ವಿಕಿಪೀಡಿಯ:Main page editable

ವಿಕಿಪೀಡಿಯ ಇಂದ
Jump to navigation Jump to search
colspan="2" align="center" bgcolor=
  1. REDIRECT Template:Infobox Indian jurisdiction/Parameters | Coordinates: (find coordinates)
Time zone IST (UTC+5:30)
Community.png ಕನ್ನಡ ವಿಕಿಪೀಡಿಯ ೨೦,೦೦೦ ಲೇಖನಗಳತ್ತ ಭರದಿಂದ ಸಾಗುತ್ತಿದೆ!
ಹೊಸ ವಿಷಯಗಳ ಬಗ್ಗೆ ಲೇಖನಗಳನ್ನು ಸೃಷ್ಟಿಸುವುದು ಪ್ರಸಕ್ತ ಸಹಯೋಗದ ಉದ್ದೇಶ. ಅಲ್ಲದೆ ಬೇಕಾದೆಡೆ ಸೂಕ್ತ ಉಲ್ಲೇಖಗಳನ್ನೂ ಆಕರಗಳನ್ನೂ ಸೇರಿಸಲು ಮರೆಯದಿರಿ.
ವಿಶೇಷ ಲೇಖನ
ಹಬಲ್ ದೂರದರ್ಶಕ ಕಂಡಂತೆ ಮಂಗಳ

ಮಂಗಳ - ಸೂರ್ಯಸೌರಮಂಡಲದಲ್ಲಿನ ನಾಲ್ಕನೆಯ ಗ್ರಹ. ಸೂರ್ಯನಿಗೆ ಭೂಮಿಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ. ಮಂಗಳ ಗ್ರಹ ಸೌರಮಂಡಲದ ಎರಡನೆಯ ಅತಿ ಸಣ್ಣ ಗ್ರಹವಾಗಿದ್ದು ತೆಳುವಾದ ಗಾಳಿಗೋಳವನ್ನು ಹೊಂದಿದೆ. ಆಂಗ್ಲ ಭಾಷೆಯಲ್ಲಿ 'ಮಾರ್ಸ್' (Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೬೮೬.೯೮ ದಿನಗಳೇ ಬೇಕಾಗುತ್ತದೆ.

ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ, ಇದನ್ನು 'ಕೆಂಪು ಗ್ರಹ' ಅಥವಾ 'ಅಂಗಾರಕ' (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ ಮತ್ತು ಡೀಮೋಸ್ ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ.

ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಈ ಗ್ರಹದ ಅನ್ವೇಷಣೆಗೆ ಹಲವಾರು ಬಾಹ್ಯಾಕಾಶ ನೌಕೆಗಳನ್ನು ಭೂಮಿಯಿಂದ ಕಳುಹಿಸಲಾಗಿದೆ. ಮಂಗಳದ ಸಮೀಪದಲ್ಲಿ ಹಾದುಹೋದ ಮೊಟ್ಟಮೊದಲ ನೌಕೆ ೧೯೬೪ರಲ್ಲಿ ನಾಸಾ ಉಡಾಯಿಸಿದ ಮ್ಯಾರಿನರ್ ೪. ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು ಪರಿಭ್ರಮಿಸುತ್ತಿವೆ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತುಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೊ ೫ ನವೆಂಬರ್ ೨೦೧೩ರಲ್ಲಿ ಹಾರಿಬಿಟ್ಟ ಮಂಗಳಯಾನ ಉಪಗ್ರಹ ೨೯೮ ದಿನಗಳು ಸಾಗಿದ ನಂತರ ೨೪ ಸೆಪ್ಟಂಬರ್ ೨೦೧೪ ರಂದು ಮಂಗಳನ ಕಕ್ಷೆಗೆ ಸೇರಿದ್ದು, ತನ್ನ ಕೆಲಸವನ್ನ ಆರಂಭಿಸಿದೆ.

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »
ನಮ್ಮ ಹೊಸ ಲೇಖನಗಳಿಂದ...

ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೫,೦೦೯ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.

ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.

