ಚಿಕ್ಕಬಳ್ಳಾಪುರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು Bot: Migrating 1 interwiki links, now provided by Wikidata on d:q1023689 (translate me)
ಪರಿಷ್ಕರಣೆ
೧೭ ನೇ ಸಾಲು: ೧೭ ನೇ ಸಾಲು:
footnotes = |
footnotes = |
}}
}}
'''ಚಿಕ್ಕಬಳ್ಳಾಪುರ''' [[ಕರ್ನಾಟಕದ ಜಿಲ್ಲೆಗಳು|ಕರ್ನಾಟಕದ ಜಿಲ್ಲೆಗಳಲ್ಲಿ]] ಒಂದು. ಮುಂಚೆ [[ಕೋಲಾರ]] ಜಿಲ್ಲೆಯಲ್ಲಿನ ಒಂದು ತಾಲ್ಲೂಕು ಆಗಿದ್ದ ಇದು ೨೦೦೮ ರಲ್ಲಿ ಜಿಲ್ಲಾ ಅಡಳಿತ ಕೇಂದ್ರವಾಯಿತು. ಈ ಜಿಲ್ಲೆಗೆ '''''ಸರ್. ಎಮ್. ವಿಶ್ವೇಶ್ವರಯ್ಯ''''' ಜಿಲ್ಲೆ ಎ೦ದು ನಾಮಕರಣ ಮಾಡುವ ಅಪೇಕ್ಷೆ ಜನರಲ್ಲಿದೆ. ಇಲ್ಲಿಗೇ ಹತ್ತಿರ ಇರುವ ನಂದೀ ದೇವಸ್ಥಾನ ಬಹಳ ಪ್ರಾಚೀನ ದೇವಸ್ಥಾನ. ಇಲ್ಲಿ ಶಿವನ ಲಿಂಗಗಳೇರಡು ಇವೆ. [[ಗಂಗ ರಾಜವಂಶ|ಗಂಗ]], [[ಕದಂಬ]]ರಿಗೀಂತ ಹಳೇಯ ಶಿಲಾಶಾಸನಗಳನ್ನು ಇಲ್ಲಿ ನಾವು ಕಾಣಾಬಹುದು. ಅಂಗ್ಲರಲ್ಲಿನ ಪ್ರಮುಖರಾದ ಲಾರ್ಡ [[ಕಾರ್ನ್ವಾಲಿಸ್]] ಸಹ ಇಲ್ಲಿ ಕೆಲವು ದಿನ ಇದ್ದ ಎನ್ನುವ ಶಾಸನಗಳನ್ನು ಕಾಣಬಹುದು. ಇಲ್ಲೀಗೆ ಸಮೀಪ (೨೫ ಕಿ.ಮಿ.) ಇರುವ ಮಾಕಿರೆಡ್ಡಿಪಲ್ಲಿಯಲ್ಲಿ ಮುತಾರಾಯಾಸ್ವಾಮಿ ದೇವಸ್ಥಾನವು ಸಹ ಬಹಳ ಪ್ರಾಚೀನವಾದ ದೇವಸ್ಥಾನ. ಇಲ್ಲಿ ಶ್ರೀರಾಮ ನವಮಿಯ ದಿನ ಬಹಳ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ.
