರ ನೇಮಕಗೊಳಿಸಿದೆ.