"ಕರ್ನಾಟಕದ ಏಕೀಕರಣ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
Reverted to revision 949662 by Dr.K.Soubhagyavathi (talk): Rvv (TwinkleGlobal)
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ Emoji
(Reverted to revision 949662 by Dr.K.Soubhagyavathi (talk): Rvv (TwinkleGlobal))
ಟ್ಯಾಗ್: ರದ್ದುಗೊಳಿಸಿ
'''ಕರ್ನಾಟಕದ ಏಕೀಕರಣ😍😍😍ಏಕೀಕರಣ''' ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
 
==ಕಲ್ಯಾಣ ಕರ್ನಾಟಕ==
 
=='''ಕರ್ನಾಟಕ ಏಕೀಕರಣ'''==
೨೦೨೦೨೦೦೬ ನವೆಂಬರ್ ೧ನೆಯ ತಾರೀಖಿಗೆ ಕರ್ನಾಟಕ ಏಕೀಕರಣವಾಗಿ ಅರವತ್ತಾ ನಾಲ್ಕುಐವತ್ತು ವರ್ಷಗಳು ತುಂಬಿವೆ. ಕರ್ನಾಟಕ ಏಕೀಕರಣದ ಇತಿಹಾಸ ಬಲ್ಲವರಿಗೆ ಏಕೀಕರಣಕ್ಕೆ ನಡೆದ ಹೋರಾಟವು ಕಹಿ-ಸಿಹಿ ಘಟನೆಗಳ ಸ್ಮೃತಿ. ಒಡೆದುಕೊಳ್ಳುವ ಮತ್ತು ಕೂಡಿ ಕೊಳ್ಳುವ ಕನ್ನಡಿಗರ ಸ್ವಭಾವ ಇತಿಹಾಸಕ್ಕೆ ಹೊಸದಲ್ಲ. ಈ ಒಡೆದುಕೊಳ್ಳುವ ಮನೋಭಾವಕ್ಕೆ ಯಾವಾಗಲೂ ಪ್ರೇರಣೆಯಾಗಿರುವುದು ಬಹುತೇಕ ಅಧಿಕಾರದ ಆಸೆ. ಒಂದಾಗಲು ಕಾರಣವಾಗಿರುವುದು ಭಾಷೆ ಮತ್ತು ಸಂಸ್ಕೃತಿಯ ಬಗೆಗಿನ ಪ್ರೀತಿ ಮತ್ತು ಗೌರವ.
 
