ಲಕ್ಷ್ಮೀ ಜಿ. ಪ್ರಸಾದ್

ವಿಕಿಪೀಡಿಯ ಇಂದ
Jump to navigation Jump to search


ಡಾ.ಲಕ್ಷ್ಮೀ ಜಿ ಪ್ರಸಾದ ಹೆಸರು: ಡಾ ಲಕ್ಷ್ಮೀ ವಿ [ಕಾವ್ಯನಾಮ -ಡಾ.ಲಕ್ಷ್ಮೀ ಜಿ ಪ್ರಸಾದ] ಜನನ ದಿನಾಂಕ : 29-10-1972, ಜನ್ಮ ಸ್ಥಳ :ಕೋಳ್ಯೂರು ಕಾಸರಗೋಡು ಜಿಲ್ಲೆ ವೃತ್ತಿ :ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿಪೂರ್ವ ಕಾಲೇಜ್ ನೆಲಮಂಗಲ ಬೆಂಗಳೂರು ಗ್ರಾಮಂತರ ಜಿಲ್ಲೆ

blogs:-

1 ಭೂತಗಳ ಅದ್ಭುತ ಜಗತ್ತು 

2 ಶಿಕ್ಷಣ ಲೋಕ 3 ಗಿಳಿಬಾಗಿಲು ಶೈಕ್ಷಣಿಕ ಅರ್ಹತೆಗಳು;

೧ ಬಿಎ.ಸ್ಸಿ-ಎಸ್ ಡಿಎಮ್ ಕಾಲೇಜು ಉಜಿರೆ

೨ ಎಂ.ಎ[ಕನ್ನಡ] ನಾಲ್ಕನೇ RANK ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ

೩ ಎಂ.ಎ[ಸಂಸ್ಕøತ] ಪ್ರಥಮ RANK ಮಂಗಳೂರು ವಿಶ್ವ ವಿದ್ಯಾಲಯ

೪ ಎಂಎ[ಹಿಂದಿ] ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ

೫ ಎಂ.ಫಿಲ್[ವಿಷಯ:ಈಜೋ ಮಂಜೊಟ್ಟಿ ಗೋಣ-ಒಂದು -ವಿಶ್ಲೇಷಣಾತ್ಮಕ ಅಧ್ಯಯನ]ವಿ ಎಮ್ ಯುನಿವರ್ಸಿಟಿ

೬ ಪಿಹೆಚ್.ಡಿ[ವಿಷಯ:ತುಳು ನಾಡಿನ ನಾಗ ಬ್ರಹ್ಮ ಮತ್ತು ಕಂಬಳ-ಒಂದು ವಿಶ್ಲೇಷಣಾತ್ಮಕ ಅಧ್ಯಯನ )ಹಂಪಿ ಕನ್ನಡ ವಿಶ್ವ ವಿದ್ಯಾಲಯ

೬ ಎರಡನೆಯ ಪಿಹೆಚ್.ಡಿ ಪದವಿ [ವಿಷಯ‘ಪಾಡ್ದನಗಳಲ್ಲಿ ತುಳುವ ಸಂಸ್ಕøತಿಯ ಅಭಿವ್ಯಕ್ತಿ’] ದ್ರಾವಿಡ ವಿಶ್ವ ವಿದ್ಯಾಲಯ ೮ .ಎನ್.ಇ.ಟಿ-ಯುಜಿಸಿ


ರಾಷ್ಟ್ರೀಯ /ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ ಮತ್ತು ಭಾಗವಹಿಸುವಿಕೆ=21

ರಾಜ್ಯ /ಪ್ರಾದೇಶಿಕ /ಕಾಲೇಜ್ ಮಟ್ಟದ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ=45

ಕನ್ನಡ ,ತುಳು ,ಹಿಂದಿ ,ಇಂಗ್ಲಿಷ್ ,ಸಂಸ್ಕ್ರತ , ,ಹವಿಗನ್ನಡ ,ಗೌಡ ಕನ್ನಡ ಹೀಗೆ ಒಟ್ಟು 7 ಭಾಷೆಗಳ ತಿಳುವಳಿಕೆ ಇದೆ

ಪ್ರಶಸ್ತಿ-ಪುರಸ್ಕಾರಗಳು

1 .ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಮಹಿಳಾ ರತ್ನ-ಬಸವನ ಗುಡಿ ಫೌಂಡೇಶನ್,ಬೆಂಗಳೂರು

