ವರ್ಗ:ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕನ್ನಡ ಸಾಹಿತ್ಯ ಸಮ್ಮೇಳನವು, ಕನ್ನಡ ಸಾಹಿತ್ಯ ಪರಿಷತ್ ನಡೆಸುವ ವಾರ್ಷಿಕ ಕಾರ್ಯಕ್ರಮ. ೧೯೧೫ರಿಂದ ನಡೆಯುತ್ತಾ ಬಂದಿದೆ. ಇದರ ಅಧ್ಯಕ್ಷರಾಗಿ ಕನ್ನಡದ ಹಿರಿಯ ಸಾಹಿತಿಗಳನ್ನು ಆರಿಸಲಾಗುತ್ತದೆ. ಇಲ್ಲಿಯವರೆಗೆ ಸಮ್ಮೇಳನದ ಅಧ್ಯಕ್ಷತೆ ವಹಿಸಿದವರ ಪಟ್ಟಿ ಇದು.