ಇಲಕಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
೨೯ ನೇ ಸಾಲು: ೨೯ ನೇ ಸಾಲು:
ಇಲ್ಲಿನ ಸೀರೆಗಳು ಬಹಳ ಪ್ರಸಿದ್ಧ, ನೇಯ್ಗೆಯ ಹಾಗೂ ಬಣ್ಣಹಾಕುವ ಕೈಗಾರಿಕೆಗಳಿಗೆ ಪ್ರಸಿದ್ಧವಾಗಿದೆ.ಇಲ್ಲಿ ದೊರೆಕುವ ಕೆಂಪು ಶಿಲೆಯು ವಿಶ್ವದೆಲ್ಲೆಡೆ ಮಾರಾಟವಾಗುತ್ತದೆ.[http://www.ilkalgranite.com pink granite(ruby red)],
ಇಲ್ಲಿನ ಸೀರೆಗಳು ಬಹಳ ಪ್ರಸಿದ್ಧ, ನೇಯ್ಗೆಯ ಹಾಗೂ ಬಣ್ಣಹಾಕುವ ಕೈಗಾರಿಕೆಗಳಿಗೆ ಪ್ರಸಿದ್ಧವಾಗಿದೆ.ಇಲ್ಲಿ ದೊರೆಕುವ ಕೆಂಪು ಶಿಲೆಯು ವಿಶ್ವದೆಲ್ಲೆಡೆ ಮಾರಾಟವಾಗುತ್ತದೆ.[http://www.ilkalgranite.com pink granite(ruby red)],
==ಪ್ರೇಕ್ಷಣೀಯ ಸ್ಥಳಗಳು==
==ಪ್ರೇಕ್ಷಣೀಯ ಸ್ಥಳಗಳು==
ಈ ಊರಿನಲ್ಲಿ ಬನಶಂಕರಿ, ಬಸವಣ್ಣ, ಮತ್ತು ವೆಂಕೋಬ ದೇವಸ್ಥಾನಗಳಿವೆ. ಕೊನೆಯದು ಪೂರ್ವಕಾಲದ ಶಿಲ್ಪಕಲೆಯಿಂದ ಕೂಡಿದೆ. ಇಲ್ಲಿ ಬಳಸಲಾಗಿರುವ ಇಲ್ಲಿನ ಕಂಬಗಳನ್ನು [[ಐಹೊಳೆ]]ಯಿಂದ ತಂದಿರಬಹುದೆಂದು ನಂಬಿಕೆ. ದೇವಸ್ಥಾನದ ಕಲ್ಲಿನ ಚಾವಣಿಯಲ್ಲಿ ದೂಲ ಮತ್ತು ಅಡ್ಡಪಟ್ಟಿಗಳನ್ನು ಕೆತ್ತಲಾಗಿದೆ. ಮಹಂತಸ್ವಾಮಿಗಳೆಂಬ ವಿರಕ್ತ ಸ್ವಾಮಿಗಳೊಬ್ಬರು ಇಲ್ಲಿ ಒಂದು ಲಿಂಗಾಯತ ಮಠವನ್ನು ಸ್ಥಾಪಿಸಿದ್ದಾರೆ. ಇದನ್ನು ಈ ಸ್ಥಳದ ಎಲ್ಲ ವಿಭಾಗದ ಜನರೂ ಆಧರಿಸುತ್ತಾರೆ.
ಈ ಊರಿನಲ್ಲಿ ಬನಶಂಕರಿ, ಬಸವಣ್ಣ, ಮತ್ತು ವೆಂಕೋಬ ದೇವಸ್ಥಾನಗಳಿವೆ. ಕೊನೆಯದು ಪೂರ್ವಕಾಲದ ಶಿಲ್ಪಕಲೆಯಿಂದ ಕೂಡಿದೆ. ಇಲ್ಲಿ ಬಳಸಲಾಗಿರುವ ಇಲ್ಲಿನ ಕಂಬಗಳನ್ನು [[ಐಹೊಳೆ]]ಯಿಂದ ತಂದಿರಬಹುದೆಂದು ನಂಬಿಕೆ. ದೇವಸ್ಥಾನದ ಕಲ್ಲಿನ ಚಾವಣಿಯಲ್ಲಿ ದೂಲ ಮತ್ತು ಅಡ್ಡಪಟ್ಟಿಗಳನ್ನು ಕೆತ್ತಲಾಗಿದೆ. ಮಹಂತಸ್ವಾಮಿಗಳೆಂಬ ವಿರಕ್ತ ಸ್ವಾಮಿಗಳೊಬ್ಬರು ಇಲ್ಲಿ ಒಂದು ಲಿಂಗಾಯತ ಶ್ರೀ ವಿಜಯ ಮಹಾಂತೇಶ ಮಠವನ್ನು ಸ್ಥಾಪಿಸಿದ್ದಾರೆ. ಇದನ್ನು ಈ ಸ್ಥಳದ ಎಲ್ಲ ವಿಭಾಗದ ಜನರೂ ಆಧರಿಸುತ್ತಾರೆ.[[ಕರಡಿ]]ಗ್ರಾಮದಲ್ಲಿ ಪ್ರಸಿದ್ದ ವಿಜಯನಗರ ಕಾಲದ ಶ್ರೀ ಬಸವಣ್ಣ ದೇವರ ದೇವಾಲಯವಿದೆ.ಬ್ರಿಟಿಷ್ ಕಾಲದ ಸಂತ ಜೋಸೆಫ್ ಚರ್ಚ್ ಇದೆ


