ರಾಷ್ಟ್ರೀಯ ಮತದಾರರ ದಿನ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

 


ರಾಜಕೀಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ಹೆಚ್ಚು ಯುವ ಮತದಾರರನ್ನು ಪ್ರೋತ್ಸಾಹಿಸುವ ಸಲುವಾಗಿ, ಭಾರತ ಸರ್ಕಾರ "ರಾಷ್ಟ್ರೀಯ ಮತದಾರರ ದಿನ" ವಾಗಿ ಪ್ರತಿ ವರ್ಷ ಜನವರಿ 25ರಂದು ಆಚರಿಸಲು ನಿರ್ಧರಿಸಿದೆ. ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ಇದನ್ನು 25 ಜನವರಿ 2011 ರಿಂದ ಪ್ರಾರಂಭಿಸಲಾಗಿದೆ.


ಉಲ್ಲೇಖಗಳು[ಬದಲಾಯಿಸಿ]