ವಿಷಯಕ್ಕೆ ಹೋಗು

ವರ್ಗ:ಮಾಹಿತಿ ತಂತ್ರಜ್ಞಾನ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಮಾಹಿತಿ ತಂತ್ರಜ್ಞಾನ ಎಂದರೆ ಒಂದು ರೀತಿಯ ತಂತ್ರಜ್ಞಾನ ಅದರಲ್ಲಿ ಮಾಹಿತಿಯನ್ನು ಸಂಸ್ಕರಿಸಿ ಅತೀವೇಗವಾಗಿ ದೋಷಮುಕ್ತವಾಗಿ ಸರಿಯಾದ ರೀತಿಯಲ್ಲಿ ಪಡೆಯುವ ತಂತ್ರಜ್ಞಾನ.

ಈ ತಂತ್ರಜ್ಞಾನವನ್ನು ಬಳಂಪ್ಯೂಟರ್ ಮತ್ತು ಅಂತರ್ಜಾಲ ಎರಡು ಜೊತೆಯಾಗಿ ಕಾರ್ಯ ನಿರ್ವಹಿಸುತ್ತವೆ. ಯಾವುದೇ ಒಂದು ಕ್ಷೇತ್ರವನ್ನು ತೆಗೆದುಕೊಂಡರೂ ಅದರಲ್ಲಿ ಮಾಹಿತಿ ತಂತ್ರಜ್ಞಾನ ಎಂಬ ತುಣುಕು ಇದ್ದೇ ಇರುತ್ತದೆ. ಇದರಿಂದ ದೂರ ಎನ್ನುವ ಪದ ತನ್ನ ಅರ್ಥವನ್ನು ಕಳೆದುಕೊಳ್ಳುತ್ತದೆ. ಇದೆಲ್ಲಾ ಸಾಧ್ಯವಾಗುತ್ತಿರುವದು ಅಂತರ್ಜಾಲ, ದೂರಸಂಪರ್ಕ ಮುಂತಾದವುಗಳ ಬಳಕೆಯಿಂದಾಗಿ. ಇದರಿಂದ ನಾವು ದೇಶದ ಯಾವುದೇ ಮೂಲೆಗಳಿಗೆ ಮಾಹಿತಿಯನ್ನು ಸಂಸ್ಕರಿಸಬಹುದು. ಅದಲ್ಲದೆ ಇತರರೊಂದಿಗೆ ಸಂಪರ್ಕವನ್ನು ಕೂಡ ಮಾಡಬಹುದು.

ಈ ಅಂತರ್ಜಾಲದಿಂದಾಗಿ ಮಾನವನ ಬದುಕು ನಾಶವಾಗುತ್ತಿದೆ. ಅಂತರ್ಜಾಲವನ್ನು ಮಾನವ ದಿನದಿಂದ ದಿನಕ್ಕೆ ಹೇಗೆ ಅಳವಡಿಸಿಕೊಳ್ಳುತ್ತಿದ್ದಾನೆಂದರೆ ಅದು ಒಂದು ಅವಿಭಾಜ್ಯ ಅಂಗವಾಗಿ ಮಾನವನ ಬದುಕಿನಲ್ಲಿ ಉಳಿದಿದೆ.


ನಮ್ಮ ಭಾರತದ ಅಂತರಾಷ್ಟ್ರೀಯ ಸಂಸ್ಥೆಗಳಾದ ವಿಪ್ರೋ, ಟಿಸಿಎಸ್, ಮುಂತಾದವುಗಳು, ಹಾಗೂ ನಮ್ಮ ದೇಶದವರೇ ಆದ ನಾರಾಯಣಮೂರ್ತಿರವರ ಕನಸು ಉಳಿಸಬೇಕಾದರೆ ಅಂತರ್ಜಾಲವನ್ನು ಕಡಿಮೆ ಪ್ರಮಾಣದಲ್ಲಿ ಬಳಿಸಿಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅಂತರ್ಜಾಲದ ಮೂಲಕ ಮುಂದುವರಿಸುತಿದ್ದಾರೆ. ಇತರ ದೇಶಗಳಿಗೆ ಹೋಗಿ ದುಡಿಯುತ್ತಿದ್ದಾರೆ.

ಉಪವರ್ಗಗಳು

ಈ ವರ್ಗದಲ್ಲಿ ಈ ಕೆಳಗಿನ ೨ ಉಪವರ್ಗಗಳನ್ನು ಸೇರಿಸಿ, ಒಟ್ಟು ೨ ಇವೆ.

"ಮಾಹಿತಿ ತಂತ್ರಜ್ಞಾನ" ವರ್ಗದಲ್ಲಿರುವ ಲೇಖನಗಳು

ಈ ವರ್ಗದಲ್ಲಿ ಈ ಕೆಳಗಿನ ೪೧ ಪುಟಗಳನ್ನು ಸೇರಿಸಿ, ಒಟ್ಟು ೪೧ ಪುಟಗಳು ಇವೆ.