ವಿಷಯಕ್ಕೆ ಹೋಗು

ಲಾಲ ಬಹದ್ದೂರ ಶಾಸ್ತ್ರಿ ಸಾಗರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಆಲಮಟ್ಟಿಯಿಂದ ೨ ಕಿ.ಮೀ. ಲಾಲ ಬಹದ್ದೂರ ಶಾಸ್ತ್ರಿ ಸಾಗರ ಇದೆ. ಜಲಾಶಯದ ಗರಿಷ್ಠ ಮಟ್ಟ ೨೮೫೮.೬೫ ಅಡಿ. ಕೃಷ್ಣಾ ನದಿವೆ ಕಟ್ಟಲಾಗಿದೆ. ಇದನ್ನು ೨೦೧೦ರಲ್ಲಿ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀ ಎ.ಪಿ.ಜೆ.ಅಬ್ದುಲ್ ಕಲಾಮ್ ರವರು ಉದ್ಘಾಟಿಸಿದರು.ಆಲಮಟ್ಟಿ ಆಣೆಕಟ್ಟನ್ನು ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಎಂದು ನಾಮಕರಣ ಮಾಡಲಾಗಿದೆ.ಶಾಸ್ತ್ರೀಯವರು ಆಣೆಕಟ್ಟಿನ ಅಡಿಗಲ್ಲು ಸಮಾರಂಭವನ್ನು ೧೯೬೪ರಲ್ಲಿ ಮಾಡಿದ್ದರು.

ಆಲಮಟ್ಟಿ ಆಣೆಕಟ್ಟು

ಅಣೆಕಟ್ಟೆಯ ಕೆಲಸ ಮುಗಿದ ವರ್ಷ ಜುಲೈ ೨೦೦೫.

ಅಣೆಕಟ್ಟೆಯ ಎತ್ತರ - ೫೨.೨೫ ಮಿ., ಉದ್ದ - ೧೫೬೫.೧೫ ಮಿ.

ಆಲಮಟ್ಟಿ ಆಣೆಕಟ್ಟಿನ ಹೆಬ್ಬಾಗಿಲು
ಬೋಟಿಂಗ್
ರಾಕ್ ಉದ್ಯಾನವನದ ಹೆಬ್ಬಾಗಿಲು
ಉದ್ಯಾನವನದ ನೋಟ