ವರ್ಗ:ಕೊಪ್ಪಳ ಜಿಲ್ಲೆಯ ತಾಲೂಕುಗಳು
ಗೋಚರ
ಕೊಪ್ಪಳ ಜಿಲ್ಲೆ ೧-೪-೧೯೯೮ ರಂದು ಆರಂಭವಾದ ಕರ್ನಾಟಕ ರಾಜ್ಯದ ಹೊಸ ಜಿಲ್ಲೆಗಳಲ್ಲಿ ಒಂದಾಗಿದೆ[೧]. ೭೧೯೦ ಚ.ಕಿಮಿ ವಿಸ್ತೀರ್ಣ ಮತ್ತು ೨೦೧೧ ರ ಜನಗಣತಿಯ ಪ್ರಕಾರ ೧೩.೮೯ ಲಕ್ಷ ಜನಸಂಖ್ಯೆ[೨] ಕೊಪ್ಪಳ ಜಿಲ್ಲೆ ಹೊಂದಿರುತ್ತದೆ. ಗಂಗಾವತಿ, ಕೊಪ್ಪಳ,ಯಲಬುರ್ಗಾ, ಕುಷ್ಟಗಿ[೩] ಮತ್ತು ೨೦೧೭ರಲ್ಲಿ ಹೊಸದಾಗಿ ಘೋಷಣೆಯಾದ ಕುಕನೂರು, ಕನಕಗಿರಿ ಹಾಗು ಕಾರಟಗಿ[೪] ಈ ಜಿಲ್ಲೆಯಲ್ಲಿರುವ ತಾಲೂಕುಗಳು. ಐತಿಹಾಸಿಕವಾಗಿ, ಸಾಂಸ್ಕ್ರತಿಕವಾಗಿ ಕೊಪ್ಪಳ ಪ್ರಸಿದ್ಧವಾಗಿದೆ[೫].