ರೂರಲ್ ತಾಂತ್ರಿಕ ಮಹಾವಿದ್ಯಾಲಯ, ಹುಲಕೋಟಿ

ವಿಕಿಪೀಡಿಯ ಇಂದ
Jump to navigation Jump to search
ರೂರಲ್ ತಾಂತ್ರಿಕ ಮಹಾವಿದ್ಯಾಲಯ, ಹುಲಕೋಟಿ
ವಿದ್ಯಾರ್ಥಿಗಳ ಸಂಖ್ಯೆ೨೦೦೦
ಪದವಿ ಶಿಕ್ಷಣ೭೪೦
ಸ್ನಾತಕೋತ್ತರ ಶಿಕ್ಷಣ೧೨೦
ಅಂತರ್ಜಾಲ ತಾಣhttp://www.rechulkoti.edu.in/

ರೂರಲ್ ತಾಂತ್ರಿಕ ಮಹಾವಿದ್ಯಾಲಯ, ಹುಲಕೋಟಿವು ೧೯೮೦ರಲ್ಲಿ ಸ್ಥಾಪಿತವಾಗಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ದಿಂದ ಮಾನ್ಯತೆ ಹೊಂದಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ನವದೆಹಲಿ)ಯು ಮಾನ್ಯತೆ ನೀಡಿದೆ .ಅದರಂತೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು ಕೊಡ ಮಾನ್ಯತೆ ನೀಡಿದೆ.

ವಿಭಾಗಗಳು[ಬದಲಾಯಿಸಿ]

ಪದವಿ ವಿಭಾಗಗಳು

  1. ವಾಹನ ಎಂಜಿನಿಯರಿಂಗ್
  2. ಸಿವಿಲ್ ಎಂಜಿನಿಯರಿಂಗ್
  3. ಗಣಕಯಂತ್ರ ವಿಜ್ಞಾನ ಎಂಜಿನಿಯರಿಂಗ್
  4. ವಿದ್ಯುತ್ ಮತ್ತು ವಿದುನ್ಮಾನ ಎಂಜಿನಿಯರಿಂಗ್
  5. ಯಾಂತ್ರಿಕ ಎಂಜಿನಿಯರಿಂಗ್

ಆವರಣ[ಬದಲಾಯಿಸಿ]

ಮಹಾವಿದ್ಯಾಲಯವು ವಿಶಾಲವಾದ ಆವರಣ ಹೊಂದಿದೆ. ಆವರಣದಲ್ಲಿ ಕ್ರಿಕೇಟ್, ಟೆನ್ನಿಸ್, ಕಾಲ್ಚಂಡು, ಒಳಾಂಗಣ ಮೈದಾನ ಇದೆ.

ಗ್ರಂಥಾಲಯ[ಬದಲಾಯಿಸಿ]

ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವು ಅತ್ಯುನ್ನತ ಡಿಜಿಟಲ್ ಗ್ರಂಥಾಲಯ ಮತ್ತು ಸಾವಿರಾರು ಎಲ್ಲ ವಿಭಾಗದ ಪುಸ್ತಕಗಳನ್ನು ಹೊಂದಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ದೈನಿಕ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳು ಉಂಟು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕಗಳು ಸಿಗುತ್ತವೆ.

ಪ್ರವೇಶ[ಬದಲಾಯಿಸಿ]

ದ್ವಿತೀಯ ಪಿಯುಸಿ (೧೦+೨) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಅದರಂತೆ ಬಿ.ಎಸ್ಸಿ , ಡಿಪ್ಲೊಮಾ, ಜಿಟಿಟಿಸಿ, ಸಿಬಿಎಸ್ಸಿ (೧೦+೨) ಮತ್ತು ಐಸಿಎಸ್ಸಿ (೧೦+೨) ವಿದ್ಯಾರ್ಥಿಗಳಿಗೂ ಪ್ರವೇಶವಿದೆ.

ವಿದ್ಯಾರ್ಥಿವೇತನ[ಬದಲಾಯಿಸಿ]

  • ಅರ್ಹತೆ ವಿದ್ಯಾರ್ಥಿವೇತನ
  • ರಕ್ಷಣಾ ವಿದ್ಯಾರ್ಥಿವೇತನ
  • ಎಸ್.ಸಿ/ಎಸ್.ಟಿ ವಿದ್ಯಾರ್ಥಿವೇತನ
  • ಯೋಜನೆ ವಿದ್ಯಾರ್ಥಿವೇತನ
  • ಆಯಾ ರಾಜ್ಯ ಸರ್ಕಾರದ ಇತರ ರಾಜ್ಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
  • ಮೆಟ್ರಿಕ್ ವಿದ್ಯಾರ್ಥಿ ವಿದ್ಯಾರ್ಥಿವೇತನ
  • ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿವೇತನ

ವಿದ್ಯಾರ್ಥಿನಿಲಯಗಳು[ಬದಲಾಯಿಸಿ]

  • ವಿದ್ಯಾರ್ಥಿ ನಿಲಯ
  • ವಿದ್ಯಾರ್ಥಿನಿಯರ ನಿಲಯ

ಜೀವನ ಮಾರ್ಗದರ್ಶನ ಕೇಂದ್ರ[ಬದಲಾಯಿಸಿ]

ಅಂತರರಾಷ್ಟ್ರೀಯ ತಂತ್ರಜ್ಞಾನ ಕಂಪನಿಗಳು ಕ್ಯಾಂಪಸ್ ಸಂದರ್ಶನ ನಡುಸುತ್ತವೆ.

ಬಾಹ್ಯ ಸಂಪರ್ಕಗಳು[ಬದಲಾಯಿಸಿ]

ರೂರಲ್ ತಾಂತ್ರಿಕ ಮಹಾವಿದ್ಯಾಲಯದ ಅಧಿಕೃತ ಅಂತರ್ಜಾಲ ತಾಣ