ವರದಹಳ್ಳಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ವರದಹಳ್ಳಿ ಅಥವಾ ವರದಪುರ ಅಥವಾ ವದ್ದಳ್ಳಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಇದು ಶ್ರೀ ಶ್ರೀಧರ ಸ್ವಾಮಿಗಳು ತಪಸ್ಸು ಮಾಡಿದ ಮತ್ತು ಸಮಾಧಿ ಹೊಂದಿದ ಸ್ಥಳ. ಇಲ್ಲಿ ಶ್ರೀಧರ ಸ್ವಾಮಿಗಳು ಸ್ಥಾಪಿಸಿದ ಆಶ್ರಮ, ಅವರ ಸಮಾಧಿ ಮತ್ತು ಧರ್ಮ ಧ್ವಜಗಳನ್ನು ಕಾಣಬಹುದು. ಇತಿಹಾಸ ಪ್ರಸಿದ್ಧವಾದ ಶ್ರೀ ದುರ್ಗಾಂಬಾ ದೇವಾಲಯ ಇಲ್ಲಿದೆ.[೧]

ವರದಪುರ
India-locator-map-blank.svg
Red pog.svg
ವರದಪುರ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಶಿವಮೊಗ್ಗ
ನಿರ್ದೇಶಾಂಕಗಳು 14.167° N 75.00° E
ವಿಸ್ತಾರ  km²
ಸಮಯ ವಲಯ IST (UTC+5:30)
ಜನಸಂಖ್ಯೆ
 - ಸಾಂದ್ರತೆ
{{{population_total}}}
 - {{{population_density}}}/ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 577401
 - +91-(0)8183
 - KA-15

ತಲುಪುವ ದಾರಿ[ಬದಲಾಯಿಸಿ]

ವರದಹಳ್ಳಿಯು ಸಾಗರದಿಂದ ಸುಮಾರು ಹತ್ತು ಕಿಲೋಮೀಟರ್ ದೂರದಲ್ಲಿದೆ. ಅಲ್ಲಿಗೆ ತಲುಪಲು ಅನೇಕ ದಾರಿಗಳಿವೆ:


ಉಲ್ಲೇಖಗಳು[ಬದಲಾಯಿಸಿ]

"https://kn.wikipedia.org/w/index.php?title=ವರದಹಳ್ಳಿ&oldid=540488" ಇಂದ ಪಡೆಯಲ್ಪಟ್ಟಿದೆ