ವಿಜಯಪುರ ಜಿಲ್ಲೆಯ ಶಿಕ್ಷಣ ಸಂಸ್ಥೆಗಳು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಜಿಲ್ಲೆಯಲ್ಲಿ ಅನೇಕಾನೇಕ ಪ್ರಾಥಮಿಕ, ಮಾಧ್ಯಮಿಕ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಸಂಸ್ಠೆಗಳಿಂದ ವಿವಿಧ ವಿಷಯಗಳಲ್ಲಿ ಶಿಕ್ಷಣ ಲಭ್ಯವಿದೆ. ಕಲೆ, ವಿಜ್ಞಾನ, ಕಾನೂನು, ವಾಣಿಜ್ಯ, ಆಡಳಿತ, ಗಣಕವಿಜ್ಞಾನ, ವೈದ್ಯಕೀಯ, ಆಯುರ್ವೇದ, ತಾಂತ್ರಿಕ ಮಹಾವಿದ್ಯಾಲಯಗಳಿವೆ. ಮಹಿಳಾ ವಿಷಯಗಳಿಗೆ ಸಂಬಂಧಪಟ್ಟ ಕರ್ನಾಟಕದ ಏಕಮಾತ್ರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವಿದೆ. ಕೇಂದ್ರ ರಕ್ಷಣಾ ಖಾತೆಯಿಂದ ನಡೆಸಲ್ಪಡುವ ಸೈನಿಕ ಶಾಲೆ ಇದೆ.

ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ತಾಂತ್ರಿಕ ಹಾಗೂ ಅಭಿಯಾಂತ್ರಿಕ ಮಹಾವಿದ್ಯಾಲಯ,ವಿಜಯಪುರ
ಅಂಜುಮನ್ ಮಹಾವಿದ್ಯಾಲಯ, ವಿಜಯಪುರ
ಬಂಜಾರಾ ಸಂಘ, ವಿಜಯಪುರ