2 .ಕರ್ನಾಟಕ ಭೂಷಣ –ಜನತಾ ಸೈನಿಕ ದಳ ಸಾಂಸ್ಕೃತಿಕ ಪ್ರತಿಷ್ಠಾನ

3.ಕಲಾ ಜ್ಯೋತಿ –ಪದ್ಮ ಶ್ರೀ ಕಲಾ ಸಂಘ

4.ತುಳುವೆರೆ ಆಯನೋ 2009[ಸಂಶೋಧನಾ ವಿಭಾಗ]-ತುಳುವೆರ ಆಯನೋ ಕೂಟ ,ಬದಿಯಡ್ಕ

5.ಕಾವ್ಯಶ್ರೀ ಪುರಸ್ಕಾರ[ಕಥಾ ವಿಭಾಗ] .ಕಾಸರಗೋಡು ಸಾಂಸ್ಕೃತಿಕ ಪ್ರತಿಷ್ಠಾನ

6 OUTSTANDING TEACHER AWARD -2013-ಎ ಶಾಮ್ ರಾವ್ ಫೌಂಡೇಶನ್ 7 ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ -2015-ಕರ್ನಾಟಕ ಕನ್ನಡ ಕಾವಲು ಪಡೆ 8 ಪುಲಕೇಶಿ ಪ್ರಶಸ್ತಿ -2015-ಪರಮೇಶ್ವರ ಪುಲಕೇಶಿ ಪ್ರತಿಷ್ಠಾನ 9 ಹವಿಗನ್ನಡದ ಮೊದಲ ನಾಟಕಗಾರ್ತಿ


ಸಂಶೋಧನಾ ಕೃತಿಗಳು-21

1 ತುಂಡು ಭೂತಗಳು-ಒಂದು ಅಧ್ಯಯನ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-0-1

2 ತುಳು ಜನಪದ ಕಾವ್ಯಗಳಲ್ಲಿ ಕಾವ್ಯ ತತ್ವಗಳು ಹೇಮಾಂಶು ಪ್ರಕಾಶನ ಮಂಗಳೂರು 81-86670-73

3 ಬೆಳಕಿನೆಡೆಗೆ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-5-6

4 ಕನ್ನಡ ತುಳು ಜನಪದ ಕಾವ್ಯಗಳಲ್ಲಿ ಸಮಾನ ಆಶಯಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-2-5

5 ತುಳು ಪಾಡ್ದನಗಳಲ್ಲಿ ಸ್ತ್ರೀ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-4-9

6 ತುಳುವ ಸಂಸ್ಕಾರಗಳು ಮತ್ತು ವೃತ್ತಿಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-1-8

7 ತುಳು ಜನಪದ ಕವಿತೆಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-6-3

8 ಪಾಡ್ದನ ಸಂಪುಟ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-3-2

9 ಕಂಬಳ ಕೋರಿ ನೇಮ ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-7-6

10 ತುಳು ನಾಡಿನ ಅಪೂರ್ವ ಭೂತಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-8-7

11 ಚಂದಬಾರಿ ರಾಧೆ ಗೋಪಾಲ ಮತ್ತು ಇತರ ಪಾಡ್ದನಗಳು ಮಾತೃಶ್ರೀ ಪ್ರಕಾಶನ ಬೆಂಗಳೂರು 978-81-920519-9-4