'''ಚಿಕ್ಕಬಳ್ಳಾಪುರ''' [[ಕರ್ನಾಟಕದ ಜಿಲ್ಲೆಗಳು|ಕರ್ನಾಟಕದ ಜಿಲ್ಲೆಗಳಲ್ಲಿ]] ಒಂದು. ಮುಂಚೆ [[ಕೋಲಾರ]] ಜಿಲ್ಲೆಯಲ್ಲಿನ ಒಂದು ತಾಲೂಕು ಆಗಿದ್ದ ಇದು ೨೦೦೮ ರಲ್ಲಿ ಜಿಲ್ಲಾ ಅಡಳಿತ ಕೇಂದ್ರವಾಯಿತು. ಈ ಜಿಲ್ಲೆಗೆ '''''ಸರ್. ಎಮ್. ವಿಶ್ವೇಶ್ವರಯ್ಯ''''' ಜಿಲ್ಲೆ ಎ೦ದು ನಾಮಕರಣ ಮಾಡುವ ಅಪೇಕ್ಷೆ ಜನರಲ್ಲಿದೆ. ಇಲ್ಲಿಗೆ ಹತ್ತಿರ ಇರುವ ನಂದಿ ದೇವಸ್ಥಾನ ಬಹಳ ಪ್ರಾಚೀನ ದೇವಸ್ಥಾನ. ಇಲ್ಲಿ ಶಿವನ ಲಿಂಗಗಳೆರಡು ಇವೆ. [[ಗಂಗ ರಾಜವಂಶ|ಗಂಗ]], [[ಕದಂಬ]]ರಿಗಿಂತ ಹಳೆಯ ಶಿಲಾಶಾಸನಗಳನ್ನು ಇಲ್ಲಿ ನಾವು ಕಾಣಬಹುದು. ಅಂಗ್ಲರಲ್ಲಿನ ಪ್ರಮುಖರಾದ ಲಾರ್ಡ [[ಕಾರ್ನ್ವಾಲಿಸ್]] ಸಹ ಇಲ್ಲಿ ಕೆಲವು ದಿನ ಇದ್ದ ಎನ್ನುವ ಶಾಸನಗಳನ್ನು ಕಾಣಬಹುದು. ಇಲ್ಲಿಗೆ ಸಮೀಪ (೨೫ ಕಿ.ಮಿ.) ಇರುವ ಮಾಕಿರೆಡ್ಡಿಪಲ್ಲಿಯಲ್ಲಿ ಮುತರಾಯಸ್ವಾಮಿ ದೇವಸ್ಥಾನವು ಸಹ ಬಹಳ ಪ್ರಾಚೀನವಾದ ದೇವಸ್ಥಾನ. ಇಲ್ಲಿ ಶ್ರೀರಾಮ ನವಮಿಯ ದಿನ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ.
ನ೦ದಿ ಬೆಟ್ಟ ಇಲ್ಲಿಯ ಪ್ರಮುಖ ಗಿರಿಧಾಮ. ಚಿಕ್ಕಬಳ್ಳಾಪುರ ಮೆಣಸಿನಕಾಯಿ ತು೦ಬ ಪ್ರಸಿದ್ಧಿ. ಇಲ್ಲಿನ ರೈತ ಸಮುದಾಯ ಬಹಳ ಪ್ರಗತಿ ಪರ ರೈತರನ್ನು ಹೊ೦ದಿದೆ.
ನ೦ದಿ ಬೆಟ್ಟ ಇಲ್ಲಿಯ ಪ್ರಮುಖ ಗಿರಿಧಾಮ. ಚಿಕ್ಕಬಳ್ಳಾಪುರ ಮೆಣಸಿನಕಾಯಿ ತು೦ಬ ಪ್ರಸಿದ್ಧಿ. ಇಲ್ಲಿನ ರೈತ ಸಮುದಾಯ ಬಹಳ ಪ್ರಗತಿ ಪರ ರೈತರನ್ನು ಹೊ೦ದಿದೆ.
===ಜನಸಂಖ್ಯೆ===
ಜಿಲ್ಲೆಯ ಪ್ರಮುಖ ತಾಲ್ಲುಕುಗಳು:
೨೦೧೧ರ ಜನಗಣತಿಯಂತೆ ಜಿಲ್ಲೆಯ ಜನಸಂಖ್ಯೆ ೧೨,೫೫,೧೦೪. ಇದರಲ್ಲಿ ಪುರುಷರು ೬,೩೬,೪೩೭ ಹಾಗೂ ಮಹಿಳೆಯರು ೬,೧೮,೬೬೭. ಲಿಂಗಾನುಪಾತ ೯೭೨ ಸಾಂದ್ರತೆ ೨೯೬.ಸಾಕ್ಷರತೆ ಪ್ರಮಾಣ ೬೯.೭೬.
== ಜಿಲ್ಲೆಯ ಪ್ರಮುಖ ತಾಲೂಕುಗಳು===


