"ಬಿ. ಎಲ್. ವೇಣು" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
Dr._BL_Veenu.jpg ಹೆಸರಿನ ಫೈಲು Yannರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗಿದೆ.
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
(Dr._BL_Veenu.jpg ಹೆಸರಿನ ಫೈಲು Yannರವರಿಂದ ಕಾಮನ್ಸ್‍ನಲ್ಲಿ ಅಳಿಸಲ್ಪಟ್ಟಿರುವುದರಿಂದ ಅದನ್ನು ಪುಟದಿಂದ ತಗೆದುಹಾಕಲಾಗಿದೆ.)
{{Infobox Writer|name=ಡಾ. ಬಿ. ಎಲ್. ವೇಣು|children=ಸಿ.ವಿ. ಮಂಜುನಾಥ್ ಪ್ರಸಾದ್ ಮತ್ತು ಸಿ.ವಿ. ಗುರುಪ್ರಸಾದ್|education=ಬಿ.ಎಸ್ಸಿ, ಪ್ರಥಮದರ್ಜೆ ಕಾಲೇಜು, ಚಿತ್ರದುರ್ಗ|language=ಕನ್ನಡ|occupation=ಕಛೇರಿ ಆಧೀಕ್ಷಕರು, ಆರೋಗ್ಯ ಇಲಾಖೆ|nationality=ಭಾರತೀಯ|subject=ಐತಿಹಾಸಿಕ, ಸಾಮಾಜಿಕ ಮತ್ತು ಜನಜೀವನ|genre=ಕಥೆ, ಕಾದಂಬರಿ, ಸಿನಿಮಾ ಚಿತ್ರಕಥೆ ಮತ್ತು ಸಂಭಾಷಣೆ|spouse=ಜಿ.ಆರ್. ನಾಗವೇಣಿ|image=Dr. BL Veenu.jpg|mother=ಬಿ. ಸುಶೀಲಮ್ಮ|father=ಬಿ. ಲಕ್ಷ್ಮಯ್ಯ (ರಂಗಕಲಾವಿದರು)|footnotes=(ಇತರ ವಿಷಯಗಳು)|birth_place=ಚಿತ್ರದುರ್ಗ|birth_date=೧೯೪೫ ಮೇ ೨೭|caption=ಶ್ರೀ ಬಿ. ಎಲ್. ವೇಣುರವರು|imagesize=200px|awards=ಕನ್ನಡ ರಾಜ್ಯೋತ್ಸವ ಪ್ರಶಸ್ತಿ (೨೦೦೫), ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (೨೦೦೭), ಕುವೆಂಪು ವಿವಿಯಿಂದ ಗೌರವ ಡಾಕ್ಡರೇಟ್ (೨೦೧೩), ಮಹರ್ಷಿ ವಾಲ್ಮಿಕಿ ಪ್ರಶಸ್ತಿ (೨೦೨೦),}}
 
"ಪ್ರೇಮ ಪರ್ವ", "ಕಲ್ಲರಳಿ ಹೂವಾಗಿ", "ಒಲವಿನ ಉಡುಗೂರೆ", "ವಿರಪ್ಪನಾಯ್ಕ", "ದೇವ" ಹೀಗೆ ಮುಂತಾದ ಹೆಸರುವಾಸಿಯಾದ ಚಲನಚಿತ್ರಗಳ ಕಥೆಗಳಿಂದ ಮನೆಮಾತಾಗಿರುವ ಬಿ. ಎಲ್. ವೇಣುರವರು ೧೪ ಕಥಾ ಸಂಕಲನಗಳು, ೭ ಸಣ್ಣ ಕಾದಂಬರಿಗಳು, ೩೩ ಕಾದಂಬರಿಗಳು, ಅದರಲ್ಲಿ ೭ ಐತಿಹಾಸಿಕ ಕಾದಂಬರಿಗಳು,೫ ನಾಟಕಗಳು ೪ ಅಂಕಣ ಬರಹಗಳ ಸಂಕಲನಗಳು ಮತ್ತು ಅವರ ಆತ್ಮಕಥೆಯನ್ನು ಸೇರಿ ಒಟ್ಟು ೬೫ ಕ್ಕೂ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಮಹತ್ತರ ಕೊಡುಗೆ ನೀಡಿದ್ಧಾರೆ.
೫,೬೪೨

edits

"https://kn.wikipedia.org/wiki/ವಿಶೇಷ:MobileDiff/1081399" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