"ಮಹಾರಾಷ್ಟ್ರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಚು
ಸಂಪಾದನೆಯ ಸಾರಾಂಶವಿಲ್ಲ
(ಲೇಖನ ಸುಧಾರಣೆ)
ಚುNo edit summary
{{under construction |placedby= |section= |nosection= |nocat= |notready= |comment= |category= |altimage= }}
 
'''ಮಹಾರಾಷ್ಟ್ರ''' ಭಾರತದ ಪಶ್ಚಿಮದ ರಾಜ್ಯಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರವು ಜನಸಂಖ್ಯೆಯಲ್ಲಿ ಭಾರತದ ಎರಡನೆಯ ಅತಿ ದೊಡ್ಡ ರಾಜ್ಯವಾಗಿದೆ ಮತ್ತು ವಿಸ್ತೀರ್ಣದಲ್ಲಿ ಮೂರನೆಯ ಅತಿ ದೊಡ್ಡ ರಾಜ್ಯವಾಗಿದೆ. ಮಹಾರಾಷ್ಟ್ರವು ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ, ವಾಯವ್ಯದಲ್ಲಿ [[ಗುಜರಾತ್]] ಹಾಗೂ ದಾದ್ರಾ ಮತ್ತು ನಗರ ಹವೇಲಿಯಿಂದ, ಈಶಾನ್ಯದಲ್ಲಿ [[ಮಧ್ಯಪ್ರದೇಶ]]ದಿಂದ, ಪೂರ್ವದಲ್ಲಿ ಛತ್ತೀಸಘಡದಿಂದ, ದಕ್ಷಿಣದಲ್ಲಿ [[ಕರ್ನಾಟಕ]]ದಿಂದ, ಆಗ್ನೇಯದಲ್ಲಿ [[ತೆಲಂಗಾಣ | ತೆಲಂಗಾಣದಿಂದ]] ಹಾಗೂ ನೈಋತ್ಯದಲ್ಲಿ ಗೋವಾದಿಂದ ಸುತ್ತುವರಿಯಲ್ಪಟ್ಟಿದೆ.
 
೨೧೦

edits

"https://kn.wikipedia.org/wiki/ವಿಶೇಷ:MobileDiff/1009066" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