೧. ಬಾಗೇಪಲ್ಲಿ
೧. [[ಬಾಗೇಪಲ್ಲಿ]]
೨. ಚಿಕ್ಕಬಳ್ಳಾಪುರ
೨. [[ಚಿಕ್ಕಬಳ್ಳಾಪುರ]]
೩. ಚಿ೦ತಾಮಣಿ
೩. [[ಚಿ೦ತಾಮಣಿ]]
೪. ಗೌರಿಬಿದನೂರು
೪.[[ ಗೌರಿಬಿದನೂರು]]
೫. ಗುಡಿಬ೦ಡೆ.
೫. [[ಗುಡಿಬ೦ಡೆ.]]
೬.ಶಿಡ್ಲಘಟ್ಟ.
೬.[[ಶಿಡ್ಲಘಟ್ಟ.]]


ಚಿಂತಾಮಣಿ ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ಕೈವಾರ, ಮುರುಗಮಲ್ಲ, ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿವೆ. ಪ್ರತಿ ಭಾನುವಾರ ಚಿಂತಾಮಣಿ ಸಂತೆಯಲ್ಲಿ ಕೋಟ್ಯಂತರ ವಹಿವಾಟು ನಡೆಯುತ್ತದೆ. ಕೃಷಿ ಉತ್ಪನ್ನಗಳಿಂದ ಹಿಡಿದು ಜಾನುವಾರುಗಳವರೆಗೆ ಭಾರೀ ವಹಿವಾಟು ನಡೆಯುತ್ತದೆ. ತಾಲೂಕಿನಲ್ಲಿ ಸಾಹಿತ್ಯಪ್ರೇಮ ಅಷ್ಟಾಗಿ ಕಂಡು ಬರದಿದ್ದರೂ ಖ್ಯಾತ ಕವಿ ಬಿ.ಆರ್​. ಲಕ್ಷ್ಮಣರಾವ್​ ಚಿಂತಾಮಣಿಯವರಾಗಿರುವುದು ಹೆಮ್ಮೆಯ ಸಂಗತಿ. ಪಟ್ಟಣಕ್ಕೆ ಚಿಂತಾಮಣಿ ಎಂಬ ಆಕರ್ಷಕ ಹೆಸರು ಬಂದಿರುವುದರ ಹಿಂದೆ ಸ್ವಾರಸ್ಯಕರ ಕಥೆಯಿದೆ. ಈ ಪ್ರಾಂತ್ಯ ಹಿಂದೆ ಮರಾಠರ ಆಳ್ವಿಕೆಯಲ್ಲಿತ್ತು. ಆಗಿನ ರಾಜ ಚಿಂತಾಮಣಿರಾವ್​ ಪಟ್ಟಣವನ್ನು ನಿರ್ಮಿಸಿದ. ಹಾಗೆಯೇ ಪಟ್ಟಣಕ್ಕೆ ತುಸು ದೂರದಲ್ಲಿರುವ ದೊಡ್ಡ ಬೆಟ್ಟಗಳಿಗೆ ಅಂಬಾಜಿ ದುರ್ಗ ಎಂದು ಹೆಸರಿಡಲಾಗಿದೆ. ಈ ಅಂಬಾಜಿ ರಾವ್​ ಸಹ ಮರಾಠ ರಾಜನಾಗಿದ್ದ. ಪಟ್ಟಣದ ಹೃದಯ ಭಾಗದಲ್ಲಿರುವ ವರದಾಂಜನೇಯ ಬೆಟ್ಟ ಊರಿಗೆ ಕಳಶ ಪ್ರಾಯವಾಗಿದೆ.