12 ದೈವಿಕ ಕಂಬಳ ಕೋಣ ಹರೀಶ ಎಂಟರ್ಪ್ರೈಸಸ್ ಬೆಂಗಳೂರ

13 ಅರಿವಿನಂಗಳದ ಸುತ್ತ ಮಾತೃಶ್ರೀ ಪ್ರಕಾಶನ ಬೆಂಗಳೂರು

14 ಮನೆಯಂಗಳದಿ ಹೂ ಮಾತೃಶ್ರೀ ಪ್ರಕಾಶನ ಬೆಂಗಳೂರು

15 ನಾಗ ಬ್ರಹ್ಮ ಆರಾಧನೆ –ಒಂದು ವಿಶ್ಲೇಷಣಾತ್ಮಕ ಅಧ್ಯಯನ ಪ್ರಚೇತ ಬುಕ್ ಹೌಸ್ ,ಬೆಂಗಳೂರು

16 ತುಳು ಜನಪದ ಕಾವ್ಯಗಳಲ್ಲಿ ಕಾವ್ಯ ತತ್ವಗಳು ಪ್ರಚೇತ ಬುಕ್ ಹೌಸ್ ,ಬೆಂಗಳೂರು

17 ಭೂತಗಳ ಅದ್ಭುತ ಜಗತ್ತಿನಲ್ಲಿ ಪ್ರಚೇತ ಬುಕ್ ಹೌಸ್ ,ಬೆಂಗಳೂರು

18 ಶಾರದಾ ಜಿ ಬಂಗೇರರ ಮೌಖಿಕ ಜಾನಪದ ಪ್ರಚೇತ ಬುಕ್ ಹೌಸ್ ,ಬೆಂಗಳೂರು

19 ಬಂಗಲೆ ಗುಡ್ಡ ಸಣ್ಣಕ್ಕ ನ ಮೌಖಿಕ ಜಾನಪದ ಪ್ರಚೇತ ಬುಕ್ ಹೌಸ್ ,ಬೆಂಗಳೂರು

20 ಸುಬ್ಬಿ ಇಂಗ್ಲಿಷ್ ಕಲ್ತದು ಮತ್ತು ಇತರ ನಾಟಕಗಳು


ಪ್ರಕಟಿತ ಸಂಶೋಧನಾ ಲೇಖನಗಳು -ವಿದ್ವತ್ ಪತ್ರಿಕೆಗಳು=21 ಇತರೆ 100 ಒಟ್ಟು =121

1 .ತುಳು ಪಾಡ್ದನಗಳಲ್ಲಿ ಸ್ತ್ರೀ ಸಾಧನೆ- ಬೆಂಗಳೂರು ವಿಶ್ವ ವಿದ್ಯಾಲಯ ಜುಲೈ-ಡಿಸೆಂಬರ್2009

2 ಕನ್ನಡ ಮತ್ತು ತುಳು ಭಾಷಾ ಸಾದೃಶ್ಯಗಳು- ಕರ್ನ್ನಾಟಕ ಲೋಚನ ಬಿಎಂ ಶ್ರೀ ಪ್ರತಿಷ್ಠಾನ ಜನವರಿ-ಡಸೆಂಬರ್2010

3 ತುಳು ನಾಡಿನ ನಾಗ ಕೋಲ- ಲೋಚನ ಬಿಎಂ ಶ್ರೀ ಪ್ರತಿಷ್ಠಾನ

4 ಕೆರೆಗೆ ಹಾರ ಹುಳಿಯಾರಿನ ಕೆಂಚವ್ವ ಮತ್ತು ಬಾಲೆ ಮಾಡೆದಿ ಪಾಡ್ದನ- ಕರ್ನ್ನಾಟಕ ಲೋಚನ ಬಿಎಂ ಶ್ರೀ ಪ್ರತಿಷ್ಠಾನ

5 ಕುಲೆ ಭೂತಗಳು -ಡ್ರಾವಿಡ ಅಧ್ಯಯನ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಜುಲೈ-ಡಿಸೆಂಬರ್2008 2250/1614

6 ಕೆಲವು ತುಂಡು ಭೂತಗಳು -ಡ್ರಾವಿಡ ಅಧ್ಯಯನ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಜನವರಿ-ಜೂನ್2010 2250/1614

7 ವಿಶಿಷ್ಟ ಉಪ ದೈವಗಳು -ಡ್ರಾವಿಡ ಅಧ್ಯಯನ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಜನವರಿ-ಜೂನ್2009 2250/1614

8 ಬೈಲ ಮಾರಿ ನಲಿಕೆ -ಜಾನಪದ ಕರ್ನಾಟಕ ಹಂಪಿ ಕನ್ನಡ ವಿಶ್ವ

9 ಅಜ್ಜಿ ಭೂತ ಮತ್ತು ಕೂಜಿಲು= ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ 10 ಉರವ ಮತ್ತು ಎರು ಬಂಟ = ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ ಉಡುಪಿ 11 ಬೆಳ್ಳಾರೆಯ ಅಧ್ಯಯನ ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ ಉಡುಪಿ 12 ಎಣ್ಮೂರು ಗುತ್ತಿನ ಬಾಲೆ ದೈಯಕ್ಕು ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ ಉಡುಪಿ 13 ಅಬ್ಬೆ ಜಲಾಯ ತುಳುವ ಪ್ರಾದೇಶಿಕಸಂಶೋಧನಾ ಕೇಂದ್ರ ಉಡುಪಿ 14 ತುಳುನಾಡಿನ ನಾಗ ಭೂತಗಳು ಕಣಿಪುರ ಫೆಬ್ರುವರಿ2012

