ಚಿ.ಉದಯಶಂಕರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
ಮೊದಲ ಚಿತ್ರ
೧ ನೇ ಸಾಲು: ೧ ನೇ ಸಾಲು:
ಚಿ. ಉದಯಶಂಕರ್ ಅವರು ಕನ್ನಡದ ಜನಪ್ರಿಯ ಚಿತ್ರಸಾಹಿತಿಗಳಲ್ಲೊಬ್ಬರು. ಇವರು ಕನ್ನಡದ ಚಿತ್ರಸಾಹಿತಿಯಾಗಿದ್ದ [[ಚಿ.ಸದಾಶಿವಯ್ಯ]]ನವರ ಪುತ್ರ.
ಚಿ. ಉದಯಶಂಕರ್ ಅವರು ಕನ್ನಡದ ಜನಪ್ರಿಯ ಚಿತ್ರಸಾಹಿತಿಗಳಲ್ಲೊಬ್ಬರು. ಇವರು ಕನ್ನಡದ ಚಿತ್ರಸಾಹಿತಿಯಾಗಿದ್ದ [[ಚಿ.ಸದಾಶಿವಯ್ಯ]]ನವರ ಪುತ್ರ. "ಸಂತ ತುಕಾರಾಂ" ಉದಯಶಂಕರ್ ಸಾಹಿತ್ಯ ನೀಡಿದ ಮೊದಲ ಚಿತ್ರ.ಚಿ.ಉದಯಶಂಕರ್ ಅವರ ಸಾಹಿತ್ಯ ಸರಳವಾದುದ್ದು ಎಂದೇ ವಿಮರ್ಶಕರ ಅಭಿಪ್ರಾಯ.[[ಕಸ್ತೂರಿ ನಿವಾಸ]] ಚಿತ್ರದ ಇವರ ರಚನೆಯಲ್ಲಿರುವ 'ಆಡಿಸಿನೋಡು ಬೀಳಿಸಿ ನೋಡು ಉರುಳಿ ಹೋಗದು' ಗೀತೆ, ಕನ್ನಡಿಗರಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದೆ.

ಚಿ.ಉದಯಶಂಕರ್ ಅವರ ಸಾಹಿತ್ಯ ಸರಳವಾದುದ್ದು ಎಂದೇ ವಿಮರ್ಶಕರ ಅಭಿಪ್ರಾಯ.
[[ಕಸ್ತೂರಿ ನಿವಾಸ]] ಚಿತ್ರದ ಇವರ ರಚನೆಯಲ್ಲಿರುವ 'ಆಡಿಸಿನೋಡು ಬೀಳಿಸಿ ನೋಡು ಉರುಳಿ ಹೋಗದು' ಗೀತೆ, ಕನ್ನಡಿಗರಲ್ಲಿ ಅತ್ಯಂ ಜನಪ್ರಿಯತೆ ಗಳಿಸಿದೆ.


== ಪ್ರಮುಖ ಚಿತ್ರಗಳು ==
== ಪ್ರಮುಖ ಚಿತ್ರಗಳು ==

೦೯:೫೯, ೧೯ ಮಾರ್ಚ್ ೨೦೦೬ ನಂತೆ ಪರಿಷ್ಕರಣೆ

ಚಿ. ಉದಯಶಂಕರ್ ಅವರು ಕನ್ನಡದ ಜನಪ್ರಿಯ ಚಿತ್ರಸಾಹಿತಿಗಳಲ್ಲೊಬ್ಬರು. ಇವರು ಕನ್ನಡದ ಚಿತ್ರಸಾಹಿತಿಯಾಗಿದ್ದ ಚಿ.ಸದಾಶಿವಯ್ಯನವರ ಪುತ್ರ. "ಸಂತ ತುಕಾರಾಂ" ಉದಯಶಂಕರ್ ಸಾಹಿತ್ಯ ನೀಡಿದ ಮೊದಲ ಚಿತ್ರ.ಚಿ.ಉದಯಶಂಕರ್ ಅವರ ಸಾಹಿತ್ಯ ಸರಳವಾದುದ್ದು ಎಂದೇ ವಿಮರ್ಶಕರ ಅಭಿಪ್ರಾಯ.ಕಸ್ತೂರಿ ನಿವಾಸ ಚಿತ್ರದ ಇವರ ರಚನೆಯಲ್ಲಿರುವ 'ಆಡಿಸಿನೋಡು ಬೀಳಿಸಿ ನೋಡು ಉರುಳಿ ಹೋಗದು' ಗೀತೆ, ಕನ್ನಡಿಗರಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದೆ.

ಪ್ರಮುಖ ಚಿತ್ರಗಳು

  • ಕಸ್ತೂರಿ ನಿವಾಸ
  • ಸಮಯದ ಗೊಂಬೆ
  • ರಾಜ ನನ್ನ ರಾಜ
  • ಆನಂದ್
  • ರಥಸಪ್ತಮಿ
  • ನಾ ನಿನ್ನ ಮರೆಯಲಾರೆ
  • ಹಾಲು ಜೇನು
  • ಭಾಗ್ಯದ ಲಕ್ಷ್ಮೀಬಾರಮ್ಮಾ
  • ಅದೇ ಕಣ್ಣು
  • ಚಂದನದ ಗೊಂಬೆ
  • ಗಾಳಿ ಮಾತು
  • ಬೆಂಕಿಯ ಬಲೆ


[Category: ಚಿತ್ರಸಾಹಿತಿಗಳು]