ಚಿಂತಾಮಣಿ ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. [[ಕೈವಾರ]], ಮುರುಗಮಲ್ಲ, ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿವೆ. ಪ್ರತಿ ಭಾನುವಾರ ಚಿಂತಾಮಣಿ ಸಂತೆಯಲ್ಲಿ ಕೋಟ್ಯಂತರ ವಹಿವಾಟು ನಡೆಯುತ್ತದೆ. ಕೃಷಿ ಉತ್ಪನ್ನಗಳಿಂದ ಹಿಡಿದು ಜಾನುವಾರುಗಳವರೆಗೆ ಭಾರೀ ವಹಿವಾಟು ನಡೆಯುತ್ತದೆ. ತಾಲೂಕಿನಲ್ಲಿ ಸಾಹಿತ್ಯಪ್ರೇಮ ಅಷ್ಟಾಗಿ ಕಂಡು ಬರದಿದ್ದರೂ ಖ್ಯಾತ ಕವಿ [[ಬಿ.ಆರ್​. ಲಕ್ಷ್ಮಣರಾವ್​ ]]ಚಿಂತಾಮಣಿಯವರಾಗಿರುವುದು ಹೆಮ್ಮೆಯ ಸಂಗತಿ. ಪಟ್ಟಣಕ್ಕೆ ಚಿಂತಾಮಣಿ ಎಂಬ ಆಕರ್ಷಕ ಹೆಸರು ಬಂದಿರುವುದರ ಹಿಂದೆ ಸ್ವಾರಸ್ಯಕರ ಕಥೆಯಿದೆ. ಈ ಪ್ರಾಂತ್ಯ ಹಿಂದೆ ಮರಾಠರ ಆಳ್ವಿಕೆಯಲ್ಲಿತ್ತು. ಆಗಿನ ರಾಜ ಚಿಂತಾಮಣಿರಾವ್​ ಪಟ್ಟಣವನ್ನು ನಿರ್ಮಿಸಿದ. ಹಾಗೆಯೇ ಪಟ್ಟಣಕ್ಕೆ ತುಸು ದೂರದಲ್ಲಿರುವ ದೊಡ್ಡ ಬೆಟ್ಟಗಳಿಗೆ ಅಂಬಾಜಿ ದುರ್ಗ ಎಂದು ಹೆಸರಿಡಲಾಗಿದೆ. ಈ ಅಂಬಾಜಿ ರಾವ್​ ಸಹ ಮರಾಠ ರಾಜನಾಗಿದ್ದ. ಪಟ್ಟಣದ ಹೃದಯ ಭಾಗದಲ್ಲಿರುವ ವರದಾಂಜನೇಯ ಬೆಟ್ಟ ಊರಿಗೆ ಕಳಶ ಪ್ರಾಯವಾಗಿದೆ.
ಚಿಕ್ಕಬಳಾಪುರ ಜಿಲ್ಲೆ ಯ ಬಗ್ಗೆ ಮಾಹಿತಿ ಗಾಗಿ:
ಚಿಕ್ಕಬಳಾಪುರ ಜಿಲ್ಲೆ ಯ ಬಗ್ಗೆ ಮಾಹಿತಿ ಗಾಗಿ:
http://www.chikballapur.nic.in
http://www.chikballapur.nic.in