==ಆಡಳಿತ==
==ಆಡಳಿತ==

೨೦:೨೯, ೮ ಫೆಬ್ರವರಿ ೨೦೨೧ ನಂತೆ ಪರಿಷ್ಕರಣೆ

ಇಲಕಲ
ಇಳಕಲ್ಲ
ನಗರ
Population
 • Total೮೦.೦೦೦

ಇಳಕಲ ಅಥವಾ ಇಳಕಲ್ಲು ಕರ್ನಾಟಕಬಾಗಲಕೋಟೆ ಜಿಲ್ಲೆಯ ಒಂದು ಪಟ್ಟಣ. ಇಳಕಲ್ಲು ಬಾಗಲಕೋಟೆ ಜಿಲ್ಲೆಯ ಒಂದು ತಾಲ್ಲೂಕ ಕೇಂದ್ರವಾಗಿದೆ.ಇಳಕಲ್ಲ.ಅಮಿನಗಡ ಕರಡಿ ಹೋಬಳಿಯ ಗ್ರಾಮಗಳನ್ನು ಒಳಗೊಂಡಿದೆ ಬಾಗಲಕೋಟೆಯಿಂದ 60.ಕಿ.ಮಿ.ಗಳ ದೂರದಲ್ಲಿದೆ.

ಸನ್ನಿವೇಶ

ಇಳಕಲ್ ಪಟ್ಟಣವು 15°58′N 76°08′E / 15.97°N 76.13°E / 15.97; 76.13.[೧] ಅಕ್ಷಾಂಶ ರೇಖಾಂಶಗಳಲ್ಲಿ ಸ್ಥಿತವಾಗಿದೆ.ಸಮುದ್ರ ಮಟ್ಟದಿಂದ ೫೮೫ ಮೀಟರ್ ಎತ್ತರದಲ್ಲಿದೆ.