15 ತುಳು ಜನಪದರ ಸಿರಿ ಕೃಷ್ಣ ತುಳುವ ಉಡುಪಿ

16 ತುಳುನಾಡಿನ ನಾಗ ಭೂತಗಳು ಕಣಿಪುರ ಫೆಬ್ರುವರಿ2012

17 ಕಿರಿಯೋಳು ಹಿರಿದಿಮ್ಮವ್ವ ಮತ್ತು ಪರತಿ

18 ವಾಸ್ತವಿಕ ನೆಲೆಯಲ್ಲಿ ತುಂಡು ಭೂತಗಳು ಕನ್ನಡ ನಾಡು ನುಡಿ ಕನ್ನಡ ಸಾಹಿತ್ಯ ಪರಿಷತ್


ಪ್ರಕಟಿತಲೇಖನಗಳು-ಶೈಕ್ಷಣಿಕ/ವೈಚಾರಿಕ/ಸಂಶೋಧನಾತ್ಮಕ=100


1 ವಿಜಯ ಕರ್ನಾಟಕ ಅಬ್ಬೆ ಜಲಾಯ 8-10-2011

2 ತುಳು ನಾಡಿನ ನಾಗ ಭೂತಗಳು ಉದಯ ವಾಣಿ 5-8-2011

3 ಕನ್ನಡ ಮಾಧ್ಯಮದಲ್ಲಿ ವಿಜ್ಞಾನದ ಶಿಕ್ಷಣ ವಿಜಯ ಕರ್ನಾಟಕ 25-7-2006

4 ಪ್ರಾಥಮಿಕ ಶಿಕ್ಷಣಕ್ಕೆ ಶಾಲೆ ವಿಜಯ ಕರ್ನಾಟಕ

5 ಅವನತಿಯ ಹಾದಿಯಲ್ಲಿ ಉನ್ನತ ವೈದ್ಯಕೀಯ ಶಿಕ್ಷಣ ವಿಜಯ ಕರ್ನಾಟಕ 15-3-2002

6 ಉಪನ್ಯಾಸಕರ ಅರ್ಹತೆಗೊಂದು ಮಾನದಂಡ ವಿಜಯ ಕರ್ನಾಟಕ 19-10-2006

7 ದಾರಿ ಯಾವುದಯ್ಯ ಕಾಯಕದ ಕೈಲಾಸಕ್ಕೆ ವಿಜಯ ಕರ್ನಾಟಕ 11-12002

8 ಪರೀಕ್ಷಗಳು ಬರುತ್ತಿವೆ ವಿಜಯ ಕರ್ನಾಟಕ 1-32002

9 ಮಕ್ಕಳ ಗಣತಿ ಶಿಕ್ಷಕರಿಗೆ ಪಚೀತಿ ವಿಜಯ ಕರ್ನಾಟಕ 14-3-2003 10 ಶಿಕ್ಶಕ ಈಗ ಲಾಟರಿ ಮಾರಾಟಗಾರ ವಿಜಯ ಕರ್ನಾಟಕ 27-12-2002

