"ಮದಕರಿ ನಾಯಕ" ಆವೃತ್ತಿಗಳ ಮಧ್ಯದ ಬದಲಾವಣೆಗಳು

Jump to navigation Jump to search
(LinkEdit ಉಪಯೋಗಿಸಿ ಕೊಂಡಿಗಳನ್ನು ಸರಿಪಡಿಸಲಾಗಿದೆ)
ಸುಮಾರು ೧೬೦೨ರಲ್ಲಿ, ಓಬಣ್ಣಾ ನಾಯಕನ ನಂತರ ಆತನ ಪುತ್ರ ಕಸ್ತೂರಿ ರಂಗಪ್ಪ ನಾಯಕ ಸಿಂಹಾಸನವನ್ನು ಅಲಂಕರಿಸುತ್ತಾನೆ. ಅವನ ಆಳ್ವಿಕೆಯು ಸಂಪೂರ್ಣವಾಗಿ ಘರ್ಷಣೆಗಳಿಂದ ಕೂಡಿದ್ದು, ತನ್ನ ನೆರೆಹೊರೆಯ ಮುಖ್ಯ ನಾಯಕರುಗಳೊಂದಿಗೆ ಸಂಘರ್ಷಕ್ಕಿಳಿಯುತ್ತಾನೆ. ಬಸವಾಪಟ್ಟಣದ ಪಾಳೆಯಗಾರರೊಂದಿಗೆ ಹಲವಾರು ಕದನಗಳು ಸಾಮಾನ್ಯವಾಗಿ ಮಾಯಕೊಂಡ, ಸಂತೇಬೆನ್ನೂರು, ಹೊಳಲ್ಕೆರೆ, ಅಣಜಿ, ಹಾಗು ಜಗಳೂರಿನಂತಹ ಸ್ಥಳಗಳಲ್ಲಿ ನಡೆಯುತ್ತವೆ. ಇವೆಲ್ಲವೂ ಅಂತಿಮವಾಗಿ ಚಿತ್ರದುರ್ಗ ಪ್ರದೇಶದ ಭಾಗಗಳಾಗುತ್ತವೆ. ೧೬೫೨ರಲ್ಲಿ, ಆತನ ಮರಣದ ಸಮಯದಲ್ಲಿ, ಓಬಣ್ಣನ ಸ್ವಾಮ್ಯದಲ್ಲಿ ೬೫,೦೦೦ ದುರ್ಗಿ ಪಗೋಡಗಳು ರಾಜ್ಯದ ಹುಟ್ಟುವಳಿಯಾಗಿರುತ್ತವೆ.
 
ರಂಗಪ್ಪ ನಾಯಕನ ನಂತರ ಆತನ ಪುತ್ರ ಮದಕರಿ ನಾಯಕನು,೧೬೫೨ರಲ್ಲಿ ಅರಸನಾಗುತ್ತಾನೆ. ಈತನೂ ಸಹ ಹಲವಾರು ಕದನಗಳಲ್ಲಿ ಜಯಗಳಿಸಿರುತ್ತಾನೆ. ಅದರಲ್ಲೂ ವಿಶೇಷವಾಗಿ ಪೂರ್ವದ ರಾಜ್ಯಗಳ ಮೇಲೆ ಗೆಲುವು ಸಾಧಿಸುತ್ತಾನೆ. ಈ ಅವಧಿಯಲ್ಲಿ, ರಾಜ್ಯವು ನಾಲ್ಕು ಪ್ರದೇಶಗಳಾಗಿ ವಿಂಗಡಣೆಯಾಗುತ್ತದೆ. ಇವುಗಳ ಉಸ್ತುವಾರಿ ವಹಿಸಿದ್ದ ಸ್ಥಳೀಯ ಅಧಿಕಾರಿಗಳೆಂದರೆ ಹೊಟ್ಟೆ ಗುರುಕಣ್ಣ, ಕರಣಿಕ ಭುನಪ್ಪ, ಅಬ್ಬಿಗೆರೆ ಮಲ್ಲಣ್ಣ, ಹಾಗು ಕರಣಿಕ ಅಪ್ಪಣ್ಣ. ರಂಗಪ್ಪ ನಾಯಕ ೧೬೭೪ರಲ್ಲಿ ಮರಣಹೊಂದುವುದರ ಜೊತೆಗೆ ೧೦೦,೦೦೦ ದುರ್ಗಿ ಪಗೋಡಗಳನ್ನು ರಾಜ್ಯದ ಅಧಿಪತ್ಯದ ಹುಟ್ಟುವಳಿಯಾಗಿ ಬಿಟ್ಟು ಹೋಗಿರುತ್ತಾನೆ.
 
===ಚಿಕ್ಕಣ್ಣ ನಾಯಕ ===
ಅನಾಮಿಕ ಸದಸ್ಯ
"https://kn.wikipedia.org/wiki/ವಿಶೇಷ:MobileDiff/227160" ಇಂದ ಪಡೆಯಲ್ಪಟ್ಟಿದೆ

ಸಂಚರಣೆ ಪಟ್ಟಿ