ವಿಷಯಕ್ಕೆ ಹೋಗು

ವಂಡ್ಸೆ ನಾರಾಯಣ ಗಾಣಿಗ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಯಕ್ಷಗಾನದ ಹಿರಿಯ ಸ್ತ್ರೀವೇಷಧಾರಿ ವಂಡ್ಸೆ ನಾರಾಯಣ ಗಾಣಿಗ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರು.


ಪ್ರಶಸ್ತಿಗಳು[ಬದಲಾಯಿಸಿ]

  • 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ
  • 2013ರಲ್ಲಿ ಮಕ್ಕಳ ಮೇಳದ ಉಡುಪ ಪ್ರಶಸ್ತಿ
  • 2014ರಲ್ಲಿ ಯಕ್ಷ ಮಿತ್ರಕೂಟದ ರಂಗಸ್ಥಳ ಪ್ರಶಸ್ತಿ
  • ೨೦೧೪ರ ರಾಜ್ಯೋತ್ಸವ ಪ್ರಶಸ್ತಿ


ಉಲ್ಲೇಖಗಳು[ಬದಲಾಯಿಸಿ]