11 ಸ್ತ್ರೀ ಲೋಲುಪನೀತ ಸಿರಿ ಕೃಷ್ಣ ಉದಯ ವಾಣಿ 20-8-2011

12 ನಳ ಭೀಮರನ್ನು ನೋಡಿ ಕಲಿಯಿರಿ ಉದಯ ವಾಣಿ

13 ಸಾಮಾನ್ಯ ಪರೀಕ್ಷೆ ಸಾಮಾನ್ಯರಿಗಲ್ಲ ವಿಜಯ ಕಿರಣ

14 ಮಕ್ಕಳ ಗಣತಿಗೆ ಬಂದಾಗ ವಿಜಯ ಕಿರಣ

15 ಬಗೆಹರಿಯದ ಸಿಇಟಿ ಗೊಂದಲ ವಿಜಯ ಕಿರಣ

16 ಕ್ರಿಕೆಟ್ ಮಾತ್ರ ಕ್ರೀಡೆಯಲ್ಲ ವಿಜಯ ಕಿರಣ

17 ಸಾಧಿಸುವ ಛಲವೊಂದದ್ದರೆ ಸಾಕು ವಿಜಯ ಕಿರಣ

18 ಕೋಲಾರದ ಗಣಿ ಇನ್ನೆಸ್ಟು ದಿನ ನಮ್ಮದು ವಿಜಯ ಕಿರಣ

19 ಸಂದರ್ಶನವೆಂಬ ನಾಟಕದಲ್ಲಿ ವಿಜಯ ಕಿರಣ

20 ಪರೀಕ್ಷಗಳು ಬರುತ್ತಿವೆ ವಿಜಯ ಕಿರಣ

21 ಸ್ತ್ರೀಯರಿಗೇನು ಬೇಕು ವಿಜಯ ಕಿರಣ

22 ಮಾತಿಗೆ ಬಡತನವಿಲ ್ಲ ವಿಜಯ ಕಿರಣ

23 ದೂರದ ಫ್ಲ್ಯಾಟ್ ನುಣ್ಣಗೆ ವಿಜಯ ಕರ್ನಾಟಕ

24 ಮಧ್ಯಮ ವರ್ಗಕ್ಕೆ ನಿತ್ಯವೂ ಮೂರ್ಖರ ದಿನ ವಿಜಯ ಕರ್ನಾಟಕ 1-4-2005

25 ಮಲೇರಿಯ ನಿರ್ಮೂಲನೆ ವಿಜಯ ಕಿರಣ

26 ಜಾಣ ಕಿವುಡು ವಿಜಯ ಕರ್ನಾಟಕ

27 ಶಿಕ್ಷಕರ ಜವಾಬ್ದಾರಿ ವಿಜಯ ಕರ್ನಾಟಕ 28 ಹೊರಲಾರದ ಮಲ್ಲಿಗೆಯ ಹೊರೆ ಹೊಸ ದಿಗಂತ

29 ದಡವರಿಯದ ಅಲೆಗಳು ಹೊಸ ದಿಗಂತ

30 ನಿಮಗೆಂಥ ಶಿÀಕ್ಷಕರು ಬೇಕು? ಹೊಸ ದಿಗಂತ 5-9-2001

31 ತುಳುವರ ಬಲೀಂದ್ರ ಜ್ಞಾನ ಪಯಸ್ವಿನಿ 2-1-2011

32 ಪಾಡ್ದನಗಳ ಸ್ವರೂಪ ಜ್ಞಾನ ಪಯಸ್ವಿನಿ 16-11-211

33 ಜಾನಪದ ಪರಿಕಲ್ಪನೆ ಜ್ಞಾನ ಪಯಸ್ವಿನಿ 1-12-2011

34 ತುಳು ಪಾಡ್ದನಗಳಲ್ಲಿ ಸ್ತ್ರೀ ಜ್ಞಾನ ಪಯಸ್ವಿನಿ 7-12-2011

35 ಬಾಲ ಜೇವು ಮಾಣಿಗ ಜ್ಞಾನ ಪಯಸ್ವಿನಿ 14-12-2011

36 ಬಾಲೆ ಮಧುರಗೆ ಜ್ಞಾನ ಪಯಸ್ವಿನಿ 21-12-2011

37 ತುಳುವ ಸಂಸ್ಕಾರಗಳು ಜ್ಞಾನ ಪಯಸ್ವಿನಿ 6-12012