ಪ್ರಮುಖ ಶಿಕ್ಷಣ ಸಂಸ್ಥೆಗಳು

ಶಿಕ್ಷಣ ಸಂಸ್ಥೆಗಳ ಅಂಕಿ ಅಂಶಗಳು

ವಿಜಯಪುರ ಜಿಲ್ಲೆಯಲ್ಲಿರುವ ಶಿಕ್ಷಣ ಸಂಸ್ಥೆಗಳ ಅಂಕಿಅಂಶಗಳು

ಕ್ರ.ಸಂ. ಶೈಕ್ಷಣಿಕ ಸಂಸ್ಥೆಗಳು ಸಂಖ್ಯೆ
1 ವಿಶ್ವವಿದ್ಯಾಲಯಗಳು 3
2 ತಾಂತ್ರಿಕ ಮಹಾವಿದ್ಯಾಲಯಗಳು 4
3 ಪಾಲಿಟೆಕ್ನಿಕ್ ಮಹಾವಿದ್ಯಾಲಯಗಳು 7
4 ವಾಣಿಜ್ಯ (ಬಿ. ಬಿ. ಎ.) ಮಹಾವಿದ್ಯಾಲಯಗಳು 6
5 ಸ್ನಾತಕೋತ್ತರ ವಾಣಿಜ್ಯ (ಎಂ. ಬಿ. ಎ.) ಮಹಾವಿದ್ಯಾಲಯಗಳು 3
6 ಪದವಿ ಗಣಕಯಂತ್ರ ಅನ್ವಯಿಕ (ಬಿ. ಸಿ. ಎ.) ಮಹಾವಿದ್ಯಾಲಯಗಳು 11
7 ಸ್ನಾತಕೋತ್ತರ ಗಣಕಯಂತ್ರ ಅನ್ವಯಿಕ (ಎಂ. ಸಿ. ಎ.) ಮಹಾವಿದ್ಯಾಲಯಗಳು 2
8 ವೈದ್ಯಕೀಯ ಮಹಾವಿದ್ಯಾಲಯಗಳು 2
9 ಔಷಧ ಮಹಾವಿದ್ಯಾಲಯಗಳು 1
10 ಆರ್ಯುವೇದ ಮಹಾವಿದ್ಯಾಲಯಗಳು 4
11 ಹೋಮಿಯೋಪಥಿ ಮಹಾವಿದ್ಯಾಲಯಗಳು 1
12 ಯುನಾನಿ ಮಹಾವಿದ್ಯಾಲಯಗಳು 1
13 ದಂತ ವೈದ್ಯಕೀಯ ಮಹಾವಿದ್ಯಾಲಯಗಳು 1
14 ಶುಶ್ರೂಷಾ (ನರ್ಸಿಂಗ್) ಸ್ನಾತಕೋತ್ತರ ಮಹಾವಿದ್ಯಾಲಯಗಳು 2
15 ಶುಶ್ರೂಷಾ (ನರ್ಸಿಂಗ್) ಮಹಾವಿದ್ಯಾಲಯಗಳು 4
16 ಶುಶ್ರೂಷಾ (ನರ್ಸಿಂಗ್) ಶಾಲೆಗಳು 6
17 ಸಹಾಯಕ ವೈದ್ಯಕೀಯ (ಪ್ಯಾರಾಮೆಡಿಕಲ್) ವಿಜ್ಞಾನ ಸಂಸ್ಥೆಗಳು 19
18 ಕೇಂದ್ರೀಯ ಪಠ್ಯ ಕ್ರಮದ ಮಹಾವಿದ್ಯಾಲಯಗಳು 15
19 ತೋಟಗಾರಿಕೆ ಸಂಶೋಧನಾ ಕೇಂದ್ರಗಳು 1
20 ಕಾನೂನು ಮಹಾವಿದ್ಯಾಲಯಗಳು 2
21 ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು 97
22 ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು 3
23 ಅನುದಾನಿತ ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು 7
24 ಅನುದಾನ ರಹಿತ ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು 87
25 ಮೊರಾರ್ಜಿ ದೇಸಾಯಿ ಶಾಲೆಗಳು 12
26 ಕಿತ್ತೂರ ರಾಣಿ ಚೆನ್ನಮ್ಮ ಶಾಲೆಗಳು 5
27 ಸ್ನಾತಕೋತ್ತರ ಮಹಾವಿದ್ಯಾಲಯಗಳು 8
28 ಸ್ವಾಯತ್ತತೆ ಮಾನ್ಯತೆ ಹೊಂದಿರುವ ಮಹಾವಿದ್ಯಾಲಯಗಳು 1
29 ನ್ಯಾಕನಿಂದ ಮಾನ್ಯತೆ ಹೊಂದಿರುವ ಮಹಾವಿದ್ಯಾಲಯಗಳು 15
30 ತರಬೇತಿ ಕೇಂದ್ರಗಳು 9
31 ಅಂಗನವಾಡಿ ಕೇಂದ್ರಗಳು >2000
32 ಕಿರಿಯ ಪ್ರಾಥಮಿಕ ಶಾಲೆಗಳು >4500
33 ಹಿರಿಯ ಪ್ರಾಥಮಿಕ ಶಾಲೆಗಳು >2500
34 ಪ್ರೌಢ ಶಾಲೆಗಳು >450
35 ಪದವಿ ಪುರ್ವ ಮಹಾವಿದ್ಯಾಲಯಗಳು >150
36 ಪದವಿ ಮಹಾವಿದ್ಯಾಲಯಗಳು >70
37 ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯಗಳು >80
38 ಪ್ರೌಢ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯಗಳು >15
39 ದೈಹಿಕ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯಗಳು >15
40 ಚಿತ್ರಕಲಾ ಮಹಾವಿದ್ಯಾಲಯಗಳು 5
41 ಸಂಗೀತ ಮಹಾವಿದ್ಯಾಲಯಗಳು 3
42 ಆಶ್ರಮ ಶಾಲೆಗಳು 8

