"ಬ್ರಹ್ಮ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
[[ಚಿತ್ರ:Brahma Halebid.jpg|thumb|right|[[ಹಳೇಬೀಡು|ಹಳೇಬೀಡಿನಲ್ಲಿರುವ]] ಬ್ರಹ್ಮನ ಪ್ರತಿಮೆ]]
 
'''ಬ್ರಹ್ಮ''' [[ಹಿಂದೂ ಧರ್ಮ]]ಧರ್ಮದಲ್ಲಿ ಮೊಟ್ಟ ಮೊದಲು ಬಂದವರು ಎನ್ನಲಾಗುತ್ತದೆ. [[ಸರಸ್ವತಿ|ಸರಸ್ವತಿಯು]] ಬ್ರಹ್ಮನ ಹೆಂಡತಿ, ಮತ್ತು [[ನಾರದ ಪುರಾಣ|ನಾರದರು]] ಬ್ರಹ್ಮನ ಮಾನಸ ಪುತ್ರರು. '''ಜಡಜಜ''' ಎಂಬ ಹೆಸರು ಉಂಟು. ಜಡ ಎಂದರೆ ಚಲನೆ ಇಲ್ಲದ ಎಂದರ್ಥ. ಜಡಕ್ಕೆ ಕೆಸರು ಎಂಬರ್ಥವೂ ಇದೆ. ಹೀಗೆ ಜಡಜ ಎಂದರೆ ಕೆಸರಿನಲ್ಲಿ ಜನಿಸಿದ್ದು ಅಂದರೆ [[ಕಮಲ]] ಎಂದರ್ಥ.
 
ಬ್ರಹ್ಮನನ್ನು ಗುಣತ್ರಯ ರಹಿತ, ಉಪಾಧಿರಹಿತ, ಪರಿಚ್ಛೇದಶೂನ್ಯ, ಸಚ್ಚಿದಾನಂದ ಸ್ವರೂಪ, ಪರಾತ್ಪರ, ಪರಮಾತ್ಮ, ಪರಬ್ರಹ್ಮ, ಸರ್ವಲೋಕಪಿತಾಮಹ, ಪ್ರಜಾಪತಿ, ಸ್ವಯಂಭು. ಸರ್ವಲೋಕಪ್ರಭು, ಮಹಾತಪಸ್ವಿ, ಹಿರಣ್ಯಗರ್ಭ ಎಂದು ಮುಂತಾಗಿ ಭಾರತ, ಭಾಗವತ, ರಾಮಾಯಣ ಮತ್ತು ಪುರಾಣಗಳಲ್ಲಿ ಹೊಗಳಲಾಗಿದೆ.
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/1026905" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