38 ಪೆರುವಾಜೆಯಲ್ಲಿ ಅಪರೂಪದ ಬುದ್ಧನ ಮೂರ್ತ ಪತ್ತೆ ಪ್ರಜಾವಾಣಿ 30-3-2012

39 ಪಾಜಪಳ್ಳ ಕಲಾವಿದರು ಜ್ಞಾನ ಪಯಸ್ವಿನಿ 20-2-2012

40 ಪೆರುವಾಜೆಯಲ್ಲಿ ಬುದ್ಧನ ಮೂರ್ತಿಪತ್ತೆ ಜ್ಞಾನ ಪಯಸ್ವಿನಿ 13-1-2012

41 ಶಿಕ್ಷಕರಿಂದೇನು ಮಾಡಲು ಸಾಧ್ಯ? ಸುಳ್ಯ ಸುದ್ದಿ ಬಿಡುಗಡೆ 3-9-2012

42 ನಮ್ಮ ಮಕ್ಕಳನ್ನು ರಕ್ಷಸಿ ಕೊಳ್ಳೋಣ ಸುಳ್ಯ ಸುದ್ದಿ ಬಿಡುಗಡೆ 15-10-2012

43 ಬೆಳ್ಳಾರೆಯ ಸಾಂಸ್ಕøತಿಕ ಅಧ್ಯಯನ ಸುಳ್ಯ ಸುದ್ದಿ ಬಿಡುಗಡೆ 15-8-2011

44 ಕೆಮ್ಮಲೆಯ ನಾಗ ಬ್ರಹ್ಮ ಸುಳ್ಯ ಸುದ್ದಿ ಬಿಡುಗಡೆ 25-7-2011

45 ದ್ವಿಚಕ್ರ ವಾಹನ ಮಹಿಳಗೆ ವರದಾನ ಮಂಗಳಾ ವಾರ ಪತ್ರಿಕೆ

46 ಸಂಸ್ಕøತಿಗೆ ಆಶಾ ಕಿರಣ ಮಂಗಳಾ ವಾರ ಪತ್ರಿಕೆ

47 ಸಂಶೋಧನೆಯ ಹೊಸ ಸಾಧ್ಯತೆಗಳು ಪ್ರಣವ ಸ್ಮøತಿ

48 ಅನೇಕ ದೇವತಾ ತತ್ವದಿಂದ ಏಕ ದೇವತಾ ತತ್ವ ತ್ರಿಮೂರ್ತಿ ಕೌಸ್ತುಭ

49 ಕುಲೆ ಭೂತಗಳು ¸ಸ್ಮರಣ ಸಂಚಿಕೆ ದೇವರ ಕಾನ ಶಾಲೆ

50 ಕನ್ನಡ ತುಳು ಭಾಷಾ ಸಾದೃಶ್ಯಗಳು ¸ಸ್ಮರಣ ಸಂಚಿಕೆ ದೇ ವರ ಕಾನ ಶಾಲೆ

51 ಹೊರಲಾರದ ಮಲ್ಲಿಗೆ ಹೊಸ ದಿಗಂತ

52 ಸಂಸ್ಕøತಾಧ್ಯಯನದ ಪ್ರಸ್ತುತತೆ ಸ್ಮರಣ ಸಂಚಿಕೆ ಸಂಸ್ಕøತ ಸಂಘ ಮಂಗಳೂರು 53 ಯುಜಿಸಿ ನಿಯಮ ಲೆಕ್ಕಕ್ಕ್ಕಿಲ್ಲ ಏತಕ್ಕಿಲ್ಲ ಕ್ರಮ ,ಕನ್ನಡ ಪ್ರಭ 54 ವಿಶ್ವ ವಿದ್ಯಾಲಯಗಳಲ್ಲಿ ಸಂಶೋಧನೆಯ ಬೆಲೆ ಎಷ್ಟು ?