ವಿಶ್ವವಿದ್ಯಾಲಯಗಳು

ತಾಂತ್ರಿಕ ಮಹಾವಿದ್ಯಾಲಯಗಳು

ಪಾಲಿಟೆಕ್ನಿಕ್ ಮಹಾವಿದ್ಯಾಲಯಗಳು

  • ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ವಿಜಯಪುರ
  • ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ಝಳಕಿ, ತಾ||ಇಂಡಿ, ಜಿ||ವಿಜಯಪುರ
  • ಸಿಕ್ಯಾಬ್ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ವಿಜಯಪುರ
  • ಬಿ.ಎಲ್.ಡಿ.ಇ.ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮಿಜಿ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ವಿಜಯಪುರ
  • ಶ್ರೀ ಸುಭಾಸ ನಾಗೂರ ಸ್ಮಾರಕ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ವಿಜಯಪುರ
  • ಎಸ್.ಪಿ.ವಿ.ವಿ.ಸಂಘದ ನ್ಯೂ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ಸಿಂದಗಿ, ಜಿ||ವಿಜಯಪುರ
  • ತಾರಬಾಯಿ ಮಲಕನಗೌಡ ಪಾಟೀಲ ಪಾಲಿಟೆಕ್ನಿಕ್ ಮಹಾವಿದ್ಯಾಲಯ, ತಾಳಿಕೋಟಿ, ಜಿ||ವಿಜಯಪುರ

ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು

ಪದವಿ ಪೂರ್ವ ಮಹಾವಿದ್ಯಾಲಯಗಳು

ಸರಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯಗಳು

ಪದವಿ ಮಹಾವಿದ್ಯಾಲಯಗಳು

ವಾಣಿಜ್ಯ (ಬಿ. ಬಿ. ಎ.) ಮಹಾವಿದ್ಯಾಲಯಗಳು

ಸ್ನಾತಕೋತ್ತರ ವಾಣಿಜ್ಯ (ಎಂ. ಬಿ. ಎ.) ಮಹಾವಿದ್ಯಾಲಯಗಳು

ಪದವಿ ಗಣಕಯಂತ್ರ ಅನ್ವಯಿಕ (ಬಿ. ಸಿ. ಎ.) ಮಹಾವಿದ್ಯಾಲಯಗಳು

ಸ್ನಾತಕೋತ್ತರ ಗಣಕಯಂತ್ರ ಅನ್ವಯಿಕ (ಎಂ. ಸಿ. ಎ.) ಮಹಾವಿದ್ಯಾಲಯಗಳು

ವೈದ್ಯಕೀಯ ಮಹಾವಿದ್ಯಾಲಯಗಳು

ಔಷಧ ಮಹಾವಿದ್ಯಾಲಯಗಳು

ಆರ್ಯುವೇದ ಮಹಾವಿದ್ಯಾಲಯಗಳು

ಹೋಮಿಯೋಪಥಿ ಮಹಾವಿದ್ಯಾಲಯಗಳು

  • ಅಲ್ - ಅಮೀನ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ, ವಿಜಯಪುರ

ಯುನಾನಿ ಮಹಾವಿದ್ಯಾಲಯಗಳು

  • ಲುಕಮುನ ಯುನಾನಿ ಮಹಾವಿದ್ಯಾಲಯ, ವಿಜಯಪುರ

ದಂತ ವೈದ್ಯಕೀಯ ಮಹಾವಿದ್ಯಾಲಯಗಳು

  • ಅಲ್ - ಅಮೀನ್ ದಂತ ವೈದ್ಯಕೀಯ ಮಹಾವಿದ್ಯಾಲಯ, ವಿಜಯಪುರ

ಶುಶ್ರೂಷಾ (ನರ್ಸಿಂಗ್) ಸ್ನಾತಕೋತ್ತರ ಮಹಾವಿದ್ಯಾಲಯಗಳು

  • ಬಿ. ಎಮ್. ಪಾಟೀಲ ಶುಶ್ರೂಷಾ ಮಹಾವಿದ್ಯಾಲಯ, ವಿಜಯಪುರ
  • ತುಳಜಾ ಭವಾನಿ ಶುಶ್ರೂಷಾ ಮಹಾವಿದ್ಯಾಲಯ, ವಿಜಯಪುರ

