ವರ್ಗ:ಪಂಪ ಪ್ರಶಸ್ತಿ ಪುರಸ್ಕೃತರು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Jump to navigation Jump to search

ಪಂಪ ಪ್ರಶಸ್ತಿ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು . ಇದನ್ನು ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ನೀಡಲಾಗುವುದು. ಕನ್ನಡದ ಪ್ರಥಮ ಕವಿಯಾದ ಆದಿಕವಿ ಪಂಪ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.