ಕಲೆ-ಸಂಸ್ಕೃತಿ
ಕಲೆ - ಸಂಸ್ಕೃತಿ
ಇತಿಹಾಸ
ಇತಿಹಾಸ
ಭೂಗೋಳ
ಭೂಗೋಳ
ವಿಜ್ಞಾನ
ವಿಜ್ಞಾನ
ಕರ್ನಾಟಕ-ಕನ್ನಡ
ಕರ್ನಾಟಕ - ಕನ್ನಡ
ಸಮಾಜ
ಸಮಾಜ
ಧರ್ಮ-ಆಧ್ಯಾತ್ಮ
ಧರ್ಮ - ಆಧ್ಯಾತ್ಮ
ಸಮಾಜ
ಜನ - ಜೀವನ
ತಂತ್ರಜ್ಞಾನ
ತಂತ್ರಜ್ಞಾನ
ವಿಹರಿಸಿ
ವಿಹರಿಸಿ

Today's featured article

ಹಬಲ್ ದೂರದರ್ಶಕ ಕಂಡಂತೆ ಮಂಗಳ

ಮಂಗಳ - ಸೂರ್ಯಸೌರಮಂಡಲದಲ್ಲಿನ ನಾಲ್ಕನೆಯ ಗ್ರಹ. ಸೂರ್ಯನಿಗೆ ಭೂಮಿಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ. ಮಂಗಳ ಗ್ರಹ ಸೌರಮಂಡಲದ ಎರಡನೆಯ ಅತಿ ಸಣ್ಣ ಗ್ರಹವಾಗಿದ್ದು ತೆಳುವಾದ ಗಾಳಿಗೋಳವನ್ನು ಹೊಂದಿದೆ. ಆಂಗ್ಲ ಭಾಷೆಯಲ್ಲಿ 'ಮಾರ್ಸ್' (Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೬೮೬.೯೮ ದಿನಗಳೇ ಬೇಕಾಗುತ್ತದೆ.

ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ, ಇದನ್ನು 'ಕೆಂಪು ಗ್ರಹ' ಅಥವಾ 'ಅಂಗಾರಕ' (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ ಮತ್ತು ಡೀಮೋಸ್ ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ.

ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಈ ಗ್ರಹದ ಅನ್ವೇಷಣೆಗೆ ಹಲವಾರು ಬಾಹ್ಯಾಕಾಶ ನೌಕೆಗಳನ್ನು ಭೂಮಿಯಿಂದ ಕಳುಹಿಸಲಾಗಿದೆ. ಮಂಗಳದ ಸಮೀಪದಲ್ಲಿ ಹಾದುಹೋದ ಮೊಟ್ಟಮೊದಲ ನೌಕೆ ೧೯೬೪ರಲ್ಲಿ ನಾಸಾ ಉಡಾಯಿಸಿದ ಮ್ಯಾರಿನರ್ ೪. ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು ಪರಿಭ್ರಮಿಸುತ್ತಿವೆ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತುಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೊ ೫ ನವೆಂಬರ್ ೨೦೧೩ರಲ್ಲಿ ಹಾರಿಬಿಟ್ಟ ಮಂಗಳಯಾನ ಉಪಗ್ರಹ ೨೯೮ ದಿನಗಳು ಸಾಗಿದ ನಂತರ ೨೪ ಸೆಪ್ಟಂಬರ್ ೨೦೧೪ ರಂದು ಮಂಗಳನ ಕಕ್ಷೆಗೆ ಸೇರಿದ್ದು, ತನ್ನ ಕೆಲಸವನ್ನ ಆರಂಭಿಸಿದೆ.

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »

Did you know...

ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಐತಿಹಾಸಿಕವಾಗಿ ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜಪ್ರಭುತ್ವಕ್ಕೆ ಸೇರಿದೆ. ಆಜಾದ್ ಕಾಶ್ಮೀರ್ (ಎಜೆಕೆ) ಎಂದು ಕರೆಯಲ್ಪಡುವ ಈ ಪ್ರದೇಶವು ೧೯೭೪ರಲ್ಲಿ ಅಂಗೀಕರಿಸಲ್ಪಟ್ಟ ಆಜಾದ್ ಕಾಶ್ಮೀರ ಮಧ್ಯಂತರ ಸಂವಿಧಾನ ಕಾಯ್ದೆಯಡಿ ಆಡಳಿತ ನಡೆಸುತ್ತದೆ.
  • ಗಂಟಲು ಕಶೇರುಕ ಅಂಗರಚನಾಶಾಸ್ತ್ರದಲ್ಲಿ, ಗಂಟಲು ಎಂದರೆ ಕುತ್ತಿಗೆಯ ಮುಂಭಾಗ, ಮತ್ತು ಕಶೇರುಖಂಡದ ಮುಂದೆ ಸ್ಥಿತವಾಗಿರುತ್ತದೆ. ಇದು ಗ್ರಸನಕೂಪ ಮತ್ತು ಗಂಟಲಗೂಡನ್ನು ಹೊಂದಿರುತ್ತದೆ. ಕಿರುನಾಲಿಗೆಯು ಇದರ ಒಂದು ಪ್ರಮುಖ ವಿಭಾಗವಾಗಿದೆ.
  • ಎಎಸ್9100 ವ್ಯಾಪಕವಾಗಿ ಅಳವಡಿಸಿಕೊಳ್ಳಲಾದ ವೈಮಾನಿಕ ಉದ್ಯಮದ ಪ್ರಮಾಣೀಕೃತ ಗುಣಮಟ್ಟ ನಿರ್ವಹಣಾ ವ್ಯವಸ್ಥೆ. ಇದು ಅಕ್ಟೋಬರ್ ೧೯೯೯ ರಲ್ಲಿ ಆಟೋಮೋಟಿವ್ ಎಂಜಿನಿಯರ್ಸ್ ಸೊಸೈಟಿ ಮತ್ತು ಯುರೋಪಿಯನ್ ಅಸೋಸಿಯೇಷನ್ ಏರೋಸ್ಪೇಸ್ ಇಂಡಸ್ಟ್ರೀಸ್ ಸೇರಿ ಬಿಡುಗಡೆ ಮಾಡಿದವು .
  • ರೋಸರಿ ಎನ್ನುವುದು ಕೆಥೊಲಿಕ್ ಕ್ರೈಸ್ತ ಸಮುದಾಯದವರು ಪ್ರಾರ್ಥನೆಗಾಗಿ ಹಾಗೂ ಜಪಕ್ಕಾಗಿ ಬಳಸುವ ಮಾಲೆ. ಕೆಥೊಲಿಕ್ ಕ್ರಿಶ್ಚಿಯನ್ನರಿಗೆ ಮಾತೆ ಮರಿಯಾ ಕೊಟ್ಟ ಅದ್ಭುತ ವರ 'ರೋಸರಿ ಎನ್ನಲಾಗಿದೆ.
    ಮಗುವನ್ನು ಕಾಂಗರೂ ರೀತಿಯಲ್ಲೇ ಎದೆಗವಚಿಕಿಕೊಂಡು ನವಜಾತ ಶಿಶುವಿನ ಆರೈಕೆ ಮಾಡುತ್ತಿರುವ ತಾಯಿ
  • ಕಾಂಗರೂ ಕಾಳಜಿ (ಚಿತ್ರಿತ) ಕಾಂಗರೂ ಪ್ರಾಣಿ ತನ್ನ ಮಗುವುನ್ನು ರಕ್ಷಣೆ ಮಾಡಿಕೊಳ್ಳುವ ಮಾದರಿಯಲ್ಲಿಯೇ ತಾಯಂದಿರು ನವಜಾತ ಶಿಶುವನ್ನು ಆರೈಕೆ ಮಾಡುವ ವಿಧಾನವಾಗಿದೆ. ಮಗುವನ್ನು ಕಾಂಗರೂ ರೀತಿಯಲ್ಲೇ ಎದೆಗವುಚುವುದರಿಂದ ನವಜಾತ ಶಿಶುವಿನ ತೂಕದಲ್ಲಿ ಹೆಚ್ಚಳವಾಗಲಿದೆ.