ಶುಶ್ರೂಷಾ (ನರ್ಸಿಂಗ್) ಮಹಾವಿದ್ಯಾಲಯಗಳು

ಶುಶ್ರೂಷಾ (ನರ್ಸಿಂಗ್) ಶಾಲೆಗಳು

ಸಹಾಯಕ ವೈದ್ಯಕೀಯ (ಪ್ಯಾರಾಮೆಡಿಕಲ್) ವಿಜ್ಞಾನ ಸಂಸ್ಥೆಗಳು

ಕೇಂದ್ರೀಯ ಪಠ್ಯಕ್ರಮದ ವಿದ್ಯಾಲಯಗಳು

ಆದರ್ಶ ವಿದ್ಯಾಲಯಗಳು

  • ಆದರ್ಶ ವಿದ್ಯಾಲಯ, ಕಗ್ಗೋಡ, ತಾ||ಜಿ|| ವಿಜಯಪುರ
  • ಆದರ್ಶ ವಿದ್ಯಾಲಯ, ಹುಣಶ್ಯಾಳ ಪಿ.ಬಿ., ತಾ||ಬಸವನ ಬಾಗೇವಾಡಿ, ಜಿ|| ವಿಜಯಪುರ
  • ಆದರ್ಶ ವಿದ್ಯಾಲಯ, ಹಳಗುಣಕಿ, ತಾ|| ಇಂಡಿ, ಜಿ|| ವಿಜಯಪುರ
  • ಆದರ್ಶ ವಿದ್ಯಾಲಯ, ಬಿದರಕುಂದಿ, ತಾ||ಮುದ್ದೇಬಿಹಾಳ, ಜಿ|| ವಿಜಯಪುರ
  • ಆದರ್ಶ ವಿದ್ಯಾಲಯ, ಸಿಂದಗಿ, ಜಿ|| ವಿಜಯಪುರ

ಕೃಷಿ ಮಹಾವಿದ್ಯಾಲಯ

  • ಕೃಷಿ ಮಹಾವಿದ್ಯಾಲಯ, ಹಿಟ್ಟಿನಹಳ್ಳಿ , ವಿಜಯಪುರ(ಕೆ.ವಿ.ಕೆ.)

ತೋಟಗಾರಿಕೆ ಸಂಶೋಧನಾ ಕೇಂದ್ರ

  • ತೋಟಗಾರಿಕೆ ಸಂಶೋಧನಾ ಕೇಂದ್ರ, ತಿಡಗುಂದಿ, ವಿಜಯಪುರ

ಮೀನುಗಾರಿಕೆ ಸಂಶೋಧನಾ ಕೇಂದ್ರ

  • ಮೀನುಗಾರಿಕೆ ಸಂಶೋಧನಾ ಕೇಂದ್ರ, ಭೂತನಾಳ, ವಿಜಯಪುರ

ಪ್ರಾದೇಶಿಕ ನರವಿಜ್ಞಾನ ಸಂಶೋಧನಾ ಕೇಂದ್ರ

  • ಪ್ರಾದೇಶಿಕ ನರವಿಜ್ಞಾನ ಕೇಂದ್ರ, ವಿಜಯಪುರ

ಕಾನೂನು ಮಹಾವಿದ್ಯಾಲಯಗಳು

  • ಶ್ರೀ ಸಿದ್ದೇಶ್ವರ ಕಾನೂನು ಮಹಾವಿದ್ಯಾಲಯ, ವಿಜಯಪುರ
  • ಅಂಜುಮನ್ ಕಾನೂನು ಮಹಾವಿದ್ಯಾಲಯ, ವಿಜಯಪುರ

ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು

ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು

  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ವಿಜಯಪುರ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ(ಮಹಿಳಾ), ನಾಲತವಾಡ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ಬಬಲೇಶ್ವರ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ಮುದ್ದೇಬಿಹಾಳ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ನಿಡಗುಂದಿ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ಇಂಡಿ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ತಿಕೋಟಾ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ಬಸವನ ಬಾಗೇವಾಡಿ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ಧೂಳಖೇಡ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ದೇವರ ಹಿಪ್ಪರಗಿ
  • ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯ, ಚಡಚಣ

ಅನುದಾನಿತ ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು

ಇದರೊಂದಿಗೆ 80ಕ್ಕೂ ಹೆಚ್ಚು ಅನುದಾನ ರಹಿತ ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳಿವೆ.

