ಸುಧೀಂದ್ರ ಹಾಲ್ದೊಡ್ಡೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಹೊಸ ಪುಟ: 'ಮಾಹಿತಿ ತಂತ್ರಜ್ಞಾನ,' 'ಬಯೋಟೆಕ್ನಾಲಜಿ,' ಮತ್ತು 'ವಿಜ್ಞಾನ ಮತ್ತು ತಂತ್ರಜ್ಞಾ...
 
No edit summary
೧ ನೇ ಸಾಲು: ೧ ನೇ ಸಾಲು:
'ಮಾಹಿತಿ ತಂತ್ರಜ್ಞಾನ,' 'ಬಯೋಟೆಕ್ನಾಲಜಿ,' ಮತ್ತು 'ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ,'ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್,' ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಈ ವಿಷನ್ ಗ್ರೂಪ್ ಖ್ಯಾತ ವಿಜ್ಞಾನಿ 'ಪ್ರೊ.ಸಿ ಎನ್ ಆರ್ ರಾವ್' ಅವರ ಅಧ್ಯಕ್ಷತೆಯಲ್ಲಿ ೨೦೦೮ ರಲ್ಲಿ ಸ್ಥಾಪಿತವಾಯಿತು. ಕರ್ನಾಟಕ ಸರಕಾರ ವಿಜ್ಞಾನ ಸಂವಹಕರಿಗೆ ಪ್ರಶಸ್ತಿ ನೀಡುತ್ತಿರುವುದು ಇದು ಮೊದಲನೆಯ ಬಾರಿ. ೨೦೧೦-೧೧ ಸಾಲಿಗೆ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಏಳು ಜನ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು, 'ಕರ್ನಾಟಕ ಸರಕಾರ ನೀಡುತ್ತಿರುವ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. ಕರ್ನಾಟಕ ಸರಕಾರದ 'ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್' ನ ಉಪ-ಸಮಿತಿ ಕೆಳಗಡೆ ನಮೂದಿಸಲಾಗಿರುವ ಸಾಧಕರಿಗೆ ಪ್ರಶಸ್ತಿ ನೀಡಬೇಕೆಂದು ಶಿಫಾರಸು ಮಾಡಿದೆ. ಪ್ರಶಸ್ತಿ ೫೦ ಸಾವಿರ ರು.ನಗದನ್ನು ಒಳಗೊಂಡಿರುತ್ತದೆ.
'ಮಾಹಿತಿ ತಂತ್ರಜ್ಞಾನ,' 'ಬಯೋಟೆಕ್ನಾಲಜಿ,' ಮತ್ತು 'ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ,'ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್,' ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಈ ವಿಷನ್ ಗ್ರೂಪ್ ಖ್ಯಾತ ವಿಜ್ಞಾನಿ 'ಪ್ರೊ.ಸಿ ಎನ್ ಆರ್ ರಾವ್' ಅವರ ಅಧ್ಯಕ್ಷತೆಯಲ್ಲಿ ೨೦೦೮ ರಲ್ಲಿ ಸ್ಥಾಪಿತವಾಯಿತು. ಕರ್ನಾಟಕ ಸರಕಾರ ವಿಜ್ಞಾನ ಸಂವಹಕರಿಗೆ ಪ್ರಶಸ್ತಿ ನೀಡುತ್ತಿರುವುದು ಇದು ಮೊದಲನೆಯ ಬಾರಿ. ೨೦೧೦-೧೧ ಸಾಲಿಗೆ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಏಳು ಜನ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು, 'ಕರ್ನಾಟಕ ಸರಕಾರ ಮೊದಲ ಬಾರಿಗೆ ನೀಡುತ್ತಿರುವ ಪ್ರಶಸ್ತಿ'ಗೆ [[ಹಾಲ್ದೊಡ್ಡೇರಿ ಸುಧೀಂದ್ರ|ಸುಧೀಂದ್ರ ಹಾಲ್ದೊಡ್ಡೇರಿ]] ಅವರು ಭಾಜನರಾಗಿದ್ದಾರೆ. ಕರ್ನಾಟಕ ಸರಕಾರದ 'ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್' ನ ಉಪ-ಸಮಿತಿ ಕೆಳಗಡೆ ನಮೂದಿಸಲಾಗಿರುವ ಸಾಧಕರಿಗೆ ಪ್ರಶಸ್ತಿ ನೀಡಬೇಕೆಂದು ಶಿಫಾರಸು ಮಾಡಿದೆ. ಪ್ರಶಸ್ತಿ ೫೦ ಸಾವಿರ ರು.ನಗದನ್ನು ಒಳಗೊಂಡಿರುತ್ತದೆ.

೧೧:೫೭, ೧೬ ಆಗಸ್ಟ್ ೨೦೧೨ ನಂತೆ ಪರಿಷ್ಕರಣೆ

'ಮಾಹಿತಿ ತಂತ್ರಜ್ಞಾನ,' 'ಬಯೋಟೆಕ್ನಾಲಜಿ,' ಮತ್ತು 'ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ,'ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್,' ಈ ಪ್ರಶಸ್ತಿಯನ್ನು ಸ್ಥಾಪಿಸಿದೆ. ಈ ವಿಷನ್ ಗ್ರೂಪ್ ಖ್ಯಾತ ವಿಜ್ಞಾನಿ 'ಪ್ರೊ.ಸಿ ಎನ್ ಆರ್ ರಾವ್' ಅವರ ಅಧ್ಯಕ್ಷತೆಯಲ್ಲಿ ೨೦೦೮ ರಲ್ಲಿ ಸ್ಥಾಪಿತವಾಯಿತು. ಕರ್ನಾಟಕ ಸರಕಾರ ವಿಜ್ಞಾನ ಸಂವಹಕರಿಗೆ ಪ್ರಶಸ್ತಿ ನೀಡುತ್ತಿರುವುದು ಇದು ಮೊದಲನೆಯ ಬಾರಿ. ೨೦೧೦-೧೧ ಸಾಲಿಗೆ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಏಳು ಜನ ವಿಜ್ಞಾನ ಶಿಕ್ಷಕರು ಮತ್ತು ಸಂವಹಕರು, 'ಕರ್ನಾಟಕ ಸರಕಾರ ಮೊದಲ ಬಾರಿಗೆ ನೀಡುತ್ತಿರುವ ಈ ಪ್ರಶಸ್ತಿ'ಗೆ ಸುಧೀಂದ್ರ ಹಾಲ್ದೊಡ್ಡೇರಿ ಅವರು ಭಾಜನರಾಗಿದ್ದಾರೆ. ಕರ್ನಾಟಕ ಸರಕಾರದ 'ವಿಷನ್ ಗ್ರೂಪ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜೀಸ್' ನ ಉಪ-ಸಮಿತಿ ಕೆಳಗಡೆ ನಮೂದಿಸಲಾಗಿರುವ ಸಾಧಕರಿಗೆ ಪ್ರಶಸ್ತಿ ನೀಡಬೇಕೆಂದು ಶಿಫಾರಸು ಮಾಡಿದೆ. ಪ್ರಶಸ್ತಿ ೫೦ ಸಾವಿರ ರು.ನಗದನ್ನು ಒಳಗೊಂಡಿರುತ್ತದೆ.