In the news

  • ಸೆಪ್ಟೆಂಬರ್ ೧೬: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಖ್ ಅಬ್ದುಲ್ಲಾ ಬಂಧನ. [೧]
  • ಸೆಪ್ಟೆಂಬರ್ ೧೫: ಪಂಕಜ್ ಅಡ್ವಾಣಿ ಗೆ ೨೨ನೇ ಬಾರಿ ವಿಶ್ವ ಬಿಲಿಯರ್ಡ್ಸ್ ಪ್ರಶಸ್ತಿ [೨]
  • ಸೆಪ್ಟೆಂಬರ್ ೦೬: ಚಂದ್ರಯಾನ–2: ಚಂದ್ರನ ಅಂಗಳದಲ್ಲಿ ಪ್ರಜ್ಞಾನ್‌ ವಿಕ್ರಮ್. (ಚಿತ್ರಿತ)
Chandrayaan-2 Mission Overview.jpg
  • ಸೆಪ್ಟೆಂಬರ್ ೦೬: ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ
  • ಆಗಸ್ಟ್ ೩೦: ಭಾರತದ ಆರ್ಥಿಕ ಅಭಿವೃದ್ಧಿ ಬೆಳವಣಿಗೆ ವೇಗ ಏಪ್ರಿಲ್-ಜೂನ್ ೨೦೧೯ರ ಅವಧಿಯಲ್ಲಿ ೫% ಕಳವಳಕ್ಕೆ ಕಾರಣವಾದ ಕುಂಠಿತ ವೇಗ [೩]

On this day...

ಸೆಪ್ಟೆಂಬರ್:

ನ್ಯೂ ಯಾರ್ಕ್ ನಗರದ ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ ದಾಳಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ(ಆಂಗ್ಲ ಭಾಷೆಯಲ್ಲಿ).

ಇತರ ಭಾರತೀಯ ಭಾಷೆಗಳಲ್ಲಿ ವಿಕಿಪೀಡಿಯ

Emblem of India.svgಭಾರತದ ಇತರ ನುಡಿಗಳಲ್ಲಿ ವಿಕಿಪೀಡಿಯ

ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ
ಸುದ್ದಿಯಲ್ಲಿ
  • ಸೆಪ್ಟೆಂಬರ್ ೧೬: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಖ್ ಅಬ್ದುಲ್ಲಾ ಬಂಧನ. [೪]
  • ಸೆಪ್ಟೆಂಬರ್ ೧೫: ಪಂಕಜ್ ಅಡ್ವಾಣಿ ಗೆ ೨೨ನೇ ಬಾರಿ ವಿಶ್ವ ಬಿಲಿಯರ್ಡ್ಸ್ ಪ್ರಶಸ್ತಿ [೫]
  • ಸೆಪ್ಟೆಂಬರ್ ೦೬: ಚಂದ್ರಯಾನ–2: ಚಂದ್ರನ ಅಂಗಳದಲ್ಲಿ ಪ್ರಜ್ಞಾನ್‌ ವಿಕ್ರಮ್. (ಚಿತ್ರಿತ)
Chandrayaan-2 Mission Overview.jpg
  • ಸೆಪ್ಟೆಂಬರ್ ೦೬: ಹೈದರಾಬಾದ್ ಕರ್ನಾಟಕ ಇನ್ನು ಮುಂದೆ ಕಲ್ಯಾಣ ಕರ್ನಾಟಕ
  • ಆಗಸ್ಟ್ ೩೦: ಭಾರತದ ಆರ್ಥಿಕ ಅಭಿವೃದ್ಧಿ ಬೆಳವಣಿಗೆ ವೇಗ ಏಪ್ರಿಲ್-ಜೂನ್ ೨೦೧೯ರ ಅವಧಿಯಲ್ಲಿ ೫% ಕಳವಳಕ್ಕೆ ಕಾರಣವಾದ ಕುಂಠಿತ ವೇಗ [೬]