ದೊಡ್ಡಬೆಳವಂಗಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
೧ ನೇ ಸಾಲು: ೧ ನೇ ಸಾಲು:
ದೊಡ್ಡಬೆಳವಂಗಲ ದೊಡ್ಡಬಳ್ಳಾಪುರ ತಾಲ್ಲೂಕು ಕೇಂದ್ರದಿಂದ ೧೦ ಕೀ.ಮೀ ದೂರದಲ್ಲಿದೆ.ಜಿಲ್ಲಾ ಕೇಂದ್ರದಿಂದ 50.ಕೀ. ಮೀ ದೂರದಲ್ಲಿದೆ . ದೊಡ್ಡಬೆಳವಂಗಲ ಹೋಬಳಿ ಕೇಂದ್ರ ವಾಗಿದ್ದು ಹೋಬಳಿಗೆ ೮ ಗ್ರಾಮ ಪಂಚಾಯತಿಗಳು ಬರುತ್ತವೆ. ಹುಲಿಕುಂಟೆ ಗ್ರಾಮದ ಪ್ರಸಿದ್ದ ಬೇಟೆರಂಗನಾಥ ಸ್ವಾಮಿ ದೇವಾಲಯ ಕೂಡ ಇರುವುದು ದೊಡ್ಡಬೆಳವಂಗಲ ಹೋಬಳಿಯಲ್ಲಿ ಇದೆ. ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ೨೦೭ ಹಾದು ಹೊಗಿದೆ.
'''ದೊಡ್ಡಬೆಳವಂಗಲ''' [[ಬೆಂಗಳೂರು ಗ್ರಾಮಾಂತರ ಜಿಲ್ಲೆ]]ಯ [[ದೊಡ್ಡಬಳ್ಳಾಪುರ]] ತಾಲ್ಲೂಕಿನಲ್ಲಿರುವ ಹಳ್ಳಿ. ಇದು ತಾಲ್ಲೂಕು ಕೇಂದ್ರದಿಂದ ೧೦ ಕೀ.ಮೀ ದೂರದಲ್ಲಿದೆ. ಜಿಲ್ಲಾ ಕೇಂದ್ರದಿಂದ ೫೦.ಕೀ.ಮೀ ದೂರದಲ್ಲಿದೆ. ದೊಡ್ಡಬೆಳವಂಗಲ ಹೋಬಳಿ ಕೇಂದ್ರವಾಗಿದ್ದು ಹೋಬಳಿಗೆ ೮ ಗ್ರಾಮ ಪಂಚಾಯತಿಗಳು ಬರುತ್ತವೆ. ಹುಲಿಕುಂಟೆ ಗ್ರಾಮದ ಪ್ರಸಿದ್ದ ಬೇಟೆರಂಗನಾಥ ಸ್ವಾಮಿ ದೇವಾಲಯ ಕೂಡ ದೊಡ್ಡಬೆಳವಂಗಲ ಹೋಬಳಿಯಲ್ಲಿ ಇದೆ. ದೊಡ್ಡಬೆಳವಂಗಲ ಹೋಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ೨೦೭ ಹಾದು ಹೋಗುತ್ತದೆ.


[[ವರ್ಗ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಳ್ಳಿಗಳು]]
[[ವರ್ಗ:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಳ್ಳಿಗಳು]]

೨೩:೫೪, ೬ ಏಪ್ರಿಲ್ ೨೦೧೨ ನಂತೆ ಪರಿಷ್ಕರಣೆ

ದೊಡ್ಡಬೆಳವಂಗಲ ಬೆಂಗಳೂರು ಗ್ರಾಮಾಂತರ ಜಿಲ್ಲೆದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಹಳ್ಳಿ. ಇದು ತಾಲ್ಲೂಕು ಕೇಂದ್ರದಿಂದ ೧೦ ಕೀ.ಮೀ ದೂರದಲ್ಲಿದೆ. ಜಿಲ್ಲಾ ಕೇಂದ್ರದಿಂದ ೫೦.ಕೀ.ಮೀ ದೂರದಲ್ಲಿದೆ. ದೊಡ್ಡಬೆಳವಂಗಲ ಹೋಬಳಿ ಕೇಂದ್ರವಾಗಿದ್ದು ಹೋಬಳಿಗೆ ೮ ಗ್ರಾಮ ಪಂಚಾಯತಿಗಳು ಬರುತ್ತವೆ. ಹುಲಿಕುಂಟೆ ಗ್ರಾಮದ ಪ್ರಸಿದ್ದ ಬೇಟೆರಂಗನಾಥ ಸ್ವಾಮಿ ದೇವಾಲಯ ಕೂಡ ದೊಡ್ಡಬೆಳವಂಗಲ ಹೋಬಳಿಯಲ್ಲಿ ಇದೆ. ದೊಡ್ಡಬೆಳವಂಗಲ ಹೋಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ೨೦೭ ಹಾದು ಹೋಗುತ್ತದೆ.