ಖಗೋಳಶಾಸ್ತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು r2.7.3) (Robot: Modifying pcd:Astrononmie to pcd:Astronomie
ಚು r2.7.3) (Robot: Modifying pnb:فلکیات to pnb:تارہ پڑھت
೧೫೪ ನೇ ಸಾಲು: ೧೫೪ ನೇ ಸಾಲು:
[[pcd:Astronomie]]
[[pcd:Astronomie]]
[[pl:Astronomia]]
[[pl:Astronomia]]
[[pnb:فلکیات]]
[[pnb:تارہ پڑھت]]
[[ps:ستورپوهنه]]
[[ps:ستورپوهنه]]
[[pt:Astronomia]]
[[pt:Astronomia]]

೦೦:೫೯, ೨೮ ನವೆಂಬರ್ ೨೦೧೨ ನಂತೆ ಪರಿಷ್ಕರಣೆ

ಚಂದ್ರನ ಮೇಲಿನ ಡೈಡ್ಯಲಸ್ ತಗ್ಗು.

ಖಗೋಳಶಾಸ್ತ್ರ ಭೂಮಿಯನ್ನು ಮತ್ತು ವಾಯುಮಂಡಲವನ್ನು ಹೊರತುಪಡಿಸಿ ಬ್ರಹ್ಮಾಂಡದ ಪ್ರಸಂಗಗಳನ್ನು ಗಮನಿಸಿ, ಉಲ್ಲೇಖಿಸಿ, ಸಂಶೋಧನೆಗೊಳಪಡಿಸಿ ನಿರೂಪಿಸಿವ ವಿಜ್ಞಾನ.ಬೇರೆ ವಿಜ್ಞಾನದ ವಿಭಾಗಗಳಂತಲ್ಲದೆ ಖಗೋಳಶಾಸ್ತ್ರದಲ್ಲಿ ಹವ್ಯಾಸಿಗಳು ಕೂಡಾ ಸಾಕಷ್ಟು ಕೊಡುಗೆ ನೀಡಬಹುದಾಗಿದೆ.ಹವ್ಯಾಸಿಗಳು ಆಕಸ್ಮಿಕವಾಗಿ,ಒಮ್ಮಿಂದೊಮ್ಮೆಲೆ ಕಾಣಬರುವ ನಕ್ಷತ್ರ ವೈಶಿಷ್ಟ್ಯಗಳನ್ನು ಅಂದರೆ ನೋವಾ, ಸೂಪರ್‌ನೋವಾಗಳ ಗುರುತಿಸುವಿಕೆ,ಗ್ರಹಣಗಳ ಛಾಯಾಗ್ರಹಣ ಮುಂತಾದ ಸಂದರ್ಭಗಳಲ್ಲಿ ಗಮನಾರ್ಹ ಕೆಲಸ ಮಾಡಬಹುದಾಗಿದೆ.

ಆರ್ಯಭಟನನ್ನು ಭಾರತದ ಖಗೋಳಶ್ರಾಸ್ತ್ರದ ಪಿತಾಮಹನೆಂದು ಕರೆಯುತ್ತಾರೆ. ಖಗೋಳಶಾಸ್ತ್ರವು ಅತ್ಯಂತ ಪ್ರಾಚೀನವಾದ ವಿಜ್ಞಾನಯೆಂದು ಕರೆಯುತ್ತಾರೆ ಗಣಿತದ ಮೂಲ ಎಂದು ಕೂಡಾ ಕರೆಯುತ್ತಾರೆ. ಲೋಕವ್ಯಾಪಿಯಾಗಿ ಈ ವಿಜ್ಞಾನ ಪ್ರಸಿದ್ಧಿಯಾಯಿತು.

ವಿಶ್ವದ ಹುಟ್ಟು : ಮತ್ತು ಅದರ ಈಗಿನ ಆಯುಷ್ಯ :


ಆಧುನಿಕ ವಿಜ್ಞಾನಿ ಎಡ್ವಿನ್ ಹಬಲ್ ಮೊಟ್ಟ ಮೊದಲಿಗೆ ೧೯೨೦ ರಲ್ಲಿ ಒಂದು ಚಿಕ್ಕ ಕಣದ ಮಹಾ ಸ್ಪೋಟದಿಂದ ಈ ವಿಶ್ವದ ಸೃಷ್ಟಿ ಸುಮಾರು ೧೨ ರಿಂದ ೨೦ ಬಿಲಿಯನ್ ಅಥವಾ ೧೨೦೦-೨೦೦೦ಕೋಟಿ ವರ್ಷಗಳ ಹಿಂದೆ ಪ್ರಾರಂಭ ಆಗಿರಬೇಕೆಂದು ತರ್ಕಿಸಿದ್ದನು. ಆದರೆ ಇತ್ತೀಚಿನ ಸಂಶೋಧನೆಗಳು ನಮ್ಮ ವಿಶ್ವದ ವಿಕಾಸ ಸುಮಾರು ೧೩.೭೫ಬಿಲಿಯನ್ ಅಥವಾ ೧೩೭೫ (ಶೇಕಡ ೦.೧೧ ರಷ್ಟು ಮಾತ್ರ ವ್ಯತ್ಯಾಸ ಇರಬಹುದು) ಕೋಟಿ ವರ್ಷಗಳ ಹಿಂದೆ ಪ್ರಾರಂಭಗಿರ ಬೇಕೆಂದು ತರ್ಕಿಸಿದ್ದಾರೆ. ಬಹಳಷ್ಟು ವಿಜ್ಞಾನಿಗಳು ಇದಕ್ಕೆ ಹೆಚ್ಚಿನ ಸಹಮತ ಹೊಂದಿದ್ದಾರೆ.. ಆದ್ದರಿಂದ ಮಹಾ ಸ್ಪೋಟದ ಸಮಯದಿಂದ ಲೆಕ್ಕ ಹಾಕಿದರೆ ನಮ್ಮ ವಿಶ್ವದ ವಯಸ್ಸು ಸುಮಾರು ೧೩೭೫ ಕೋಟಿ ವರ್ಷ.(ಕಾಸ್ಮಾಲಜಿ ಕಾಲ ಮಾಪನದಲ್ಲಿ) ಎಂದು ಹೇಳಬಹುದು.

ಖಗೋಳಶಾಸ್ತ್ರದ ಚರಿತ್ರೆ

ಖಗೋಳಶಾಸ್ತ್ರದ ಹೆಜ್ಜೆಗುರುತು

ಖಗೋಳಶಾಸ್ತ್ರದ ಬೆಳವಣಿಗೆ

ವೀಕ್ಷಣಾ ಖಗೋಳಶಾಸ್ತ್ರ


ನೈಸರ್ಗಿಕ ವಿಜ್ಞಾನದ ಸಾಮಾನ್ಯ ಉಪವಿಭಾಗಗಳು
ಖಗೋಳಶಾಸ್ತ್ರ | ಜೀವಶಾಸ್ತ್ರ | ರಸಾಯನಶಾಸ್ತ್ರ | ಭೂಶಾಸ್ತ್ರ | ಭೌತಶಾಸ್ತ್ರ

ಟೆಂಪ್ಲೇಟು:Link FA