೧೫:೧೨, ೨೭ ಜುಲೈ ೨೦೧೩ ನಂತೆ ಪರಿಷ್ಕರಣೆ

ಚಿಕ್ಕಬಳ್ಳಾಪುರ -

ಚಿಕ್ಕಬಳ್ಳಾಪುರ -
ರಾಜ್ಯ ಕರ್ನಾಟಕ
ನಿರ್ದೇಶಾಂಕಗಳು 13.43° N 77.72° E
ವಿಸ್ತಾರ  km²
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ

 - /ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 562 101
 - +08156
 - KA-40

ಚಿಕ್ಕಬಳ್ಳಾಪುರ ಕರ್ನಾಟಕದ ಜಿಲ್ಲೆಗಳಲ್ಲಿ ಒಂದು. ಮುಂಚೆ ಕೋಲಾರ ಜಿಲ್ಲೆಯಲ್ಲಿನ ಒಂದು ತಾಲೂಕು ಆಗಿದ್ದ ಇದು ೨೦೦೮ ರಲ್ಲಿ ಜಿಲ್ಲಾ ಅಡಳಿತ ಕೇಂದ್ರವಾಯಿತು. ಈ ಜಿಲ್ಲೆಗೆ ಸರ್. ಎಮ್. ವಿಶ್ವೇಶ್ವರಯ್ಯ ಜಿಲ್ಲೆ ಎ೦ದು ನಾಮಕರಣ ಮಾಡುವ ಅಪೇಕ್ಷೆ ಜನರಲ್ಲಿದೆ. ಇಲ್ಲಿಗೆ ಹತ್ತಿರ ಇರುವ ನಂದಿ ದೇವಸ್ಥಾನ ಬಹಳ ಪ್ರಾಚೀನ ದೇವಸ್ಥಾನ. ಇಲ್ಲಿ ಶಿವನ ಲಿಂಗಗಳೆರಡು ಇವೆ. ಗಂಗ, ಕದಂಬರಿಗಿಂತ ಹಳೆಯ ಶಿಲಾಶಾಸನಗಳನ್ನು ಇಲ್ಲಿ ನಾವು ಕಾಣಬಹುದು. ಅಂಗ್ಲರಲ್ಲಿನ ಪ್ರಮುಖರಾದ ಲಾರ್ಡ ಕಾರ್ನ್ವಾಲಿಸ್ ಸಹ ಇಲ್ಲಿ ಕೆಲವು ದಿನ ಇದ್ದ ಎನ್ನುವ ಶಾಸನಗಳನ್ನು ಕಾಣಬಹುದು. ಇಲ್ಲಿಗೆ ಸಮೀಪ (೨೫ ಕಿ.ಮಿ.) ಇರುವ ಮಾಕಿರೆಡ್ಡಿಪಲ್ಲಿಯಲ್ಲಿ ಮುತರಾಯಸ್ವಾಮಿ ದೇವಸ್ಥಾನವು ಸಹ ಬಹಳ ಪ್ರಾಚೀನವಾದ ದೇವಸ್ಥಾನ. ಇಲ್ಲಿ ಶ್ರೀರಾಮ ನವಮಿಯ ದಿನ ಪೂಜಾ ಕಾರ್ಯಕ್ರಮಗಳು ನಡೆಯುತ್ತವೆ. ನ೦ದಿ ಬೆಟ್ಟ ಇಲ್ಲಿಯ ಪ್ರಮುಖ ಗಿರಿಧಾಮ. ಚಿಕ್ಕಬಳ್ಳಾಪುರ ಮೆಣಸಿನಕಾಯಿ ತು೦ಬ ಪ್ರಸಿದ್ಧಿ. ಇಲ್ಲಿನ ರೈತ ಸಮುದಾಯ ಬಹಳ ಪ್ರಗತಿ ಪರ ರೈತರನ್ನು ಹೊ೦ದಿದೆ.

ಜನಸಂಖ್ಯೆ

೨೦೧೧ರ ಜನಗಣತಿಯಂತೆ ಜಿಲ್ಲೆಯ ಜನಸಂಖ್ಯೆ ೧೨,೫೫,೧೦೪. ಇದರಲ್ಲಿ ಪುರುಷರು ೬,೩೬,೪೩೭ ಹಾಗೂ ಮಹಿಳೆಯರು ೬,೧೮,೬೬೭. ಲಿಂಗಾನುಪಾತ ೯೭೨ ಸಾಂದ್ರತೆ ೨೯೬.ಸಾಕ್ಷರತೆ ಪ್ರಮಾಣ ೬೯.೭೬.

