"ಸುಳ್ಯ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
 
ಸುಳ್ಯ ಭಾರತದ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ತಾಲ್ಲೂಕು ಮತ್ತು ತಾಲ್ಲೂಕಿನ ಆಡಳಿತ ಕೇಂದ್ರ. ಜಿಲ್ಲೆಯ ದಕ್ಷಿಣದಲ್ಲಿ ಕೊನೆಯ ತಾಲ್ಲೂಕಾದ ಇದನ್ನು ಪಶ್ಚಿಮ, ವಾಯವ್ಯ ಮತ್ತು ಉತ್ತರದಲ್ಲಿ ಪುತ್ತೂರು ತಾಲ್ಲೂಕು, ಈಶಾನ್ಯದಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕು ಪೂರ್ವಕ್ಕೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕುಗಳೂ ಪಶ್ಚಿಮ ಮತ್ತು ನೈಋತ್ಯದಲ್ಲಿ ಕೇರಳರಾಜ್ಯ, ದಕ್ಷಿಣ ಮತ್ತು ಆಗ್ನೇಯದಲ್ಲಿ ಮಡಿಕೇರಿ ತಾಲ್ಲೂಕು ಸುತ್ತುವರಿದಿವೆ. ಪುತ್ತೂರು ಉಪವಿಭಾಗಕ್ಕೆ ಸೇರಿದ ಈ ಪ್ರದೇಶವನ್ನು 1965 ಡಿಸೆಂಬರ್ 15 ರಂದು ಪ್ರತ್ಯೇಕಿಸಿ ತಾಲ್ಲೂಕೆಂದು ಗುರುತಿಸಲಾಯಿತು. ಪಂಜ ಮತ್ತು ಸುಳ್ಯ ಹೋಬಳಿಗಳು. 41 ಗ್ರಾಮಗಳಿರುವ ಈ ತಾಲ್ಲೂಕಿನ ವಿಸ್ತೀರ್ಣ 826.6 ಚ.ಕಿಮೀ.
ಇತಿಹಾಸ ಪುರುಷರಾದ "[[ಕೋಟಿ ಚೆನ್ನಯ|ಕೋಟಿ ಚೆನ್ನಯರ]]" ಊರು [[ಪಂಜಎಣ್ಮೂರು]] ಕೂಡಾ ಇದೇ ತಾಲೂಕಿನಲ್ಲಿದೆ.
 
ಎಲ್ಲ ಮತ ಪಂಥಗಳ ಜನರೂ ಇಲ್ಲಿ ವಾಸಿಸುತ್ತಿದ್ದಾರೆ, ಮುಖ್ಯವಾಗಿ [[ಹಿಂದೂ]], [[ಮುಸ್ಲಿಂ]], [[ಕ್ರೈಸ್ತ ಧರ್ಮ|ಕ್ರೈಸ್ತ]], [[ಜೈನ]]ರು ವಾಸವಾಗಿದ್ದಾರೆ. [[ತುಳು]] ಇಲ್ಲಿನ ಪ್ರಮುಖ ಭಾಷೆ ಅಲ್ಲದೆ [[ಅರೆಭಾಷೆ]], [[ಕನ್ನಡ]], [[ಮಲಯಾಳಂ]], [[ಕೊಂಕಣಿ]], [[ಬ್ಯಾರಿ]] ಮುಂತಾದ ಭಾಷೆಗಳನ್ನು ಇಲ್ಲಿ ಮಾತನಾಡಲಾಗುತ್ತಿದೆ.
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/1006889" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