"ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ ೧೮೩೭" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
ಚು (BHARATHESHA ALASANDEMAJALU ಅಮರಸುಳ್ಯ ಸ್ವಾತಂತ್ರ್ಯ ಹೋರಾಟ ೧೮೩೭ ಪುಟವನ್ನು ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ ೧೮೩೭ ಕ್ಕೆ ಸರಿಸಿದ್ದಾರೆ: ಹೆಸರು ಸರಿ ಮಾಡಿದ್ದು)
No edit summary
'''ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ'''ವು ಕ್ರಿ.ಶ. ೧೮೩೭ರಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ. ಚಾರಿತ್ರಿಕವಾಗಿ ಇದನ್ನುಕ್ರಿ.ಶ. ಕೊಡಗು-ಕೆನರಾ೧೮೫೭ ಬಂಡಾಯ, ಕಲ್ಯಾಣಪ್ಪನಸಿಪಾಯಿ ಕಾಟಕಾಯಿದಂಗೆಯನ್ನು ನಾವು ಭಾರತೀಯರು ಬ್ರಿಟಿಷರ ವಿರುದ್ಧ ನಡೆಸಿದ ಮೊದಲ ಸ್ವಾತಂತ್ರ್ಯ ಸಂಗ್ರಾಮವೆಂದು ಚರಿತ್ರೆಯಲ್ಲಿ ನೋಡಬಹುದು.
 
==ಇತಿಹಾಸ==
ಕ್ರಿ.ಶ. ೧೮೫೭ ರ ಸಿಪಾಯಿ ದಂಗೆಯನ್ನು ನಾವು ಭಾರತೀಯರು ಬ್ರಿಟಿಷರ ವಿರುದ್ಧ ನಡೆಸಿದ ಮೊದಲ ಸ್ವಾತಂತ್ರ್ಯ ಸಂಗ್ರಾಮವೆಂದು ಚರಿತ್ರೆಯಲ್ಲಿ ಕಾಣುತ್ತೇವೆ. ಇದಕ್ಕಿಂತ ೨೦ ವರ್ಷಗಳ ಪೂರ್ವದಲ್ಲಿಯೇ ಈ ಹಿಂದಕ್ಕೆ ಕೊಡಗಿನ ಅವಿಭಾಜ್ಯ ಅಂಗವಾಗಿದ್ದ ಸುಳ್ಯದ ಪಕ್ಕದ ಕುಗ್ರಾಮವಾಗಿದ್ದ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಆರಂಭವಾಗಿ ಪೂರ್ತಿ ಮೇಲಿನ ಹಾಗೂ ಕೆಳಗಿನ ಕೊಡಗು ಮತ್ತು ಪೂರ್ತಿ ದಕ್ಷಿಣ ಕನ್ನಡಕ್ಕೆ ಹರಡಿ ಬ್ರಿಟಿಷರಿಗೆ ಸೆಡ್ಡು ಹೊಡೆದ ರೈತಾಪಿ ಸಮೂಹದ ಹೋರಾಟವು ಇಂದು ಅಮರ ಸುಳ್ಯ ದಂಗೆ ಎಂದು ದಾಖಲಾಗಿರುತ್ತದೆ.<ref>{{cite web |title=1834-37 ರ ಬ್ರಿಟಿಷರ ವಿರುದ್ಧ ವಿಶಾಲ ಕೊಡಗಿನ ‘ಅಮರಸುಳ್ಯ ಸ್ವಾತಂತ್ರ್ಯ ಸಮರ’ {{!}} News13 |url=https://news13.in/archives/169165 |date=30 October 2020}}</ref>
೧,೬೧೯

edits

"https://kn.wikipedia.org/wiki/ವಿಶೇಷ:MobileDiff/1061077" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