ಪೀಟ್ಸಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧ ನೇ ಸಾಲು: ೧ ನೇ ಸಾಲು:
[[ಚಿತ್ರ:Eq it-na pizza-margherita sep2005 sml.jpg|200px|thumb|ಪಿಟ್ಸಾ]]
[[ಚಿತ್ರ:Eq it-na pizza-margherita sep2005 sml.jpg|200px|thumb|ಪೀಟ್ಸಾ]]
'''ಪೀಟ್ಸಾ''' [[ನೇಪಲ್ಸ್]] ಮೂಲದ, ಒಲೆಯಲ್ಲಿ ಬೆಂದ, ಚಪ್ಪಟೆಯಾದ, ಹಲವುವೇಳೆ ಟಮೇಟೋಗಳು ಅಥವಾ ಟಮೇಟೋ ಸಾಸ್ ಮತ್ತು ಕೆನೆಯಿಂದ ಅಲಂಕರಿಸಲಾದ ಸಾಮಾನ್ಯವಾಗಿ ದುಂಡನೆಯ ಆಕಾರದ ಬ್ರೆಡ್ಡಿನಿಂದ ತಯಾರಿಸಲಾದ ಒಂದು ಲೋಕಪ್ರಿಯವಾದ ತಿನಿಸು. ಪ್ರದೇಶ, ಸಂಸ್ಕೃತಿ, ಅಥವಾ ವೈಯಕ್ತಿಕ ಇಷ್ಟದ ಪ್ರಕಾರ ಇತರ ಅಲಂಕಾರಗಳನ್ನು ಸೇರಿಸಲಾಗುತ್ತದೆ. [[ನೇಪಲ್ಸ್‌ನ ಪಾಕಪದ್ಧತಿ]]ಯಲ್ಲಿ ಜನ್ಮತಾಳಿದ ಈ ತಿನಿಸು ವಿಶ್ವದ ಹಲವಾರು ಕಡೆಗಳಲ್ಲಿ ಜನಪ್ರಿಯವಾಗಿದೆ.

೦೪:೧೩, ೧೦ ಜನವರಿ ೨೦೧೦ ನಂತೆ ಪರಿಷ್ಕರಣೆ

ಪೀಟ್ಸಾ

ಪೀಟ್ಸಾ ನೇಪಲ್ಸ್ ಮೂಲದ, ಒಲೆಯಲ್ಲಿ ಬೆಂದ, ಚಪ್ಪಟೆಯಾದ, ಹಲವುವೇಳೆ ಟಮೇಟೋಗಳು ಅಥವಾ ಟಮೇಟೋ ಸಾಸ್ ಮತ್ತು ಕೆನೆಯಿಂದ ಅಲಂಕರಿಸಲಾದ ಸಾಮಾನ್ಯವಾಗಿ ದುಂಡನೆಯ ಆಕಾರದ ಬ್ರೆಡ್ಡಿನಿಂದ ತಯಾರಿಸಲಾದ ಒಂದು ಲೋಕಪ್ರಿಯವಾದ ತಿನಿಸು. ಪ್ರದೇಶ, ಸಂಸ್ಕೃತಿ, ಅಥವಾ ವೈಯಕ್ತಿಕ ಇಷ್ಟದ ಪ್ರಕಾರ ಇತರ ಅಲಂಕಾರಗಳನ್ನು ಸೇರಿಸಲಾಗುತ್ತದೆ. ನೇಪಲ್ಸ್‌ನ ಪಾಕಪದ್ಧತಿಯಲ್ಲಿ ಜನ್ಮತಾಳಿದ ಈ ತಿನಿಸು ವಿಶ್ವದ ಹಲವಾರು ಕಡೆಗಳಲ್ಲಿ ಜನಪ್ರಿಯವಾಗಿದೆ.

"https://kn.wikipedia.org/w/index.php?title=ಪೀಟ್ಸಾ&oldid=129662" ಇಂದ ಪಡೆಯಲ್ಪಟ್ಟಿದೆ