"ವಿಂಬಲ್ಡನ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
Rescuing 1 sources and tagging 0 as dead.) #IABot (v2.0.8
(Rescuing 2 sources and tagging 0 as dead.) #IABot (v2.0.8)
(Rescuing 1 sources and tagging 0 as dead.) #IABot (v2.0.8)
 
*ಅಮೆರಿಕದ 34 ವರ್ಷದ ಆಟಗಾರ್ತಿ ಸೆರೆನಾ ನಡೆದಿದ್ದ 81 ನಿಮಿಷಗಳ ಹಣಾಹಣಿಯಲ್ಲಿ 7–5, 6–3ರಲ್ಲಿ ಏಂಜೆಲಿಕ್ ವಿರುದ್ಧ ಜಯಿಸಿದರು. ಸೆರೆನಾ ಅವರ ಬಲಶಾಲಿ ಸರ್ವ್‌ಗಳನ್ನು ಮೊದಲ ಸೆಟ್‌ನಲ್ಲಿ ಕೆರ್ಬರ್ ದಿಟ್ಟತನದಿಂದ ಎದುರಿಸಿದ್ದರು. ಈ ಸೆಟ್‌ನಲ್ಲಿ ಹೆಚ್ಚುಕಮ್ಮಿ ಸಮಬಲದ ಹೋರಾಟ ನಡೆಯಿತು. ಆದರೆ ಟೈಬ್ರೇಕರ್‌ನಲ್ಲಿ ಸೆರೆನಾ ತಪ್ಪು ಮಾಡಲಿಲ್ಲ. ನಿಖರ ಹೊಡೆತಗಳ ಮೂಲಕ ಎದುರಾಳಿಯನ್ನು ಕಂಗೆಡಿಸಿದರು. ಸೆಟ್‌ ಅನ್ನು ತಮ್ಮದಾಗಿಸಿಕೊಂಡರು. ನಂತರ ಎರಡನೇ ಸೆಟ್‌ನಲ್ಲಿ 34 ವರ್ಷದ ಸೆರೆನಾ ಆರಂಭದಿಂದಲೇ ವೇಗದ ಆಟಕ್ಕೆ ಒತ್ತು ನೀಡಿದರು. ಅವರು ಹಾಕಿದ ಡ್ರಾಪ್‌ಗಳ ಅಂದಾಜು ಸಿಗದೇ ಕೆರ್ಬರ್ ಹತಾಶರಾದರು. ಸೆರೆನಾ ಮಾಡಿದ ನಿಖರ ಸರ್ವ್‌ಗಳಿಗೆ ಉತ್ತರ ಕೊಡುವಲ್ಲಿಯೂ ಎಡವಿದರು
*ಇದರಿಂದಾಗಿ ಕೆರ್ಬರ್‌ ಅವರಿಗೆ ಮೂರು ಅಂಕಗಳನ್ನು ಗಳಿಸಲು ಮಾತ್ರ ಸಾಧ್ಯವಾಯಿತು. ಪಂದ್ಯದಲ್ಲಿ ಒಟ್ಟು 13 ಏಸ್‌ ಸಿಡಿಸಿದ ಸೆರೆನಾ, 39 ವಿನ್ನರ್‌ಗಳನ್ನು ಹೊಡೆದು ವಿಜೃಂಭಿಸಿದರು. ನಾಲ್ಕನೇ ಶ್ರೇಯಾಂಕದ ಕೆರ್ಬರ್ ಸೆಮಿಫೈನಲ್‌ನಲ್ಲಿ ವೀನಸ್ ವಿಲಿಯಮ್ಸ್ ಅವರನ್ನು ಸೋಲಿಸಿದ್ದರು.
*ಗೆಲವಿನ ಸಂಭ್ರಮ-ಫೋಟೊ:[[http://www.prajavani.net/sites/default/files/article_images/2016/07/10/pvec10xserena.jpg {{Webarchive|url=https://web.archive.org/web/20160807153326/http://www.prajavani.net/sites/default/files/article_images/2016/07/10/pvec10xserena.jpg |date=2016-08-07 }}]]
;ಮುಖ್ಯಾಂಶಗಳು
*ತಮ್ಮ ವೃತ್ತಿ ಜೀವನದ 50ನೇ ಪ್ರಶಸ್ತಿ ಗೆದ್ದ ಸೆರೆನಾ
೧೨,೬೪೭

edits

"https://kn.wikipedia.org/wiki/ವಿಶೇಷ:MobileDiff/1065204" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