ಜಿಲ್ಲೆಯ ಪ್ರಮುಖ ತಾಲೂಕುಗಳು=

೧. ಬಾಗೇಪಲ್ಲಿ ೨. ಚಿಕ್ಕಬಳ್ಳಾಪುರ ೩. ಚಿ೦ತಾಮಣಿ ೪.ಗೌರಿಬಿದನೂರು ೫. ಗುಡಿಬ೦ಡೆ. ೬.ಶಿಡ್ಲಘಟ್ಟ.

ಚಿಂತಾಮಣಿ ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ಕೈವಾರ, ಮುರುಗಮಲ್ಲ, ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿವೆ. ಪ್ರತಿ ಭಾನುವಾರ ಚಿಂತಾಮಣಿ ಸಂತೆಯಲ್ಲಿ ಕೋಟ್ಯಂತರ ವಹಿವಾಟು ನಡೆಯುತ್ತದೆ. ಕೃಷಿ ಉತ್ಪನ್ನಗಳಿಂದ ಹಿಡಿದು ಜಾನುವಾರುಗಳವರೆಗೆ ಭಾರೀ ವಹಿವಾಟು ನಡೆಯುತ್ತದೆ. ತಾಲೂಕಿನಲ್ಲಿ ಸಾಹಿತ್ಯಪ್ರೇಮ ಅಷ್ಟಾಗಿ ಕಂಡು ಬರದಿದ್ದರೂ ಖ್ಯಾತ ಕವಿ ಬಿ.ಆರ್​. ಲಕ್ಷ್ಮಣರಾವ್​ ಚಿಂತಾಮಣಿಯವರಾಗಿರುವುದು ಹೆಮ್ಮೆಯ ಸಂಗತಿ. ಪಟ್ಟಣಕ್ಕೆ ಚಿಂತಾಮಣಿ ಎಂಬ ಆಕರ್ಷಕ ಹೆಸರು ಬಂದಿರುವುದರ ಹಿಂದೆ ಸ್ವಾರಸ್ಯಕರ ಕಥೆಯಿದೆ. ಈ ಪ್ರಾಂತ್ಯ ಹಿಂದೆ ಮರಾಠರ ಆಳ್ವಿಕೆಯಲ್ಲಿತ್ತು. ಆಗಿನ ರಾಜ ಚಿಂತಾಮಣಿರಾವ್​ ಪಟ್ಟಣವನ್ನು ನಿರ್ಮಿಸಿದ. ಹಾಗೆಯೇ ಪಟ್ಟಣಕ್ಕೆ ತುಸು ದೂರದಲ್ಲಿರುವ ದೊಡ್ಡ ಬೆಟ್ಟಗಳಿಗೆ ಅಂಬಾಜಿ ದುರ್ಗ ಎಂದು ಹೆಸರಿಡಲಾಗಿದೆ. ಈ ಅಂಬಾಜಿ ರಾವ್​ ಸಹ ಮರಾಠ ರಾಜನಾಗಿದ್ದ. ಪಟ್ಟಣದ ಹೃದಯ ಭಾಗದಲ್ಲಿರುವ ವರದಾಂಜನೇಯ ಬೆಟ್ಟ ಊರಿಗೆ ಕಳಶ ಪ್ರಾಯವಾಗಿದೆ. ಚಿಕ್ಕಬಳಾಪುರ ಜಿಲ್ಲೆ ಯ ಬಗ್ಗೆ ಮಾಹಿತಿ ಗಾಗಿ: http://www.chikballapur.nic.in

ಇದನ್ನೂ ನೋಡಿ