ಪ್ರಸಿದ್ಧಿ

ಇಲ್ಲಿನ ಸೀರೆಗಳು ಬಹಳ ಪ್ರಸಿದ್ಧ, ನೇಯ್ಗೆಯ ಹಾಗೂ ಬಣ್ಣಹಾಕುವ ಕೈಗಾರಿಕೆಗಳಿಗೆ ಪ್ರಸಿದ್ಧವಾಗಿದೆ.ಇಲ್ಲಿ ದೊರೆಕುವ ಕೆಂಪು ಶಿಲೆಯು ವಿಶ್ವದೆಲ್ಲೆಡೆ ಮಾರಾಟವಾಗುತ್ತದೆ.pink granite(ruby red),

ಪ್ರೇಕ್ಷಣೀಯ ಸ್ಥಳಗಳು

ಈ ಊರಿನಲ್ಲಿ ಬನಶಂಕರಿ, ಬಸವಣ್ಣ, ಮತ್ತು ವೆಂಕೋಬ ದೇವಸ್ಥಾನಗಳಿವೆ. ಕೊನೆಯದು ಪೂರ್ವಕಾಲದ ಶಿಲ್ಪಕಲೆಯಿಂದ ಕೂಡಿದೆ. ಇಲ್ಲಿ ಬಳಸಲಾಗಿರುವ ಇಲ್ಲಿನ ಕಂಬಗಳನ್ನು ಐಹೊಳೆಯಿಂದ ತಂದಿರಬಹುದೆಂದು ನಂಬಿಕೆ. ದೇವಸ್ಥಾನದ ಕಲ್ಲಿನ ಚಾವಣಿಯಲ್ಲಿ ದೂಲ ಮತ್ತು ಅಡ್ಡಪಟ್ಟಿಗಳನ್ನು ಕೆತ್ತಲಾಗಿದೆ. ಮಹಂತಸ್ವಾಮಿಗಳೆಂಬ ವಿರಕ್ತ ಸ್ವಾಮಿಗಳೊಬ್ಬರು ಇಲ್ಲಿ ಒಂದು ಲಿಂಗಾಯತ ಶ್ರೀ ವಿಜಯ ಮಹಾಂತೇಶ ಮಠವನ್ನು ಸ್ಥಾಪಿಸಿದ್ದಾರೆ. ಇದನ್ನು ಈ ಸ್ಥಳದ ಎಲ್ಲ ವಿಭಾಗದ ಜನರೂ ಆಧರಿಸುತ್ತಾರೆ.ಕರಡಿಗ್ರಾಮದಲ್ಲಿ ಪ್ರಸಿದ್ದ ವಿಜಯನಗರ ಕಾಲದ ಶ್ರೀ ಬಸವಣ್ಣ ದೇವರ ದೇವಾಲಯವಿದೆ.ಬ್ರಿಟಿಷ್ ಕಾಲದ ಸಂತ ಜೋಸೆಫ್ ಚರ್ಚ್ ಇದೆ

ಆಡಳಿತ

ಇಲ್ಲಿನ ಪೌರಸಭೆ 1867ರಲ್ಲಿ ಸ್ಥಾಪಿತವಾಯಿತು. ಅದರ 21 ಜನ ಸದಸ್ಯ ಸ್ಥಾನಗಳಲ್ಲಿ 2 ಮಹಿಳೆಯರಿಗಾಗಿ ಮೀಸಲಿವೆ. ಸದಸ್ಯರನ್ನು ನಾಲ್ಕು ವರ್ಷಗಳಿಗೊಂದಾವರ್ತಿ ಚುನಾಯಿಸಲಾಗುತ್ತದೆ.ಈಗ ನಗರಸಭೆಯಾಗಿದೆ.ವಾರ್ಡ ೩೧ಇವೆ

ಶಿಕ್ಷಣ

ಇಲ್ಲಿ ಎರಡು ಪ್ರೌಢಶಾಲೆಗಳು, ಒಂದು ಕಾಲೇಜು ಹಾಗೂ ಒಂದು ಸರ್ಕಾರಿ ಶಿಕ್ಷಕರ ತರಬೇತಿ ಕಾಲೇಜು ಇವೆ.

ಆಕರಗಳು

AMS Maps of India and Pakistan

ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ:
"https://kn.wikipedia.org/w/index.php?title=ಇಲಕಲ&oldid=1026911" ಇಂದ ಪಡೆಯಲ್ಪಟ್ಟಿದೆ