ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
expansion,interwiki
೧ ನೇ ಸಾಲು: ೧ ನೇ ಸಾಲು:
ಮೋಕ್ಷವೆಂದರೆ, ಹಿಂದೂ ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ.
ಮೋಕ್ಷವೆಂದರೆ, ಹಿಂದೂ ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು. [[ಧರ್ಮ]],[[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ಕಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.


[[ವರ್ಗ:ಧರ್ಮ|*]]
[[ವರ್ಗ:ಧರ್ಮ|*]]
[[ವರ್ಗ:ತತ್ತ್ವಶಾಸ್ತ್ರ]]
[[ವರ್ಗ:ತತ್ತ್ವಶಾಸ್ತ್ರ]]
{{ಚುಟುಕು}}
{{ಚುಟುಕು}}
[[en:Moksha]]

೨೧:೩೯, ೪ ಮಾರ್ಚ್ ೨೦೧೩ ನಂತೆ ಪರಿಷ್ಕರಣೆ

ಮೋಕ್ಷವೆಂದರೆ, ಹಿಂದೂ ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು. ಧರ್ಮ,ಅರ್ಥ ಮತ್ತು ಕಾಮ ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ ಪರಮಾತ್ಮನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ಕಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.

"https://kn.wikipedia.org/w/index.php?title=ಮೋಕ್ಷ&oldid=315695" ಇಂದ ಪಡೆಯಲ್ಪಟ್ಟಿದೆ