ವಾಶಿಂಗ್ಟನ್ ರಾಜ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
(~~~~)
( ಯಾವುದೇ ವ್ಯತ್ಯಾಸವಿಲ್ಲ )

೧೬:೧೭, ೩ ಜುಲೈ ೨೦೧೧ ನಂತೆ ಪರಿಷ್ಕರಣೆ

ವಾಶಿಂಗ್ಟನ್ ರಾಜ್ಯ, (i /ˈwɒʃɪŋtən/ or /wɑ-/) 'ಪೆಸಿಫಿಕ್ ಮಹಾಸಾಗರ'ದ ಉತ್ತರ ಪಶ್ಚಿಮ ದಿಕ್ಕಿನಲ್ಲಿರುವ 'ಅಮೆರಿಕ ಸಂಯುಕ್ತಸಂಸ್ಥಾನ'ದ ಒಂದು ಪ್ರದೇಶವಾಗಿದೆ. ಈ ರಾಜ್ಯದ ಭಾಗದಲ್ಲಿ ಬ್ರಿಟಿಷ್ ಕೊಲಂಬಿಯರಾಜ್ಯವಿದೆ. ಪೆಸಿಫಿಕ್ ಮಹಾಸಾಗರದ ದಡದಲ್ಲಿ ಸ್ಥಿತವಾಗಿರುವ, ಒರೆಗಾನ್ ನ ಉತ್ತರದಲ್ಲಿ ಹಾಗೂ ಇಡಾಹೊ೦ ನ ಪಶ್ಚಿಮದಿಕ್ಕಿನಲ್ಲಿ ೧೮೮೯ ರಲ್ಲಿ ೪೨ ನೆಯ ರಾಜ್ಯವೆಂದು ಕರೆಸಿಕೊಳ್ಳುವ ವಾಶಿಂಗ್ಟನ್ ರಾಜ್ಯ, ಬ್ರಿಟಿಷ್ ವಶದಲ್ಲಿತ್ತು. ಅಮೆರಿಕದ ಪಶ್ಚಿಮ ಭಾಗದಲ್ಲಿರುವ ಈ ರಾಜ್ಯ, ಸನ್ ೧೮೪೬ ರಲ್ಲಿ ಒರೆಗಾನ್ ಒಪ್ಪಂದಕ್ಕೆ ಸಹಿಹಾಕಿದ ಬಳಿಕ, ಅದರ ಸರಹದ್ದುಗಳನ್ನು ಗುರುತಿಸಿ ದಾಖಲಿಸಲಾಯಿತು.