"ಎಂ. ಕೆ. ಇಂದಿರ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
ಸಂಪಾದನೆಯ ಸಾರಾಂಶವಿಲ್ಲ
(ಏಂ ಕೆ ಇಂದಿರ - ಪುಟ ಸ್ಥಾಪನೆ)
 
'''ಎಂ ಕೆ ಇಂದಿರ''' ಅವರು ಕನ್ನಡದ ಹೆಸರಾಂತ ಲೇಖಕಿ, ಕಾದಂಬರಿಗಾರ್ತಿ. ಇವರ ಕಾದಂಬರಿಗಳಲ್ಲಿ ಮಲೆನಾಡಿನ ವರ್ಣನೆ ಸುಂದರವಾಗಿ ಮೂಡಿ ಬಂದಿದೆ.
ಎಂ.ಕೆ.ಇಂದಿರಾ ಅವರ [[ಫಣಿಯಮ್ಮ]] ಮತ್ತು [[ಪೂರ್ವಾಪರ]] ಎಂಬ ಕಾದಂಬರಿಗಳು ಚಲನಚಿತ್ರವಾಗಿವೆ. ಫಣಿಯಮ್ಮ ಚಿತ್ರವನ್ನು ನಿರ್ದೇಶಿಸಿದವರು ಶ್ರೀಮತಿ [[ಪ್ರೇಮಾ ಕಾರಂತ್]] ಈ ಚಿತ್ರ ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿತು. ನಟಿ. [[ಎಲ್. ವಿ.ಶಾರದಾ]] ಈ ಚಿತ್ರದಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದರು.
 
===ಕಾದ೦ಬರಿಗಳು===
 
* ತುಂಗಭದ್ರ
* ಕೂಚುಭಟ್ಟ
* ಫಣಿಯಮ್ಮ
* ಪೂರ್ವಾಪರ
* ಟು-ಲೆಟ್
* ಕಲಾದರ್ಶಿ
 
 
 
[[Category: ಸಾಹಿತಿಗಳು]]
೨,೫೯೯

edits

"https://kn.wikipedia.org/wiki/ವಿಶೇಷ:MobileDiff/14717" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