ಕರ್ನಾಟಕ ವಸತಿ ಶಾಲೆಗಳು

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು

ಡಾ.ಬಿ.ಆರ್.ಅಂಬೇಡ್ಕರ ವಸತಿ ಶಾಲೆಗಳು

  • ಡಾ.ಬಿ.ಆರ್.ಅಂಬೇಡ್ಕರ ವಸತಿ ಶಾಲೆ, ಮಮದಾಪುರ, ತಾ||ವಿಜಯಪುರ, ಜಿ|| ವಿಜಯಪುರ

ಇಂದಿರಾ ಗಾಂಧಿ ವಸತಿ ಶಾಲೆಗಳು

ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗಳು

ಕಸ್ತೂರಬಾ ಗಾಂಧಿ ಬಾಲಿಕಾ ಶಾಲೆಗಳು

ಸ್ನಾತಕೋತ್ತರ ಮಹಾವಿದ್ಯಾಲಯಗಳು

ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯಗಳು

ಪ್ರೌಢ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯಗಳು

ದೈಹಿಕ ಶಿಕ್ಷಕರ ತರಬೇತಿ ಮಹಾವಿದ್ಯಾಲಯಗಳು

ಅನುದಾನಿತ ಚಿತ್ರಕಲಾ ಮಹಾವಿದ್ಯಾಲಯಗಳು

  • ಶ್ರೀ ಸಿದ್ದೇಶ್ವರ ಕಲಾಮಂದಿರ, ಮುದ್ದಿನಕನ್ನಿ, ವಿಜಯಪುರ
  • ಶ್ರೀ ಆರ್.ಎಸ್.ವಿ.ಎಲ್.ಬಿ. ಚಿತ್ರಕಲಾ ಮಹಾವಿದ್ಯಾಲಯ, ಹೂವಿನ ಹಿಪ್ಪರಗಿ, ಬಸವನ ಬಾಗೇವಾಡಿ
  • ಆದರ್ಶ ಚಿತ್ರಕಲಾ ಮಹಾವಿದ್ಯಾಲಯ, ಇಂಡಿ, ವಿಜಯಪುರ

ಅನುದಾನ ರಹಿತ ಚಿತ್ರಕಲಾ ಮಹಾವಿದ್ಯಾಲಯಗಳು

ಸಂಗೀತ ಮಹಾವಿದ್ಯಾಲಯಗಳು

  • ಶ್ರೀ ಗುರು ಪಂಚಾಕ್ಷರಿ ಸಂಗೀತ ಮಹಾವಿದ್ಯಾಲಯ, ವಿಜಯಪುರ
  • ಶ್ರೀ ಖಾಸ್ಗತೇಶ್ವರ ಸಂಗೀತ ಮಹಾವಿದ್ಯಾಲಯ, ತಾಳಿಕೋಟ, ವಿಜಯಪುರ

ಸ್ವಾಯತ್ತತೆ ಮಾನ್ಯತೆ ಹೊಂದಿರುವ ಮಹಾವಿದ್ಯಾಲಯಗಳು

  • ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ವಿಜಯಪುರ

ಆಶ್ರಮ ಶಾಲೆಗಳು

ತರಬೇತಿ ಕೇಂದ್ರಗಳು

ನ್ಯಾಕ್ (ರಾಷ್ಟ್ರೀಯ ಮೌಲ್ವೀಕರಣ ಮತ್ತು ಮಾನ್ಯತಾ ಪರಿಷತ್ತು) ಮಾನ್ಯತೆ ಹೊಂದಿರುವ ಮಹಾವಿದ್ಯಾಲಯಗಳು

