ವರ್ಗ:ಭಾರತ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿಕಾರಿ ಚಳುವಳಿ

ವಿಕಿಪೀಡಿಯ ಇಂದ
Jump to navigation Jump to search

ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ೩ ಬಗೆಯಾಗಿ ವಿಂಗಡಿಸಲಾಗಿದೆ. ಮಂದಗಾಮಿಗಳು, ತೀವ್ರಗಾಮಿಗಳು ಹಾಗೂ ಕ್ರಾಂತಿಕಾರಿಗಳು. ಕ್ರಾಂತಿಕಾರಿಗಳು ಹಿಂಸಾತ್ಮಕ ಮಾರ್ಗವನ್ನು ಅನುಸರಿಸುತ್ತಿದ್ದರು. ಭಗತ್ ಸಿಂಗ್, ಚಂದ್ರಶೇಖರ ಆಜಾದ್, ವಿನಾಯಕ ದಾಮೋದರ ಸಾವರ್ಕರ್, ಖುದಿರಾಂ ಬೋಸ್ ಅವರಲ್ಲಿ ಕೆಲವರು.

"ಭಾರತ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿಕಾರಿ ಚಳುವಳಿ" ವರ್ಗದಲ್ಲಿರುವ ಲೇಖನಗಳು

ಈ ವರ್ಗದಲ್ಲಿ ಈ ಕೆಳಗಿನ ೩ ಪುಟಗಳನ್ನು ಸೇರಿಸಿ, ಒಟ್ಟು ೩ ಪುಟಗಳು ಇವೆ.