==ಇತಿಹಾಸ==
*ಹೊಯ್ಸಳರು ಮತ್ತು ಸೇವುಣರ ನಡುವಿನ ರಾಜಕೀಯ ಸೆಣಸಾಟದಲ್ಲಿ ಕರ್ನಾಟಕವು ಎರಡು ಭಾಗವಾಯಿತು. ತುಂಗಭದ್ರಾ ನದಿಯ ಉತ್ತರಕ್ಕೆ ಸೇವುಣರೂ, ದಕ್ಷಿಣಕ್ಕೆ ಹೊಯ್ಸಳರೂ ಆಳಿದರು. ಇದು ನಡೆದದ್ದು ೧೩ ನೆಯ ಶತಮಾನದ ಆರಂಭದಲ್ಲಿ; ಆಗ ಬೇರೆಯಾದ ಕನ್ನಡಿಗರು ಆಡಳಿತಾತ್ಮಕವಾಗಿ ಒಂದಾದದ್ದು ೧೯೫೬ ರಲ್ಲಿ.
* ಅಂದರೆ ಸುಮಾರು ೭೫೦ ವರ್ಷಗಳ ಕಾಲ ಕನ್ನಡಿಗರೇ ಅಧಿಕವಾಗಿದ್ದ ಭಾಗಗಳನ್ನು ಆಳಿದವರು ಕನ್ನಡೇತರರು. ಆಳುವ ವರ್ಗವು ಬಯಸುವ ಭಾಷೆಯನ್ನು ಆಡಳಿತದಲ್ಲಿ ಬಳಸುವುದು ವಾಡಿಕೆ. ಯಾವುದೇ ಭಾಷೆಯ ಬಳಕೆ ಕಡಿಮೆಯಾದರೆ, ಆ ಭಾಷೆಯ ಅವನತಿ ಆರಂಭವಾಗುತ್ತದೆ.
* ಅಂತೆಯೇ ಆಗಿನ ಮುಂಬಯಿ ಗವರ್ನರ್ ಆರ್.ಗ್ರಾಂಟ್ ಅವರ ೧೯-೯-೧೮೩೭ರ ಪತ್ರವು ಕನ್ನಡಕ್ಕೆ ದೊರೆಯಲೇ ಬೇಕಾದ ಪ್ರಾಶಸ್ತ್ಯದ ಬಗ್ಗೆ ಮನವರಿಕೆ ಮಾಡಿದೆ. ಹೈದರಾಬಾದ್ ಸಂಸ್ಥಾನದಲ್ಲೂ ಕನ್ನಡದ ಪರಿಸ್ಥಿತಿಯು ಕೆಟ್ಟಿತ್ತು. ಅಲ್ಲಿ ಮರಾಠೀ ಭಾಷೆಯ ಜೊತೆಗೆ ಉರ್ದು ಭಾಷೆಯೂ ಪ್ರಭಾವಶಾಲಿಯಾಗಿತ್ತು. ಶಿಕ್ಷಣದಲ್ಲೂ ಉರ್ದುವೇ ಮುಖ್ಯವಾಗಿತ್ತು.
* ಮೈಸೂರು ಸಂಸ್ಥಾನದಲ್ಲಿ ಮಾತ್ರ ಕನ್ನಡದ ಪರಿಸ್ಥಿತಿ ತೀರಾ ಹದಗೆಟ್ಟಿರಲಿಲ್ಲ.ಕನ್ನಡಿಗರೇ ಅಧಿಕವಾಗಿದ್ದ ಭಾಗಗಳಲ್ಲಿ ಕನ್ನಡ ಭಾಷೆಯ ಪರಿಸ್ಥಿತಿ ಇದಾದರೆ, ಕನ್ನಡ ಸಂಸ್ಕೃತಿಯ ಪರಿಸ್ಥಿತಿಯು ಮತ್ತಷ್ಟು ಹದಗೆಟ್ಟಿತ್ತು. ಕನ್ನಡ ಭಾಷೆ ಮತ್ತು ಆ ಮೂಲಕ ರೂಪುಗೊಳ್ಳುವ ಸಂಸ್ಕೃತಿಯನ್ನು ಉಳಿಸಲು ಕನ್ನಡಿಗರೇ ಹೆಚ್ಚು ವಾಸಿಸುವ ಪ್ರದೇಶಗಳನ್ನು ಒಂದೇ ಆಡಳಿತ ವ್ಯಾಪ್ತಿಗೆ ತರುವ ಅಗತ್ಯ ಇತ್ತು. ಅದಕ್ಕಾಗಿ ಅವಶ್ಯಕ ವಾತಾವರಣ ನಿರ್ಮಾಣವಾದದ್ದು ೧೯೦೫ ರ ಸುಮಾರಿನಲ್ಲಿ.
 
== ಬಂಗಾಲ ವಿಭಜನೆ ==
* ಒಡೆದು ಆಳುವ ನೀತಿಗೆ ಪ್ರಸಿದ್ಧರಾಗಿದ್ದ ಅಂದಿನ ಬ್ರಿಟಿಷ್ ಆಳುವ ವರ್ಗವು ಈಶಾನ್ಯ ಭಾರತವನ್ನು ಒಡೆದು ಆಳಲು ನಿರ್ಧಾರ ಮಾಡಿದ ಫಲವಾಗಿ, ಬಂಗಾಲದ ವಿಭಜನೆ ಆಯಿತು. ಮೊದಲಿನಿಂದಲೂ ರಾಷ್ಟ್ರೀಯತೆಗಾಗಿ ಬ್ರಿಟಿಷರನ್ನು ವಿರೋಧಿಸುತ್ತಲೇ ಇದ್ದ ಬಂಗಾಲದ ಜನ ಬ್ರಿಟಿಷ್ ರಾಜಕೀಯ ತಂತ್ರವನ್ನು ಒಪ್ಪಲಿಲ್ಲ.
೭೪

edits

"https://kn.wikipedia.org/wiki/ವಿಶೇಷ:MobileDiff/1025373" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