ಕ್ರ.ಸಂ. ಸಂಸ್ಥೆಯ ಹೆಸರು ದರ್ಜೆ
1 ಬಿ.ಎಲ್.ಡಿ.ಇ.ಎ. ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ವಿಜಯಪುರ ಬಿ
2 ಬಿ.ಎಲ್.ಡಿ.ಇ.ಎ. ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ, ವಿಜಯಪುರ ಬಿ
3 ಬಿ.ಎಲ್.ಡಿ.ಇ.ಎ. ಕೆ. ಸಿ. ಪಿ. ವಿಜ್ಞಾನ ಮತ್ತು ಸಂಗನಬಸವ ಕಲಾ ಮಹಾವಿದ್ಯಾಲಯ, ವಿಜಯಪುರ ಬಿ ++
4 ಅಂಜುಮನ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, ವಿಜಯಪುರ ಬಿ
5 ಸಿಕ್ಯಾಬ್ ಎ.ಆರ್.ಎಸ್.ಇನಾಂದಾರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, ವಿಜಯಪುರ ಬಿ +
6 ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಬಸವನ ಬಾಗೇವಾಡಿ, ವಿಜಯಪುರ ಸಿ ++
7 ಜಿ. ಪಿ. ಪೋರವಾಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, ಸಿಂದಗಿ, ವಿಜಯಪುರ ಬಿ +
8 ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಚಡಚಣ, ವಿಜಯಪುರ ಬಿ
9 ಶಾಂತವೀರ ಕಲಾ ಮಹಾವಿದ್ಯಾಲಯ, ಬಬಲೇಶ್ವರ, ವಿಜಯಪುರ ಬಿ
10 ಎಮ್.ಜಿ.ವಿ.ಸಿ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, ಮುದ್ದೇಬಿಹಾಳ, ವಿಜಯಪುರ ಬಿ
11 ನ್ಯೂ ಕಲಾ ಮಹಾವಿದ್ಯಾಲಯ, ತಿಕೋಟಾ, ವಿಜಯಪುರ ಬಿ +
12 ಶ್ರೀ ಎಸ್.ಆರ್ ಗಂಧಿ ಮತ್ತು ಶ್ರೀ ವಿ.ಎ.ಪಾಟೀಲ ಮಹಾವಿದ್ಯಾಲಯ, ಇಂಡಿ, ವಿಜಯಪುರ ಬಿ
13 ಶ್ರೀ ಖಾಸ್ಗತೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ತಾಳಿಕೋಟ, ವಿಜಯಪುರ ಬಿ
14 ಸಿ.ಎಮ್. ಮನಗೂಳಿ ಕಲಾ ಮಹಾವಿದ್ಯಾಲಯ, ಸಿಂದಗಿ, ವಿಜಯಪುರ ಸಿ +
15 ಬಿ.ಎಲ್.ಡಿ.ಇ.ಎ. ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯ, ವಿಜಯಪುರ ಬಿ +

