ರೋಮನ್ ಅಂಕಿಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು r2.7.1) (Robot: Removing kk:Рим Цифрлары
ಚು r2.6.4) (Robot: Adding kk:Рим сандары
೩೯ ನೇ ಸಾಲು: ೩೯ ನೇ ಸಾಲು:
[[it:Sistema di numerazione romano]]
[[it:Sistema di numerazione romano]]
[[ja:ローマ数字]]
[[ja:ローマ数字]]
[[kk:Рим сандары]]
[[ko:로마 숫자]]
[[ko:로마 숫자]]
[[ku:Hejmarên romî]]
[[ku:Hejmarên romî]]

೦೯:೫೬, ೧೭ ನವೆಂಬರ್ ೨೦೧೧ ನಂತೆ ಪರಿಷ್ಕರಣೆ

ರೋಮನ್ ಅಂಕಿಗಳು ಅಕ್ಷರಮಾಲೆಯ ಅಕ್ಷರಗಳ ಮೇಲೆ ಆಧಾರಿತವಾದ ಪ್ರಾಚೀನ ರೋಮ್‌ನ ಒಂದು ಅಂಕಿ ಪದ್ಧತಿ. ಅವುಗಳ ಮೌಲ್ಯಗಳ ಮೊತ್ತವನ್ನು ಸೂಚಿಸಲು ಅವುಗಳನ್ನು ಸೇರಿಸಲಾಗುತ್ತದೆ. ಮೊದಲ ಹತ್ತು ರೋಮನ್ ಅಂಕಿಗಳು:

ರೋಮನ್ ಅಂಕಿ ಪದ್ಧತಿಯು ದಶಾಂಶ ಪದ್ಧತಿಯಾದರೂ ನೇರವಾಗಿ ಸ್ಥಾನಾಧಾರಿತವಲ್ಲ (ಪಜಿಶನಲ್) ಮತ್ತು ಸೊನ್ನೆಯನ್ನು ಒಳಗೊಂಡಿಲ್ಲ.