ವಿಷಯಕ್ಕೆ ಹೋಗು

ವಾರಾಹಿ ನದಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ



ಪೂರ್ವ ಕರ್ನಾಟಕದ ನದಿಗಳಲ್ಲೊಂದಾದ ವಾರಾಹಿ ನದಿಯು ಪಶ್ಚಿಮ ಘಟ್ಟಗಳಲ್ಲಿ ಹುಟ್ಟಿ ಕುಂದಾಪುರಬಸ್ರೂರು ಹಾಗೂ ಗಂಗೊಳ್ಳಿ ಪ್ರದೇಶಗಳ ಮೂಲಕ ಹರಿದು ಹೋಗುತ್ತದೆ. ಮುಂದೆ ಹರಿಯುತ್ತಾ ಸೌಪರ್ಣಿಕಾ , ಕೇದಕ, ಚಕ್ರ ಹಾಗೂ ಕುಬ್ಜ ನದಿಗಳನ್ನು ಸಂಗಮಿಸಿ, ಅರಬ್ಬಿ ಸಮುದ್ರವನ್ನು ಸೇರುತ್ತದೆ. ಯದೂರಿನ ಸಮೀಪ ವಿದ್ಯುತ್ ಉತ್ಪಾದನೆಗಾಗಿ ಈ ನದಿಗೆ ಅಡ್ಡಲಾಗಿ ವಾರಾಹಿ ಅಣೆಕಟ್ಟನ್ನು ಕಟ್ಟಲಾಗಿದೆ.ಇದಕ್ಕೆ ಮಣಿ ಅಣೆಕಟ್ಟು ಎಂತಲೂ ಕರೆಯುತ್ತಾರೆ.