ವಿಜಯಪುರ ಜಿಲ್ಲೆಯಲ್ಲಿರುವ ಶಿಕ್ಷಣ ಸಂಸ್ಥೆಗಳ ಅಂಕಿಅಂಶಗಳು

ಕ್ರ.ಸಂ. ಶೈಕ್ಷಣಿಕ ಸಂಸ್ಥೆಗಳು ಸಂಖ್ಯೆ
1 ವಿಶ್ವವಿದ್ಯಾಲಯಗಳು 3
2 ತಾಂತ್ರಿಕ ಮಹಾವಿದ್ಯಾಲಯಗಳು 3
3 ಪಾಲಿಟೆಕ್ನಿಕ್ ಮಹಾವಿದ್ಯಾಲಯಗಳು 7
4 ವಾಣಿಜ್ಯ (ಬಿ. ಬಿ. ಎ.) ಮಹಾವಿದ್ಯಾಲಯಗಳು 6
5 ಸ್ನಾತಕೋತ್ತರ ವಾಣಿಜ್ಯ (ಎಂ. ಬಿ. ಎ.) ಮಹಾವಿದ್ಯಾಲಯಗಳು 3
6 ಪದವಿ ಗಣಕಯಂತ್ರ ಅನ್ವಯಿಕ (ಬಿ. ಸಿ. ಎ.) ಮಹಾವಿದ್ಯಾಲಯಗಳು 11
7 ಸ್ನಾತಕೋತ್ತರ ಗಣಕಯಂತ್ರ ಅನ್ವಯಿಕ (ಎಂ. ಸಿ. ಎ.) ಮಹಾವಿದ್ಯಾಲಯಗಳು 2
8 ವೈದ್ಯಕೀಯ ಮಹಾವಿದ್ಯಾಲಯಗಳು 2
9 ಔಷಧ ಮಹಾವಿದ್ಯಾಲಯಗಳು 1
10 ಆರ್ಯುವೇದ ಮಹಾವಿದ್ಯಾಲಯಗಳು 4
11 ಹೋಮಿಯೋಪಥಿ ಮಹಾವಿದ್ಯಾಲಯಗಳು 1
12 ಯುನಾನಿ ಮಹಾವಿದ್ಯಾಲಯಗಳು 1
13 ದಂತ ವೈದ್ಯಕೀಯ ಮಹಾವಿದ್ಯಾಲಯಗಳು 1
14 ಶುಶ್ರೂಷಾ (ನರ್ಸಿಂಗ್) ಸ್ನಾತಕೋತ್ತರ ಮಹಾವಿದ್ಯಾಲಯಗಳು 2
15 ಶುಶ್ರೂಷಾ (ನರ್ಸಿಂಗ್) ಮಹಾವಿದ್ಯಾಲಯಗಳು 4
16 ಶುಶ್ರೂಷಾ (ನರ್ಸಿಂಗ್) ಶಾಲೆಗಳು 6
17 ಸಹಾಯಕ ವೈದ್ಯಕೀಯ (ಪ್ಯಾರಾಮೆಡಿಕಲ್) ವಿಜ್ಞಾನ ಸಂಸ್ಥೆಗಳು 19
18 ಕೇಂದ್ರೀಯ ಪಠ್ಯ ಕ್ರಮದ ಮಹಾವಿದ್ಯಾಲಯಗಳು 15
19 ತೋಟಗಾರಿಕೆ ಸಂಶೋಧನಾ ಕೇಂದ್ರಗಳು 1
20 ಕಾನೂನು ಮಹಾವಿದ್ಯಾಲಯಗಳು 2
21 ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು 97
22 ಸರಕಾರಿ ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು 3
23 ಅನುದಾನಿತ ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು 7
24 ಅನುದಾನ ರಹಿತ ಕೈಗಾರಿಕಾ ತರಬೇತಿ ಮಹಾವಿದ್ಯಾಲಯಗಳು 87
25 ಮೊರಾರ್ಜಿ ದೇಸಾಯಿ ಶಾಲೆಗಳು 12
26 ಕಿತ್ತೂರ ರಾಣಿ ಚೆನ್ನಮ್ಮ ಶಾಲೆಗಳು 5
27 ಸ್ನಾತಕೋತ್ತರ ಮಹಾವಿದ್ಯಾಲಯಗಳು 8
28 ಸ್ವಾಯತ್ತತೆ ಮಾನ್ಯತೆ ಹೊಂದಿರುವ ಮಹಾವಿದ್ಯಾಲಯಗಳು 1
29 ರಾಷ್ಟ್ರೀಯ ಮೌಲ್ವೀಕರಣ ಮತ್ತು ಮಾನ್ಯತಾ ಪರಿಷತ್ತಿನಿಂದ ಮಾನ್ಯತೆ ಹೊಂದಿರುವ ಮಹಾವಿದ್ಯಾಲಯಗಳು 15
30 ತರಬೇತಿ ಕೇಂದ್ರಗಳು 9
31 ಅಂಗನವಾಡಿ ಕೇಂದ್ರಗಳು >2000
32 ಕಿರಿಯ ಪ್ರಾಥಮಿಕ ಶಾಲೆಗಳು >4500
33 ಹಿರಿಯ ಪ್ರಾಥಮಿಕ ಶಾಲೆಗಳು >2500
34 ಪ್ರೌಢ ಶಾಲೆಗಳು >450
35 ಪದವಿ ಪುರ್ವ ಮಹಾವಿದ್ಯಾಲಯಗಳು >150
36 ಪದವಿ ಮಹಾವಿದ್ಯಾಲಯಗಳು >70
37 ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯಗಳು >80
38 ಪ್ರೌಢ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯಗಳು >15
39 ದೈಹಿಕ ಶಾಲಾ ಶಿಕ್ಷಕರ ತರಬೇತಿ ಮಹಾವಿದ್ಯಾಲಯಗಳು >15
40 ಆಶ್ರಮ ಶಾಲೆಗಳು 8

ಗಣಕಯಂತ್ರ ಶಿಕ್ಷಣ ಮತ್ತು ತರಬೇತಿ ಕೇಂದ್ರಗಳು

ಕಿಯೋನಿಕ್ಸ್ ಗಣಕಯಂತ್ರ ಶಿಕ್ಷಣ ಮತ್ತು ತರಬೇತಿ ಕೇಂದ್ರಗಳು