ತಲಕಾವೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
interwiki
ಚು ವರ್ಗ:ಹಿಂದೂ ಧರ್ಮ > ವರ್ಗ:ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು
೨೬ ನೇ ಸಾಲು: ೨೬ ನೇ ಸಾಲು:


[[ವರ್ಗ: ಕರ್ನಾಟಕದ ಪ್ರಮುಖ ಸ್ಥಳಗಳು]]
[[ವರ್ಗ: ಕರ್ನಾಟಕದ ಪ್ರಮುಖ ಸ್ಥಳಗಳು]]
[[Category:ಭಾರತದ ಪವಿತ್ರ ಕ್ಷೇತ್ರಗಳು]]
[[ವರ್ಗ:ಹಿಂದೂ ಧರ್ಮದ ಪುಣ್ಯ ಕ್ಷೇತ್ರಗಳು]]
[[ವರ್ಗ:ಹಿಂದೂ ಧರ್ಮ]]

೨೩:೨೨, ೨೮ ಸೆಪ್ಟೆಂಬರ್ ೨೦೦೬ ನಂತೆ ಪರಿಷ್ಕರಣೆ

ಮಂಜು ಮುಸುಕಿದ ತಲಕಾವೇರಿಯ ದೃಶ್ಯ

ದಕ್ಷಿಣ ಭಾರತದ ಪ್ರಮುಖ ನದಿ, ಕಾವೇರಿಯ ಉಗಮ ಸ್ಥಾನ, ತಲಕಾವೇರಿ. ಕರ್ನಾಟಕದ ಕೊಡಗು ಜಿಲ್ಲೆಯಲ್ಲಿದೆ. ಜಿಲ್ಲಾಕೇಂದ್ರವಾದ ಮಡಿಕೇರಿಯಿಂದ ಸುಮಾರು ೪೬ ಕಿ.ಮೀಗಳ ದೂರದಲ್ಲಿ, ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿದೆ. ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ ಅಕ್ಟೋಬರ್ ತಿಂಗಳಿನಲ್ಲಿ ಇಲ್ಲಿ ನೀರುಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು 'ತೀರ್ಥೋದ್ಭವ' ಎನ್ನುವರು. ಹಲವಾರು ಭಕ್ತರು ಈ ಸಂದರ್ಭದಲ್ಲಿ ಇಲ್ಲಿ ನೆರೆದಿರುತ್ತಾರೆ.

ಈ ಸ್ಥಳವನ್ನು ಶರಪಂಜರ, ಹುಲಿಯ ಹಾಲಿನ ಮೇವು ಚಿತ್ರಗಳಲ್ಲಿ ಚಿತ್ರೀಕರಿಸಲಾಗಿದೆ.