ಕನ್ನಡ ಪ್ರಭ 55 ಬಿಗಿ ನಿಯಮಗಳಿರದೆ ಸಂಶೋಧನೆಗಿರದು ಬೆಲೆ ಕನ್ನಡ ಪ್ರಭ 56 ಗಂಡನ ಚಿತೆಯೊಂದಿಗೆ ಬೆಂದು ಹೋದವರೆಷ್ಟೋ ಕನ್ನಡ ಪ್ರಭ 57 ಭಾರತದ ಜನಪದರಲ್ಲಿ ಲೈಂಗಿಕ ಶಿಕ್ಷಣವಿತ್ತೆ ಕನ್ನಡ ಪ್ರಭ 58 ಪ್ಲಾಸ್ಟಿಕ್ ಎಂಬ ಬಹುವಿಧ ಮಾರಿ ನಿಷೇಧ ವೆ ಸರಿಯಾದ ದಾರಿ ಕನ್ನಡ ಪ್ರಭ 59 ಉಪನ್ಯಾಸಕರ ಬಿಎಡ್ ಬವಣೆ ಕನ್ನಡ ಪ್ರಭ 60 ದುಡ್ಡು ಗಳಿಸುವ ಮಾರ್ಗದಲ್ಲಿ ರೋಗಿಗಳ ಕಾಳಜಿಯೆಲ್ಲಿಕನ್ನಡ ಪ್ರಭ 61 ದಡವರಿಯದ ಮಕ್ಕಳಿಗೆ ಬೇಕು ಮಾರ್ಗ ದರ್ಶನ ಕನ್ನಡ ಪ್ರಭ 62 ಸುಳ್ಯ ರೈತಾಪಿ ಜನರ ಸ್ವಾತಂತ್ರ್ಯ ಹೋರಾಟ ಕನ್ನಡ ಪ್ರಭ 63 ಫೇಸ್ ಬುಕ್ ಗಳಲ್ಲಿ ಹೆಣ್ಣುಮಕ್ಕಳ ಫೇಸ್ ಗಳು ಉದಯವಾಣಿ 64 ಹದಗೆಟ್ಟ ಶಿಕ್ಷಣದ ಮನೆಯಲ್ಲಿ ವಿದ್ಯಾರ್ಥಿಯ ಬಾಳು ಹಸನಾದೀತೇ ,ಕನ್ನಡ ಪ್ರಭ 65 ಪಾಠದಲ್ಲಿ ರುವುದನ್ನು ಬೋಧಿಸುವುದಷ್ಟೇ ಶಿಕ್ಷಕರ ಕೆಲಸವೇ ?,ಕನ್ನಡ ಪ್ರಭ 66 ಚರಿತ್ರೆಯ ಗರ್ಭ :ಬೆಳ್ಳಾರೆಯ ಇತಿಹಾಸ ತಿಳಿಯುವುದೇ ? 67 ಸರ್ಪರಾಧನೆ ,ಬಾಕುಡರ ಕುಲ ದೈವ -ಕನ್ನಡ ಪ್ರಭ

68 ಕೊನೆಯ ಓಟ ?ಕಂಬಳದ ಕಳದಲ್ಲಿ ಕಳವಳ -ಕನ್ನಡ ಪ್ರಭ 69 ಮುಂದೆ ಬೆಟ್ಟವಾಗಬಹುದು ಈ ಪುಟ್ಟ ವಿಚಾರಗಳು - ಕನ್ನಡ ಪ್ರಭ 69 ಕನ್ನಡೊಡು ನುಡಿಕೊರ್ಪುನ ಕನ್ನಡ ಯಾನೆ ಪುರುಷ ಭೂತ 70 ಅತಿಕಾರೆ ಬುಳೆನ್ ತುಳುನಾಡುಗ್ ಕೊನೊಂದು ಬತ್ತಿನ ಬೀರೆರ್ :ಕಾನದ- ಕಟದೆರ್ 71 ಸ್ವಾಮಿ ನಿಷ್ಠೆ ಮೆರೆಯಿನ ಪರವ ಭೂತ 72 ಕಲ್ಲೆಂಬಿ ಬೂಡುದ ಒರು ಬಾಣಿಯೆತ್ತಿ –ನೆಲ್ಲೂರಾಯ ದೈವೊಲು 73 ದಾರು –ಕುಂದಯ 74 ಗುಟ್ಟು ಬುಡ್ದು ಕೊರಂದಿನ ಅಬ್ಬೆ ಜಲಾಯ ಭೂತ-ವಿಜಯಕರ್ನಾಟಕ 75 ನಂಬಿಗೆದ ಕಲೊಟ್ಟು ಅರಬ್ಬಿ ಭೂತ ಚೀನೀ ದೈವ-ವಿಜಯಕರ್ನಾಟಕ 76 ಪಗೆಕ್ ಬಲಿಯಾಯಳು ಮರ್ಲು ಮಯ್ಯೊಂದಿ-ವಿಜಯಕರ್ನಾಟಕ 77 ಅಜ್ಜಿ ಭೂತ ಬುಕ್ಕ ಕೂಜಿಲು-ವಿಜಯಕರ್ನಾಟಕ 78 ಉರವ ಬುಕ್ಕ ಎರು ಬಂಟ-ವಿಜಯಕರ್ನಾಟಕ